ಆಧಾರ್ ಜಾಗೃತಿಗೆ ಕೈಜೋಡಿಸಿ: ನಳಿನ್
Team Udayavani, Nov 18, 2017, 10:09 AM IST
ಮಹಾನಗರ: ಆಧಾರ್ ಕುರಿತು ಜನಜಾಗೃತಿ ಮೂಡಿಸಲು ಸರಕಾರದ ಜತೆ ಸಂಘ ಸಂಸ್ಥೆಗಳು ಕೈ ಜೋಡಿಸಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಕಲಾಕುಂಜ ರಸ್ತೆಯ ಅಟಲ್ ಜನಸ್ನೇಹಿ ಕೇಂದ್ರದಲ್ಲಿ ಶುಕ್ರವಾರ ಸೇವಾಂ ಜಲಿ ಚಾರಿಟೆಬಲ್ ಟ್ರಸ್ಟ್ ಹಾಗೂ ಇ-ಗವರ್ನೆನ್ಸ್ ಸರ್ವಿಸಸ್ ಇಂಡಿಯ (ಸಿಎಸ್‌ಸಿ) ವತಿಯಿಂದ ನಡೆ ಯುವ ಆಧಾರ್ ಮೇಳ ಉದ್ಘಾಟಿಸಿ ಮಾತನಾಡಿದರು.
ಸರಕಾರ ಮಾಡುತ್ತಿರುವ ಆಧಾರ್ ನೋಂದಣಿ ಕೇಂದ್ರಗಳ ಮುಂದೆ ಸರತಿ ಸಾಲಿನಲ್ಲಿ ನಿಂತು ಬಸವಳಿದುಕೊಳ್ಳುವಂತಹ ಪರಿಸ್ಥಿತಿಯೊಳಗೆ ಇಂತಹ ಸಂಘ ಸಂಸ್ಥೆಗಳು ಆಧಾರ್ ನೋಂದಣಿಗೆ ಮುಂದೆ ಬಂದಿರು ವುದು ಉತ್ತಮ ಬೆಳವಣಿಗೆ ಎಂದರು. ಟ್ರಸ್ಟ್‌ನ ಡಿ. ವೇದವ್ಯಾಸ ಕಾಮತ್ ಮಾತನಾಡಿ, ಮೂರು ದಿನ ನಡೆಯುವ ಈ ಆಧಾರ್ ನೋಂದಣಿ, ತಿದ್ದುಪಡಿಗೆ ಈಗಾಗಲೇ 3000ಕ್ಕೂ ಅಧಿಕ ಮಂದಿ ಟೋಕನ್ ಪಡೆದುಕೊಂಡಿದ್ದಾರೆ ಎಂದರು.
ಮಾಜಿ ಶಾಸಕ ಯೋಗೀಶ್ ಭಟ್ , ಟ್ರಸ್ಟ್‌ನ ಹನುಮಂತ ಕಾಮತ್,ಕೇಂದ್ರ ಸಿಎಸ್‌ಸಿಯ ರಾಬರ್ಟ್ ಡಿ’ ನೆಲ್ಸನ್, ರಾಜ್ಯ
ಸಿಎಸ್‌ಸಿಯ ಗಜಾನನ ನಾಯಕ್, ಆಧಾರ್ ಎಕ್ಸಿಕ್ಯೂಟಿವ್‌ಗಳಾದ ತ್ಯಾಗರಾಜನ್, ಸುಜೇಯ್ , ಬಿಜೆಪಿ ಮುಖಂಡರಾದ ನಾಗರಾಜ ಶೆಟ್ಟಿ, ಮೋನಪ್ಪ ಭಂಡಾರಿ, ರವಿಶಂಕರ್ ಮಿಜಾರು, ನಿತಿನ್ ಕುಮಾರ್, ರಾಜ ಗೋಪಾಲ ರೈ, ಸುಧೀರ್ ಶೆಟ್ಟಿ ಕಣ್ಣೂರು, ಪ್ರೇಮಾನಂದ ಶೆಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
FIR: ಮಹಿಳಾ ಉದ್ಯಮಿ ಆತ್ಮಹತ್ಯೆ ಕೇಸ್: ಲೇಡಿ ಡಿವೈಎಸಿ ವಿರುದ್ಧ ಎಫ್ಐಆರ್
Arrested: ಉದ್ಯಮಿ ಅಪಹರಣ: ಪ್ರೇಯಸಿ ಸೇರಿ 7 ಮಂದಿ ಸೆರೆ
Madikeri:ರೈಲ್ವೆ ಕಂಬಿ ಬೇಲಿಯನ್ನೇ ಮುರಿದ ಕಾಡಾನೆಗಳು:ನಿತ್ಯ ಉಪಟಳದಿಂದ ಬೇಸತ್ತ ಗ್ರಾಮಸ್ಥರು
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.