ಕಬಡ್ಡಿ ಆಟಗಾರರಿಗೆ ಪಿಂಚಣಿ ದೊರಕಿಸಲು ಪ್ರಯತ್ನ: ನಳಿನ್‌


Team Udayavani, Nov 23, 2017, 3:20 PM IST

22-Nov-11.jpg

ಪುಂಜಾಲಕಟ್ಟೆ: ಕೇಂದ್ರ ಸರಕಾರ ಕ್ರೀಡೆಗೆ ಸಾಕಷ್ಟು ಪ್ರೋತ್ಸಾಹ ನೀಡುತ್ತಿದೆ. ಕಬಡ್ಡಿ ಆಟಗಾರರು ಮತ್ತು ತೀರ್ಪುಗಾರರಿಗೂ ಭವಿಷ್ಯದಲ್ಲಿ ಪಿಂಚಣಿ ದೊರಕುವ ನಿಟ್ಟಿನಲ್ಲಿ ಸರಕಾರದ ಗಮನ ಸೆಳೆಯುವ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಅವರು ಪುಂಜಾಲಕಟ್ಟೆ ಸ್ವಸ್ತಿಕ್‌ ಫ್ರೆಂಡ್ಸ್‌ ಕ್ಲಬ್‌ನ 34ನೇ ವರ್ಷದ ಪ್ರಯುಕ್ತ ದ.ಕ. ಜಿಲ್ಲಾ ಅಮೆಚೂರ್‌ ಕಬಡ್ಡಿ ಅಸೋಸಿಯೇಶನ್‌ ಸಹಭಾಗಿತ್ವದಲ್ಲಿ ಪುಂಜಾಲಕಟ್ಟೆ ಬಂಗ್ಲೆ ಮೈದಾನದಲ್ಲಿ ಜರಗಿದ ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರೊ ಕಬಡ್ಡಿ ಪಂದ್ಯಾಟದ ಸಮಾರೋಪದಲ್ಲಿ ಸಾಧಕರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ ವಿತರಿಸಿ ಮಾತನಾಡಿದರು. ಕ್ರೀಡೆ, ಸಾಮೂಹಿಕ ವಿವಾಹಗಳಂತಹ ಸಮಾಜಿಮುಖೀ ಕಾರ್ಯನಡೆಸುವ ಸ್ವಸ್ತಿಕ್‌ ಫ್ರೆಂಡ್ಸ್‌ ಅಭಿನಂದನೀಯ
ಎಂದು ಹೇಳಿದರು.

ಚಂದ್ರಶೇಖರ ಪಾಲೆತ್ತಾಡಿ (ಪತ್ರಿಕೋದ್ಯಮ), ಕರುಣಾಕರ ಶೆಟ್ಟಿ (ಸಮಾಜ ಸೇವೆ), ಬಾಲಕೃಷ್ಣ ರೈ ಸಾಲೆತ್ತೂರು, ಹೇಮಚಂದ್ರ ಬಬ್ಬುಕಟ್ಟೆ (ಕ್ರೀಡಾ ಕ್ಷೇತ್ರ) ಹಾಗೂ ನಾರಾಯಣ ಪೂಜಾರಿ ಡೆಚ್ಚಾರು (ಹಿರಿಯ ಕಬಡ್ಡಿ ಆಟಗಾರ) ಅವರಿಗೆ ಸಂಸದರು ರಾಣಿ ಅಬ್ಬಕ್ಕ ಪ್ರಶಸ್ತಿ ಪ್ರದಾನ ಮಾಡಿದರು. ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಭವ್ಯ ಭಾರತದ ನಿರ್ಮಾಣಕ್ಕೆ ಯುವ ಜನಾಂಗ ಕೈಜೋಡಿಸಬೇಕು ಎಂದರು.

ಮಾಜಿ ಸಚಿವ ನಾಗರಾಜ ಶೆಟ್ಟಿ, ಬಿಜೆಪಿ ಮುಖಂಡ ರಾಜೇಶ್‌ ನಾೖಕ್‌ ಉಳಿಪಾಡಿಗುತ್ತು, ಮುಂಬಯಿ ಉದ್ಯಮಿ ಸುಂದರರಾಜ್‌ ಹೆಗ್ಡೆ, ತಾ.ಪಂ. ಸದಸ್ಯ ಪ್ರಭಾಕರ ಪ್ರಭು, ಹಾಪ್‌ಕಾಮ್ಸ್‌ ಅಧ್ಯಕ್ಷ ಲಕ್ಷ್ಮೀನಾರಾಯಣ ಉಡುಪ, ಜನತಾ ಬಜಾರ್‌ ನಿರ್ದೇಶಕ ಪುರುಷೋತ್ತಮ ಶೆಟ್ಟಿ, ಬೆಳ್ತಂಗಡಿ ಬಿಜೆಪಿ ಕ್ಷೇತ್ರ ಸಮಿತಿ ಅಧ್ಯಕ್ಷ ರಂಜನ್‌ ಗೌಡ, ವಾಮದಪದವು ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಚೌಟ, ವಾಮದಪದವು ಸಿ.ಎ. ಬ್ಯಾಂಕ್‌ ಅಧ್ಯಕ್ಷ ಯಶೋಧರ ಶೆಟ್ಟಿ ದಂಡೆ, ತುಳುನಾಡ ರಕ್ಷಣಾ ವೇದಿಕೆ ಬಂಟ್ವಾಳ ತಾ| ಘಟಕದ ಅಧ್ಯಕ್ಷ ರಮೇಶ್‌ ಶೆಟ್ಟಿ ಮಜಲೋಡಿ, ಉದ್ಯಮಿ ಹರೀಂದ್ರ ಪೈ, ಅಜಿತ್‌ ಪೈವಳಿಕೆ, ಪಿಲಾತಬೆಟ್ಟು ಗ್ರಾ.ಪಂ. ಅಧ್ಯಕ್ಷ ಚಂದ್ರಶೇಖರ ಶೆಟ್ಟಿ, ಕ್ಲಬ್‌ನ ಅಧ್ಯಕ್ಷ ಪ್ರಶಾಂತ್‌ ಪುಂಜಾಲಕಟ್ಟೆ, ಗೌರವಾಧ್ಯಕ್ಷ ಅಬ್ದುಲ್ಲಾ ಪಿ., ಪದಾಧಿಕಾರಿಗಳಾದ ರಾಜೇಶ್‌ ಪಿ.ಜಯರಾಜ್‌ ಅತ್ತಾಜೆ,ರತ್ನಾಕರ ಪಿ.ಎಂ. ಉಪಸ್ಥಿತರಿದ್ದರು. 

ಮಾಜಿ ಅಧ್ಯಕ್ಷ ಪ್ರಭಾಕರ ಪಿ.ಎಂ. ಸ್ವಾಗತಿಸಿದರು. ಸ್ಥಾಪಕಾಧ್ಯಕ್ಷ ತುಂಗಪ್ಪ ಬಂಗೇರ ಪ್ರಸ್ತಾವಿಸಿದರು. ಜಿಲ್ಲಾ ಕಬಡ್ಡಿ ತೀರ್ಪುಗಾರರ ಸಮಿತಿ ಸಂಚಾಲಕ ಫ್ರಾನ್ಸಿಸ್‌ ವಿ.ವಿ. ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

2

Uppinangady: ನೇಜಿಕಾರ್‌ ಅಕ್ಷರ ಕರಾವಳಿ ಕಟ್ಟಡ ಇನ್ನು ನೆನಪಷ್ಟೆ

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-car

Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.