ಕಡಬ ಐತೂರು ಗ್ರಾ.ಪಂ. ಪಿಡಿಒ ಬೆಳ್ತಂಗಡಿಯಲ್ಲಿ ಎಸಿಬಿ ಬಲೆಗೆ
Team Udayavani, Jun 4, 2019, 12:18 PM IST
ಬೆಳ್ತಂಗಡಿ: ಕಡಬ ತಾಲೂಕಿನ ಐತೂರು ಗ್ರಾ.ಪಂ. ಪಿಡಿಒ ಪ್ರೇಮ್ ಸಿಂಗ್ ನಾಯಕ್ ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿ¨ರೆ.
ಕಡಬ ತಾಲೂಕು ಸುಂಕದಕಟ್ಟೆ ನಿವಾಸಿ ಶಾಹುಲ್ ಹಮೀದ್ ಅವರು ತಾಯಿಯ ಹೆಸರಿಂದ ತನ್ನ ಹೆಸರಿಗೆ 10 ಸೆಂಟ್ಸ್ ಜಾಗದ ಖಾತೆ ಬದಲಾವಣೆಗೆ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ 8 ಸಾ.ರೂ. ಪಿಡಿಒ ಖಾತೆಗೆ ಜಮಾ ಮಾಡಿದ್ದರು. ಬಳಿಕ 10 ಸಾ. ರೂ. ಬೇಡಿಕೆ ಇಟ್ಟಿದ್ದರು. ಸೋಮವಾರ ಮಂಗಳೂರಿನಲ್ಲಿ ಪಿಡಿಒಗಳ ಸಭೆ ಇದ್ದ ಕಾರಣ ಗುರುವಾಯನಕೆರೆಗೆ ಬರ ಹೇಳಿದ್ದರು. ಸಂಜೆ ಶಾಹುಲ್ ಹಮೀದ್ ಪಿಡಿಒ ಪ್ರೇಮ್ ಸಿಂಗ್ ನಾಯಕ್‌ಗೆ 9 ಸಾ. ರೂ. ನೀಡುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ¨ªಾರೆ.
ಪಶ್ಚಿಮ ವಲಯ ಎಸಿಬಿ ಎಸ್ಪಿ ಉಮಾ ಪ್ರಶಾಂತ್ ಅವರ ನಿರ್ದೇಶನದ ಮೇರೆಗೆ ಇನ್‌ಸ್ಪೆ ಕ್ಟರ್ ಮೋಹನ್ ಕೊಟ್ಟಾರಿ, ಉಡುಪಿ ಇನ್‌ಸ್ಪೆ ಕ್ಟರ್ ಜಯರಾಂ ಗೌಡ, ಸಿಬಂದಿ ವರ್ಗದ ಹರಿಪ್ರಸಾದ್ , ರಾಧಾಕೃಷ್ಣ ಡಿ.ಎ., ರಾಧಾಕೃಷ್ಣ ಕೆ., ಪ್ರಶಾಂತ್, ರಾಕೇಶ್, ಅಬ್ದುಲ್ ಜಲಾಲ…, ನಯನಾ, ವೈಶಾಲಿ, ಉಮೇಶ್, ಗಣೇಶ್, ಪ್ರಸನ್ನ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.