Road Mishap ಕಾಡಬೆಟ್ಟು ಕ್ರಾಸ್‌: ಲಾರಿ ಪಲ್ಟಿಯಾಗಿ ಬಸ್‌ಗೆ ಢಿಕ್ಕಿ, ಪ್ರಯಾಣಿಕರಿಗೆ ಗಾಯ

Team Udayavani, May 29, 2024, 9:12 PM IST

Road Mishap ಕಾಡಬೆಟ್ಟು ಕ್ರಾಸ್‌: ಲಾರಿ ಪಲ್ಟಿಯಾಗಿ ಬಸ್‌ಗೆ ಢಿಕ್ಕಿ, ಪ್ರಯಾಣಿಕರಿಗೆ ಗಾಯ

ಪುಂಜಾಲಕಟ್ಟೆ: ಚಾಲಕನ ನಿಯಂತ್ರಣ ತಪ್ಪಿ ಸರಕು ತುಂಬಿದ ಲಾರಿಯೊಂದು ಪಲ್ಟಿಯಾಗಿ ಎದುರಿನಿಂದ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ಗೆ ಢಿಕ್ಕಿ ಹೊಡೆದ ಘಟನೆ ಬಂಟ್ವಾಳ ತಾಲೂಕಿನ ವಗ್ಗ ಸಮೀಪದ ಕಾಡುಬೆಟ್ಟು ಕ್ರಾಸ್‌ ಬಳಿ ಬುಧವಾರ ಸಂಜೆ ಸಂಭವಿಸಿದೆ.

ಅಪಘಾತದಿಂದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿ ಸೇರಿದಂತೆ ಎಂಟು ಮಂದಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಕಾಡಬೆಟ್ಟು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದ್ದು, ಇದೇ ವೇಳೆ ಮಂಗಳೂರಿನಿಂದ ಬೆಳ್ತಂಗಡಿಗೆ ಸಂಚರಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್‌ಗೆ ಢಿಕ್ಕಿಯಾಗಿದೆ.

ಘಟನೆಯಿಂದ ಬಸ್‌ ಚಾಲಕ, ಅದರಲ್ಲಿದ್ದ ಪ್ರಯಾಣಿಕರು ಹಾಗೂ ಲಾರಿ ಚಾಲಕನಿಗೆ ಗಾಯವಾಗಿದೆ.

ಲಾರಿ ಚಾಲಕ ಚಿತ್ರದುರ್ಗದ ಹಿರಿಯೂರಿನ ಮಹೇಶ್‌, ಬಸ್‌ ಚಾಲಕ ಉಮೇಶ್‌, ಪ್ರಯಾಣಿಕರಾದ ನಳಿನಿ ಬೆಳ್ತಂಗಡಿ, ವಿದ್ಯಾರ್ಥಿನಿ ಮಧುರಾ ಇರ್ವತ್ತೂರು, ರಕ್ಷಣ್‌ ವೇಣುಗೋಪಾಲ ಕಾವಳಪಡೂರು, ತಾರಾನಾಥ ಗರ್ಡಾಡಿ, ರೋಹಿಣಿ ಮದ್ದಡ್ಕ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬಂಟ್ವಾಳ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ಘಟನೆ ಸ್ಥಳೀಯ ಸಿ.ಸಿ.ಕೆಮರಾದಲ್ಲಿ ಸೆರೆಯಾಗಿದ್ದು ವೈರಲ್‌ ಆಗಿದೆ. ಕಾಡಬೆಟ್ಟು ಕ್ರಾಸ್‌ನಲ್ಲಿ ಹಲವಾರು ಅಪಘಾತ ನಡೆದಿದ್ದು, ಇಲ್ಲಿ ಹೆದ್ದಾರಿಯಲ್ಲಿ ಇಲಾಖೆ ಮುನ್ನೆಚ್ಚರಿಕೆಯ ಕ್ರಮ ಕೈಗೊಂಡಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ಟಾಪ್ ನ್ಯೂಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

Heavy Rain: ಮಳೆಗೆ ನಲುಗಿದ ದೆಹಲಿ… ಏರ್ಪೋರ್ಟ್ ಮೇಲ್ಛಾವಣಿ ಕುಸಿದು 6 ಮಂದಿಗೆ ಗಾಯ

4-holiday

Holiday: ಮೂಡಿಗೆರೆ ತಾಲೂಕುಗಳ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

3-Haveri

Haveri: ಭೀಕರ ರಸ್ತೆ ಅಪಘಾತ; 13 ಜನರು ಸಾವು

2-manipal

Manipal: ಹೊತ್ತಿ ಉರಿದು ಹಿಮ್ಮುಖವಾಗಿ ಚಲಿಸಿದ ಕಾರು… ತಪ್ಪಿದ ಅನಾಹುತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangadi: ಪ್ರತಿಭಟನೆ ನಡೆಸಿದ ಶಾಸಕ ಹರೀಶ್‌ ಪೂಂಜ, 65 ಮಂದಿಗೆ ನ್ಯಾಯಾಲಯದಿಂದ ಸಮನ್ಸ್‌

Belthangadi: ಪ್ರತಿಭಟನೆ ನಡೆಸಿದ ಶಾಸಕ ಹರೀಶ್‌ ಪೂಂಜ, 65 ಮಂದಿಗೆ ನ್ಯಾಯಾಲಯದಿಂದ ಸಮನ್ಸ್‌

26

Bantwal: ಬೈಕ್‌ ಸ್ಕೀಡ್; ಗಂಭೀರ ಗಾಯಗೊಂಡು ಸಹಸವಾರೆ ಮೃತ್ಯು

3

Bantwal: ಕೋಟೆಕಣಿ; ಸ್ಕೂಟರ್‌ ಬಿದ್ದು ಸಹಸವಾರ ಗಾಯ

suicide

Belthangady; ವಿದ್ಯುತ್ ಪ್ರವಹಿಸಿ ರಸ್ತೆಯಲ್ಲಿ ಸಾಗುತ್ತಿದ್ದ ವಿದ್ಯಾರ್ಥಿನಿ ಸಾವು

ಪುತ್ತೂರು, ಸುಳ್ಯ ತಾಲೂಕಿಗೆ ಬಂಟ್ವಾಳದಿಂದ ನೀರು

ಪುತ್ತೂರು, ಸುಳ್ಯ ತಾಲೂಕಿಗೆ ಬಂಟ್ವಾಳದಿಂದ ನೀರು

MUST WATCH

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

ಹೊಸ ಸೇರ್ಪಡೆ

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

Sandalwood: ಜುಲೈ ತಿಂಗಳ ಪೂರ್ತಿ ಹೊಸಬರ ಮೆರವಣಿಗೆ; 20+ ಸಿನಿಮಾ ರಿಲೀಸ್

shatabhisha

Kannada Cinema; ತೆರೆಗೆ ಬಂತು ನವತಂಡದ ‘ಶತಭಿಷ ‘

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು… ನಿಟ್ಟುಸಿರು ಬಿಟ್ಟ ಜನ

Kampli: ಅರಣ್ಯ ಇಲಾಖೆಯ ಬಲೆಗೆ ಬೀಳದ ಮೊಸಳೆ ಮಿನುಗಾರರ ಬಲೆಗೆ ಬಿತ್ತು…

6-kampli

Kampliಯ ಐತಿಹಾಸಿಕ ಸೋಮಪ್ಪನ ಕೆರೆಯಲ್ಲಿ ಬಲೆಗೆ ಬಿದ್ದ ಮೊಸಳೆ

Heavy Rain: ಕಳಸ ತಾಲೂಕಿನ ಶಾಲೆಗಳಿಗೆ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Kalasa: ತಡವಾಗಿ ಘೋಷಣೆಯಾದ ರಜೆ… ಶಾಲೆಗೆ ಹೋಗಿ ವಾಪಸ್ಸಾದ ವಿದ್ಯಾರ್ಥಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.