ಕದ್ರಿ ಉದ್ಯಾನ: ಮಕ್ಕಳಾಟಕ್ಕೆ ಸಿಗಬೇಕಿದೆ ಉತ್ತಮ ಸೌಲಭ್ಯ

Team Udayavani, Mar 25, 2018, 4:31 PM IST

25-March-12.jpg

ಮಂಗಳೂರು ನಗರದಲ್ಲಿ ಅಲ್ಲಲ್ಲಿ ಕೆಲವು ಸಣ್ಣ- ಪುಟ್ಟ ಉದ್ಯಾನಗಳಿವೆ. ಆದರೆ ಅಲ್ಲಿ ಮಕ್ಕಳಿಗೆ ಆಟವಾಡಲು ಬೇಕಾದ ಸೌಕರ್ಯ, ಸಲಕರಣೆಗಳಿಲ್ಲ. ಹಾಗಾಗಿ ಹೆಚ್ಚಿನ ಮಕ್ಕಳು ತಮ್ಮ ಪೋಷಕರೊಂದಿಗೆ ಕದ್ರಿ ಉದ್ಯಾನವನಕ್ಕೆ ಹೋಗುವುದು ರೂಢಿ. ಯಾಕೆಂದರೆ ಇಲ್ಲಿ ಜಾರುಬಂಡಿ, ತೂಗುಯ್ನಾಲೆಗಳಲ್ಲಿ ಕುಳಿತು ಆಟವಾಡಬಹುದು. ಜತೆಗೆ ಇಲ್ಲಿರುವ ಪುಟಾಣಿ ರೈಲು ಓಡಾಟ ಯಾವಾಗ ಪ್ರಾರಂಭಿಸುತ್ತದೋ ಎಂಬುದನ್ನೂ ಹೆಚ್ಚಿನ ಹೆತ್ತವರು, ಮಕ್ಕಳು ಎದುರು ನೋಡುತ್ತಿದ್ದಾರೆ.

ಕದ್ರಿ ಉದ್ಯಾನವನ ಸಾಕಷ್ಟು ಅಭಿವೃದ್ಧಿಗೊಂಡಿದ್ದರೂ ಕೂಡ ಮಕ್ಕಳು ಆಟವಾಡುವ, ಮೋಜು ಮಸ್ತಿ ಮಾಡುವ ಜಾರು ಬಂಡಿ, ತೂಗುಯ್ನಾಲೆಗಳು ನಿರ್ವಹಣೆ ಇಲ್ಲದೆ ತುಕ್ಕು ಹಿಡಿದು ಅಪಾಯಕಾರಿಯಾಗಿವೆ. ಇದರಿಂದ ಮಕ್ಕಳ ಜೀವಕ್ಕೂ ಅಪಾಯ ಕಟ್ಟಿಟ್ಟ ಬುತ್ತಿ. ಕನಿಷ್ಠ ಪಕ್ಷ ಇವುಗಳಿಗೆ ಪೈಂಟ್‌ ಬಳಿಯಬಾರದೇ? ಜತೆಗೆ ಇಲ್ಲಿರುವ ಬೆಂಚುಗಳಲ್ಲಿ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಕುಳಿತುಕೊಳ್ಳಲೂ ಜಾಗವಿಲ್ಲ.

ಕೆಲವರು ರಾತ್ರಿ, ಹಗಲು ಇಲ್ಲಿನ ಬೆಂಚುಗಳ ಮೇಲೆ ಮಲಗುತ್ತಾರೆ. ಇದನ್ನೆಲ್ಲ ನೋಡಿಕೊಳ್ಳಲು ಯಾರೂ ಇಲ್ಲದಂತಾಗಿದೆ. ಸ್ಮಾರ್ಟ್ ಸಿಟಿಯಾಗಿ ಅಭಿವೃದ್ಧಿಗೊಳ್ಳುತ್ತಿರುವ ಮಂಗಳೂರಿಗೆ ಪ್ರಮುಖ ಪ್ರವಾಸಿ ತಾಣವಾಗಿರುವ ಕದ್ರಿ ಉದ್ಯಾನದ ಅವ್ಯವಸ್ಥೆಗಳೂ ಸರಿಯಾಗಬೇಕಿದೆ. ಪ್ರವಾಸಿಗರಿಗೆ ಸುಂದರ, ಸುರಕ್ಷಿತ ಪ್ರವಾಸಿ ತಾಣವಾಗಿ ರೂಪುಗೊಳ್ಳಬೇಕಿದೆ.

ಜೆ.ಎಫ್. ಡಿ’ಸೋ ಜಾ, ಅತ್ತಾವರ

ಟಾಪ್ ನ್ಯೂಸ್

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್‌ ವಶದಲ್ಲಿ ವ್ಯಕ್ತಿ ಕೊ*ಲೆ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

puttige-6-

Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.