ಸರ್ವಧರ್ಮೀಯರ ಕಾಜೂರು ಉರೂಸ್ ಸಮಾಪನ
ಸಾವಿರಾರು ಭಕ್ತರಿಂದ ದರ್ಗಾದಲ್ಲಿ ಪ್ರಾರ್ಥನೆ
Team Udayavani, Feb 16, 2020, 5:09 PM IST
ಬೆಳ್ತಂಗಡಿ: ಸುಮಾರು 800 ವರ್ಷಗಳ ಇತಿಹಾಸ ಹೊಂದಿರುವ ಸರ್ವಧರ್ಮೀಯರ ಸಮನ್ವಯ ಕೇಂದ್ರ, ಕಾಜೂರು ದರ್ಗಾ ಶರೀಫ್‌ನ ಈ ವರ್ಷದ ಐತಿಹಾಸಿಕ ಉರೂಸ್ ಸಂಭ್ರಮದಲ್ಲಿ ಸಾವಿರಾರು ಮಂದಿ ಸರ್ವ ಧರ್ಮೀಯರು ಪಾಲ್ಗೊಂಡರು.
ಪುಣ್ಯ ಪುರುಷರು ಸಮಾಧಿಯಾದ ದರ್ಗಾಕ್ಕೆ ಭೇಟಿ ನೀಡುವ ಮುಸ್ಲಿಂ ಬಾಂಧವರು ಕುರಾನ್ ಪಠಿಸಿ ತಮ್ಮ ಇಷ್ಟರ್ಥ ನೆರವೇರಲು ಹರಕೆ ರೂಪವಾಗಿ ಮಲ್ಲಿಗೆ ಹೂ ಹಾಗೂ ಚಾದರ ಅರ್ಪಿಸಿದರು.
ಕಳೆದ 8 ವರ್ಷಗಳ ಹಿಂದೆ ನಡೆದಿದ್ದ ಉರೂಸ್ ಬಳಿಕದ ದಿನಗಳಲ್ಲಿ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಉರೂಸ್ ಸಂಭ್ರಮಾರಣೆಗೆ
ಊರ ಪರವೂರ ಮಂದೆ ಸಾಕ್ಷಿಯಾಗುವುದರೊಂದಿಗೆ ಹಬ್ಬದ ವಾತಾವರಕ್ಕೆ ಸಾಕ್ಷಿಯಾಯಿತು.
ಉರೂಸ್ ಪ್ರಯುಕ್ತ ಫೆ.7ರಿಂದ ಆರಂಭಗೊಂಡ ಸಾಮೂಹಿಕ ಸಂಭ್ರಮ ಫೆ.16ರವರೆಗೆ ನಿರಂತರವಾಗಿ ಹಗಲು ರಾತ್ರಿ ಧಾರ್ಮಿಕ ಪ್ರವಚನ ಸೇರಿದಂತೆ ಪ್ರಾರ್ಥನೆ ನೆರವೇರಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
MUST WATCH
ಹೊಸ ಸೇರ್ಪಡೆ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.