Kambala ಸೆ. 18: ಜಿಲ್ಲಾ ಕಂಬಳ ಸಮಿತಿ ಸಭೆ; ವೇಳಾಪಟ್ಟಿ ಅಂತಿಮ
Team Udayavani, Sep 14, 2023, 1:24 AM IST
ಮೂಡುಬಿದಿರೆ: ದಕ್ಷಿಣ ಕನ್ನಡ, ಉಡುಪಿ ಮತ್ತು ಕಾಸರಗೋಡು ಜಿಲ್ಲೆಗಳ ವ್ಯಾಪ್ತಿಯ ಜಿಲ್ಲಾ ಕಂಬಳ ಸಮಿತಿಯ ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಕಂಬಳ ಸಮಿತಿಯ ಪ್ರಥಮ ಸಭೆಯನ್ನು ಸೆ. 18ರ ಅಪರಾಹ್ನ 3ಕ್ಕೆ ಮೂಡುಬಿದಿರೆ ಕೋಟಿ ಚೆನ್ನಯ ಕಂಬಳ ಕರೆಯ ಬಳಿಯ ಸೃಷ್ಟಿ ಗಾರ್ಡನ್‌ನಲ್ಲಿ ಕಂಬಳ ಸಮಿತಿಯ ನೂತನ ಅಧ್ಯಕ್ಷ ಐಕಳಬಾವ ದೇವಿಪ್ರಸಾದ್ ಶೆಟ್ಟಿ ಬೆಳಪು ಅವರ ಅಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಸಮಿತಿ ಪ್ರಕಟನೆಯಲ್ಲಿ ತಿಳಿಸಿದೆ.
ಸಭೆಯಲ್ಲಿ ಮುಂದಿನ ಕಂಬಳಗಳ ದಿನಾಂಕಗಳನ್ನು ಅಂತಿಮ ಗೊಳಿಸಲಾಗುವುದು ಮತ್ತು ಬೆಂಗಳೂರಲ್ಲಿ ನಡೆಯಲಿರುವ ಕಂಬಳದ ಬಗ್ಗೆ ಚರ್ಚಿಸಲಾಗುವುದು. ಕಂಬಳ ವ್ಯವಸ್ಥಾಪಕರು, ಕೋಣಗಳ ಯಜಮಾನರು, ಪೋಷಕರು, ಕಂಬಳದ ತೀರ್ಪುಗಾರರು, ಓಟಗಾರರು, ಕೋಣಗಳ ಸೇವಾನಿರತರು, ಜನಪ್ರತಿನಿಧಿಗಳು, ಅಭಿಮಾನಿಗಳು ಭಾಗವಹಿಸಿ ಸಲಹೆ ನೀಡಬೇಕು ಎಂದು ಸಮಿತಿಯು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kotekar Robbery Case: ಮುಂಬಯಿ, ತಮಿಳುನಾಡಿನಲ್ಲಿ ಮತ್ತೆ ನಾಲ್ವರು ವಶಕ್ಕೆ?
Kotekar Robbery: ಮುರುಗೆಂಡಿಗೆ ಚಿನ್ನ ಮತ್ತು ಫಿಯೆಟ್‌ನದ್ದೇ ಮೋಹ !
Mangaluru: ಕೆನರಾ ಶಿಕ್ಷಣ ಸಂಸ್ಥೆ ಲಕ್ಷಾಂತರ ವಿದ್ಯಾರ್ಥಿಗಳಿಗೆ ದಾರಿದೀಪ
Mangaluru: ವ್ಯವಹಾರ ಮನಸ್ತಾಪ: ಹಣಕ್ಕಾಗಿ ಬೆದರಿಕೆ, ದೂರು ದಾಖಲು
Karnataka Sports Meet: ಈಜು… ಚಿಂತನ್ ಶೆಟ್ಟಿ , ರಚನಾ ಬಂಗಾರ ಬೇಟೆ
MUST WATCH
ಹೊಸ ಸೇರ್ಪಡೆ
Shimoga: ಜಮೀನಿನ ವಿದ್ಯುತ್ ಪರಿವರ್ತಕ ವಿಚಾರದ ಗಲಾಟೆ ಕೊಲೆಯಲ್ಲಿ ಅಂತ್ಯ; ಆರೋಪಿಗಳ ಬಂಧನ
Los Angeles: ಮತ್ತೊಂದು ಕಾಡ್ಗಿಚ್ಚು; 30 ಸಾವಿರಕ್ಕೂ ಹೆಚ್ಚು ಜನರ ಸ್ಥಳಾಂತರ
Threat Mail: ಹಾಸ್ಯ ನಟ ಕಪಿಲ್ ಶರ್ಮಾ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಜೀವ ಬೆದರಿಕೆ
Karkala: ಸಾಣೂರಿನಲ್ಲಿ ಟೆಂಪೊಗೆ ಸರಕಾರಿ ಬಸ್ ಢಿಕ್ಕಿ, 10ಕ್ಕೂ ಅಧಿಕ ಮಂದಿಗೆ ಗಾಯ
Donald Trump: ಚೀನಾ ಆಮದು ಮೇಲೆ ಶೇ.10 ಸುಂಕ… ನೂತನ ಅಧ್ಯಕ್ಷ ಟ್ರಂಪ್