ಭಗವಂತನ ಆರಾಧನೆಯಿಂದ ಸಂತಸ, ನೆಮ್ಮದಿ

ಕಟೀಲು ಬ್ರಹ್ಮಕಲಶ ಸಭೆಯಲ್ಲಿ ಎಡನೀರು ಶ್ರೀ

Team Udayavani, Jan 28, 2020, 1:51 AM IST

27KIN1

ಕಟೀಲು: ದೇವತಾರಾಧನೆ ಮಾನವನಲ್ಲಿ ಸಂತಸ, ನೆಮ್ಮದಿ ನೀಡುತ್ತದೆ ಎಂದು ಕಾಸರಗೋಡು ಎಡನೀರು ಮಠದ ಶ್ರೀ ಕೇಶವಾ ನಂದಭಾರತೀ ತೀರ್ಥ ಸ್ವಾಮೀಜಿ ಹೇಳಿದರು.

ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ಸೋಮವಾರ ಭ್ರಾಮರೀ ಸಭಾಂಗಣದಲ್ಲಿ ನಡೆದ 6ನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.ಪ್ರತಿಫಲಾಪೇಕ್ಷೆ ಇಲ್ಲದೆ ಮಾಡುವ ಕೆಲಸವೇ ನಿಜವಾದ ಕೆಲಸ. ಭಕ್ತಿ ಮಾರ್ಗದಿಂದ ಭಗವಂತನ ಕೃಪೆಗೆ ಪಾತ್ರರಾದಾಗ ಸುಖೀ ಜೀವನ ಪ್ರಾಪ್ತವಾಗುತ್ತದೆ ಎಂದು ಬೆಂಗಳೂರು ಭೀಮನಕಟ್ಟೆ ಭೀಮಸೇತು ಮುನಿವೃಂದ ಮಠದ ಶ್ರೀ ರಘುವರೇಂದ್ರತೀರ್ಥ ಸ್ವಾಮೀಜಿ ತಿಳಿಸಿದರು.

ಅರಬಿಂದೊ ಪಿಯು ಕಾಲೇಜು ಉಪನ್ಯಾಸಕ ನಟೇಶ್‌ ಶಿವಮೊಗ್ಗ ಅವರು “ಬದುಕಿನೊಳಗಿನ ಕಗ್ಗ’ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು.

ಮೂಡುಬಿದಿರೆ ಪುತ್ತಿಗೆ ಶ್ರೀ ಸೋಮನಾಥೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರ ಕುಲದೀಪ್‌ ಎಂ. ಅಧ್ಯಕ್ಷತೆ ವಹಿಸಿದ್ದರು.ಮಾಣಿಲ ಮೋಹನದಾಸ ಸ್ವಾಮೀಜಿ, ಕಡಂದಲೆ ಶ್ರೀ ಸುಬ್ರಹ್ಮಣ್ಯ ದೇಗುಲದ ಆನುವಂಶಿಕ ಅರ್ಚಕ ಕೆ. ಕೃಷ್ಣ ಭಟ್‌, ಪೊಳಲಿ ದೇಗುಲದ ಆನುವಂಶಿಕ ಅರ್ಚಕ ಮತ್ತು ಮೊಕ್ತೇಸರ ಮಾಧವ ಭಟ್‌, ಎಡಪದವು ಗೋಪಾಲಕೃಷ್ಣ ದೇಗುಲದ ಮುರಳಿ ತಂತ್ರಿ, ಮೂಡಬಿದಿರೆ ಪುತ್ತಿಗೆ ಸೋಮನಾಥೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಅಡಿಗಳ್‌ ಶ್ರೀನಿವಾಸ ಭಟ್‌ ಮೊದವಲಾದವರು ಉಪಸ್ಥಿತರಿದ್ದರು.
ಕಟೀಲು ದೇಗುಲದ ಆನುವಂಶಿಕ ಅರ್ಚಕ ಶ್ರೀಹರಿನಾರಾಯಣದಾಸ ಆಸ್ರಣ್ಣ ಸ್ವಾಗತಿಸಿದರು. ಉದ್ಯಮಿ ಗಿರೀಶ್‌ ಶೆಟ್ಟಿ ಕಟೀಲು ವಂದಿಸಿದರು. ಉಪನ್ಯಾಸಕ ಸಂತೋಷ್‌ ಆಳ್ವ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

13

Surathkal: ಅನಾರೋಗ್ಯದಿಂದ ಸಿ.ಎ. ವಿದ್ಯಾರ್ಥಿನಿ ಸಾವು

Kinnigoli: ರಿಕ್ಷಾ ಪಲ್ಟಿ; ಚಾಲಕ ಗಂಭೀರ

Kinnigoli: ರಿಕ್ಷಾ ಪಲ್ಟಿ; ಚಾಲಕ ಗಂಭೀರ

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

Ullala: ಆಯತಪ್ಪಿ ಪಾಳು ಬಾವಿಗೆ ಬಿದ್ದು ಸ್ಥಳೀಯ ಮೀನುಗಾರ ಮೃತ್ಯು

8(1

Mangaluru: ನೊಂದವರ ಹಸಿವು ತಣಿಸುವ ಸೇವೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Udupi: ಘನತೆಯ ಬದುಕಿನಂತೆ ಸಾವೂ ಒಂದು ಹಕ್ಕು: ಡಾ| ರವೀಂದ್ರನಾಥ ಶಾನುಭಾಗ್‌

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

13

Surathkal: ಅನಾರೋಗ್ಯದಿಂದ ಸಿ.ಎ. ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.