ಕಟೀಲು ಮೇಳಗಳಿಂದಲೂ ಇನ್ನು ಕಾಲಮಿತಿ ಯಕ್ಷಗಾನ : ಆಡಳಿತ ಮಂಡಳಿ ನಿರ್ಣಯ
Team Udayavani, Aug 24, 2022, 10:13 AM IST
ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಿಂದ ನಡೆಸಲ್ಪಡುವ ಆರೂ ಮೇಳಗಳ ಯಕ್ಷಗಾನ ಪ್ರದರ್ಶನವನ್ನು ಮುಂದಿನ ತಿರುಗಾಟದಿಂದ ಕಾಲಮಿತಿಗೆ ಬದಲಾಯಿಸುವ ನಿರ್ಣಯವನ್ನು ಆಡಳಿತ ಮಂಡಳಿ ತೆಗೆದುಕೊಂಡಿದೆ.
ರಾತ್ರಿ 10.30ರಿಂದ 50 ಡೆಸಿಬಲ್‌ಗಿಂತ ಹೆಚ್ಚಿನ ಧ್ವನಿವರ್ಧಕವನ್ನು ಬಳಸ ಬಾರದು ಎಂದು ಸರಕಾರದಿಂದ ಸೂಚನೆ ಬಂದಿರುವ ಹಿನ್ನೆಲೆಯಲ್ಲಿ ಪ್ರದರ್ಶನದ ಸಮಯವನ್ನು ಬದಲಾಯಿಸುವುದು ಅನಿವಾರ್ಯವಾಗಿದೆ.
ದೇವರ ಎದುರು ಕಾಲಮಿತಿ ಯಕ್ಷಗಾನ ಬಗ್ಗೆ ಹೂಪ್ರಶ್ನೆ ಇಟ್ಟಾಗ ಒಪ್ಪಿಗೆ ಬಂದಿದೆ. ಸಂಜೆ 5 ಗಂಟೆಯಿಂದ ರಾತ್ರಿ 10.30ರ ತನಕ ಯಕ್ಷಗಾನ ನಡೆಸುವ ಬಗ್ಗೆ ನಿರ್ಣಯಿಸಲಾಗಿದೆ. ಪ್ರದರ್ಶನದ ಸ್ವರೂಪ ಚಿಂತನೆಗಳ ಬಗ್ಗೆ ಮುಂದೆ ನಿರ್ಧರಿಸಲಾಗುವುದು ಎಂದು ಕಟೀಲು ದೇಗುಲದ ಆಡಳಿತ ಮಂಡಳಿಯ ಅಧ್ಯಕ್ಷರಾದ ಆನುವಂಶಿಕ ಮೊಕ್ತೇಸರ ಕೊಡೆತ್ತೂರುಗುತ್ತು ಸನತ್ ಕುಮಾರ ಶೆಟ್ಟಿ ಹಾಗೂ ಆನುವಂಶಿಕ ಮೊಕ್ತೇಸರ ಮತ್ತು ಅರ್ಚಕರಾದ ವಾಸುದೇವ ಆಸ್ರಣ್ಣ ತಿಳಿಸಿದ್ದಾರೆ.
ಇದನ್ನೂ ಓದಿ : ಮಂಗಳೂರಿಗೆ ಪ್ರಧಾನಿ ಭೇಟಿ : ಇನ್ನೆರಡು ದಿನಗಳಲ್ಲಿ ಕಾರ್ಯಕ್ರಮದ ರೂಪರೇಖೆ ಅಂತಿಮ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್ ಮಾತು
Controversy: ಕಾಂಗ್ರೆಸ್ ಪೋಸ್ಟರ್‌ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Tollywood: ಹೊಸ ವರ್ಷಕ್ಕೆ ಟಾಲಿವುಡ್‌ನಲ್ಲಿ ಸಾಲು ಸಾಲು ಹಳೆ ಸಿನಿಮಾಗಳು ರೀ- ರಿಲೀಸ್
Kambala: ಡಿ.28-29ರಂದು 8ನೇ ವರ್ಷದ ‘ಮಂಗಳೂರು ಕಂಬಳ’: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.