ಕಟೀಲು ಮೇಳ ಏಲಂಗೆ ಆದೇಶ ಆಗಿಲ್ಲ: ಶ್ರೀಹರಿ ಆಸ್ರಣ್ಣ  

Team Udayavani, Jun 28, 2018, 4:30 AM IST

yakshagana-28-6.jpg

ಕಟೀಲು: ದೇವಸ್ಥಾನ ಆರು ಯಕ್ಷಗಾನದ ಮೇಳಗಳ ಏಲಂ ಬಗ್ಗೆ ದೇವಸ್ಥಾನಕ್ಕೆ ಯಾವುದೇ ಆದೇಶ ಬಂದಿಲ್ಲ. ಇಂತಹ ಸಂದರ್ಭದಲ್ಲಿ ಮೊದಲು ನೋಟಿಸ್‌ ನೀಡಿಯೇ ಅಭಿಪ್ರಾಯ ಕೇಳುತ್ತಾರೆ. ಈ ವಿಚಾರದಲ್ಲಿ ಯಾವುದೇ ಅಪಪ್ರಚಾರಕ್ಕೆ ಕಿವಿಗೊಡಬಾರದು ಎಂದು ಕಟೀಲು ದೇವಸ್ಥಾನದ ಅರ್ಚಕ ಹರಿನಾರಾಯಣ ಆಸ್ರಣ್ಣ ಹೇಳಿದರು. ಮೇಳದಲ್ಲಿನ ಗೊಂದಲಗಳ ಬಗೆಗೆ ಬುಧವಾರ ಕಟೀಲಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಗುಲದ ಆರೂ ಮೇಳಗಳನ್ನು  ಕಲ್ಲಾಡಿ ದೇವಿಪ್ರಸಾದ್‌ ಶೆಟ್ಟಿ ಸಮರ್ಥವಾಗಿ ನಡೆಸುತ್ತಿದ್ದಾರೆ. ಸಂಶಯವಿಲ್ಲ ಎಂದರು.

ಕಲ್ಲಾಡಿ ದೇವಿ ಪ್ರಸಾದ್‌ ಶೆಟ್ಟರು 2005ರಲ್ಲಿ ಕಟೀಲು ಮೇಳ ವಹಿಸಿಕೊಳ್ಳುವ ಸಂದರ್ಭದಲ್ಲಿ ನಾಲ್ಕು ಮೇಳಗಳು ಇದ್ದು ಈಗ ಆರು ಮೇಳಗಳು ಆಗಿವೆ. 350 ಜನ ಕಲಾವಿದರು ಜೀವನ ಸಾಗಿಸುತ್ತಿದ್ದಾರೆ. ಮೇಳದಿಂದ ಕೈ ಬಿಟ್ಟ ಕಲಾವಿದರು ಮೇಳದಿಂದ ಹೊರ ಹಾಕಿದ್ದಾರೆ ಎಂದು ಅಪಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಮೇಳಕ್ಕೆ 6 ತಿಂಗಳ ಅವಧಿಗೆ ಮಾತ್ರ ತೆಗೆದುಕೊಳ್ಳಲಾಗುತ್ತದೆ. ಈ ಬಗ್ಗೆ ಸೆಕ್ಷನ್‌ 38 ರಿಜಿಸ್ಟರ್‌ ನಲ್ಲಿ ಉಲ್ಲೇಖವಿದೆ. ಆದ್ದರಿಂದ ಕಲಾವಿದರನ್ನು ಹೊರ ಹಾಕುವ ಪ್ರಶ್ನೆಯೇ ಇಲ್ಲ ಎಂದರು.

ಅಧಿಕೃತ ನೋಟಿಸ್‌ ಬಂದಿಲ್ಲ
ಏಲಂ ವಿಷಯದಲ್ಲಿ ಎಷ್ಟು ಜನ ಕಲಾವಿದರು ದೂರು ನೀಡಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಆಸ್ರಣ್ಣ, ಈ ಬಗ್ಗೆ ಅಧಿಕೃತವಾಗಿ ನೋಟಿಸ್‌ ಬಂದಿಲ್ಲ. ಜಿಲ್ಲಾಧಿಕಾರಿಯವರು ರವಿಶೆಟ್ಟಿ ಕಿದೂರು ಮತ್ತು ಅನಂತರಾಜ ರಾವ್‌ ಕಟೀಲು ಅವರ ದೂರಿನ ಬಗ್ಗೆ ದೇಗುಲ ಆಡಳಿತ ಮಂಡಳಿಯಿಂದ ಅಭಿಪ್ರಾಯ ಕೇಳಿದ್ದು ಉತ್ತರ ನೀಡಿದ್ದೇವೆ, ಬಿರುವೆರ್‌ ಕುಡ್ಲ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿಯವರ ದೂರಿನ ಬಗ್ಗೆ ಅಭಿಪ್ರಾಯ ಕೇಳಿದ್ದು ಮೇಳದ ಯಜಮಾನರಿಗೆ ನೋಟಿಸ್‌ ನೀಡಿದ್ದೇವೆ. ಉತ್ತರ ಬಂದ ಕೂಡಲೇ ಕಳುಹಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ದೇಗುಲದ ಮೊಕ್ತೇಸರ ವಾಸುದೇವ ಆಸ್ರಣ್ಣ, ಸನತ್‌ ಕುಮಾರ್‌ ಶೆಟ್ಟಿ ಕೊಡೆತ್ತೂರು ಗುತ್ತು, ಅನಂತಪದ್ಮನಾಭ ಆಸ್ರಣ್ಣ, ಲಕ್ಷ್ಮೀನಾರಾಯಣ ಆಸ್ರಣ್ಣ, ವೆಂಕಟರಮಣ ಆಸ್ರಣ್ಣ, ಕಮಲಾದೇವಿ ಪ್ರಸಾದ್‌ ಆಸ್ರಣ್ಣ, ಸುಧೀರ್‌ ಶೆಟ್ಟಿ ಕೊಡೆತ್ತೂರು ಗುತ್ತು ಮತ್ತಿತರರು ಇದ್ದರು.

ಕಲಾವಿದರ ಸಭೆ
ಇತ್ತ ಕಟೀಲು ಶ್ರೀ ದುರ್ಗಾಪರಮೇಶ್ವರೀ ದಶಾವತರ ಯಕ್ಷಗಾನ ಮಂಡಳಿಯ ಆರು ಮೇಳಗಳ ಕಲಾವಿದರ ಸಭೆಯು ಕಟೀಲು ದೇವಸ್ಥಾನದ ಸಭಾಭವನದಲ್ಲಿ ಬುಧವಾರ ನಡೆದಿದೆ. ಮೇಳದ ಯಜಮಾನದರಾದ ಕಲ್ಲಾಡಿ ದೇವಿ ಪ್ರಸಾದ್‌ ಶೆಟ್ಟಿ ಈ ಸಭೆ ಕರೆದಿದ್ದರು. ಸಾಮಾಜಿಕ ಜಾಲಾತಾಣ ಹಾಗೂ ಮಾಧ್ಯಮಗಳಲ್ಲಿ ಯಕ್ಷಗಾನ ಮೇಳಗಳ ಬಗ್ಗೆ ಹರಿದಾಡುತ್ತಿದ್ದ ವಿವಾದಿತ ಸುದ್ದಿಯ ಬಗ್ಗೆ ಚರ್ಚೆ ನಡೆಸಿ ಗೊಂದಲ ನಿವಾರಿಸಲು ಯತ್ನಿಸಲಾಗಿದೆ.

ಟಾಪ್ ನ್ಯೂಸ್

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್‌ ಮೇಲೆ  ಭವ್ಯಾ, ಮೋಕ್ಷಿತಾ ಟಾರ್ಗೆಟ್

BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್‌ ಮೇಲೆ ಭವ್ಯಾ, ಮೋಕ್ಷಿತಾ ಟಾರ್ಗೆಟ್

Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…

Stones Thrown: ಕುಂಭಮೇಳಕ್ಕೆ ಭಕ್ತರನ್ನು ಕರೆದೊಯ್ಯುತ್ತಿದ್ದ ರೈಲಿಗೆ ಕಲ್ಲು ತೂರಾಟ…

Mudhol: ಹಸುಗಳ ಕೆಚ್ಚಲು ಕೋಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

Mudhol: ಹಸುಗಳ ಕೆಚ್ಚಲು ಕೊಯ್ದು ವಿಕೃತಿ ಮೆರೆದವರನ್ನು ಕೂಡಲೇ ಬಂಧಿಸಿ: ಪ್ರಮೋದ್ ಮುತಾಲಿಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

Mangaluru: ಸಮಕಾಲೀನ ಬರಹಗಾರರಲ್ಲಿ ಅಧ್ಯಯನ ಕೊರತೆ: ಡಾ| ಭೈರಪ್ಪ

Mangaluru ಮರವೂರು: ಆಕಸ್ಮಿಕವಾಗಿ ನದಿಗೆ ಬಿದ್ದು ಮಹಿಳೆ ಮೃತ್ಯು: ಪ್ರಕರಣ ದಾಖಲು

Mangaluru ಮರವೂರು: ಆಕಸ್ಮಿಕವಾಗಿ ನದಿಗೆ ಬಿದ್ದು ಮಹಿಳೆ ಮೃತ್ಯು: ಪ್ರಕರಣ ದಾಖಲು

1-mukund

Mukund MGM Realty: ಶೀಘ್ರದಲ್ಲೇ ಮತ್ತೆರಡು ಬ್ಯುಸಿನೆಸ್ ಸೆಂಟರ್‌ಗಳು ಪ್ರಾರಂಭ

8(1

Mangaluru ಲಿಟ್‌ ಫೆಸ್ಟ್‌: ಸಾಹಿತ್ಯದ ಹಬ್ಬದಲ್ಲಿ ಬದುಕಿನ ನಾನಾ ಮುಖಗಳ ಅನಾವರಣ

4(1

Mangaluru: ನಾಗುರಿ ಬಳಿ ನೀರು ಪೂರೈಕೆ ಪೈಪ್‌ಲೈನ್‌ ಅಳವಡಿಕೆ ಪೂರ್ಣ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

Bengaluru: ಆನ್‌ಲೈನ್‌ ಗೇಮ್‌ನಲ್ಲಿ ಹಣ ಕಳೆದುಕೊಂಡ ಇಬ್ಬರು ಆತ್ಮಹತ್ಯೆ

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

10 ರೂ. ಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಬಸ್ ಕಂಡಕ್ಟರ್ ನಿಂದ ಹಿಗ್ಗಾಮುಗ್ಗಾ ಹಲ್ಲೆ…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Tragedy: ರಸ್ತೆ ಅಪಘಾತ… ಯುವ ಪರ್ತಕರ್ತ ಮೃತ್ಯು…

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

Bengaluru: ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಓರ್ವ ಆರೋಪಿ ಬಂಧನ

BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್‌ ಮೇಲೆ  ಭವ್ಯಾ, ಮೋಕ್ಷಿತಾ ಟಾರ್ಗೆಟ್

BBK11: ವಾರದ ಮಧ್ಯದಲ್ಲೇ ಒಬ್ಬ ಸ್ಪರ್ಧಿ ಔಟ್; ರಜತ್‌ ಮೇಲೆ ಭವ್ಯಾ, ಮೋಕ್ಷಿತಾ ಟಾರ್ಗೆಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.