Kaun Banega Crorepati ಸ್ಪರ್ಧಿ ಅಪೂರ್ವ ಶೆಟ್ಟಿ; 2 ವರ್ಷಗಳ ಪ್ರಯತ್ನಕ್ಕೆ ಸಿಕ್ಕಿದ ಫಲ
Team Udayavani, Sep 27, 2024, 7:25 AM IST
ಮಂಗಳೂರು: ಕೌನ್ ಬನೇಗಾ ಕರೋಡ್‌ಪತಿ (ಕೆಬಿಸಿ) ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸುವುದಕ್ಕಾಗಿ ಎರಡು ವರ್ಷಗಳಿಂದ ನಿರಂತರ ಪ್ರಯತ್ನ ನಡೆಸುತ್ತಿದ್ದೆ. ಕಳೆದ ವರ್ಷ 0.03 ಸೆಕೆಂಡ್ ಅಂತರದಿಂದ ಹಾಟ್ ಸೀಟ್ ತಪ್ಪಿತ್ತು. ಈ ವರ್ಷ ಅವಕಾಶ ಸಿಕ್ಕಿದ್ದು, ಈ ಮೂಲಕ ನನ್ನ ಹಾಗೂ ತಂದೆಯ ಕನಸು ನನಸಾಗಿದೆ ಎಂದು ಸೋನಿ ಟಿವಿಯಲ್ಲಿ ಪ್ರಸಾರಗೊಳ್ಳುವ ಕೌನ್ ಬನೇಗಾ ಕರೋಡ್‌ಪತಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಿ 11 ಪ್ರಶ್ನೆಗಳಿಗೆ ಸರಿ ಉತ್ತರ ನೀಡಿರುವ ಮಂಗಳೂರಿನ ಪಂಪ್‌ವೆಲ್ ನಿವಾಸಿ ಅಪೂರ್ವ ಶೆಟ್ಟಿ ಸಂತಸ ಹಂಚಿಕೊಂಡಿದ್ದಾರೆ.
ಗುರುವಾರ ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ವರ್ಷ ಹಾಟ್ ಸೀಟ್ ವಂಚಿತಳಾದ ಹಿನ್ನೆಲೆಯಲ್ಲಿ ಈ ಬಾರಿಯೂ ಜಲ್ದಿ 5 ಬಜಲ್ ರೌಂಡ್‌ನಲ್ಲಿ ಆತಂಕ ಸೃಷ್ಟಿಯಾಗಿತ್ತು. ಕೆಬಿಸಿ ಅನುಭವ ರೋಮಾಂಚನ ಉಂಟು ಮಾಡಿದೆ. ನನ್ನ ಕಾರ್ಯಕ್ರಮ ಸೆ.27ರಂದು ರಾತ್ರಿ 9ಕ್ಕೆ ಸೋನಿ ಟಿವಿಯಲ್ಲಿ ಪ್ರಸಾರಗೊಳ್ಳಲಿದೆ ಎಂದವರು ತಿಳಿಸಿದರು. ಬಿಕಾಂ ಪದವೀಧರೆಯಾಗಿರುವ ಅಪೂರ್ವ ಯುಪಿಎಎಸ್‌ಸಿ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾರೆ.
ತಂದೆ ಲೋಕನಾಥ ಶೆಟ್ಟಿ ಹಾಗೂ ಸಹೋದರಿ ಅನನ್ಯ ಶೆಟ್ಟಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
ಮಾದಕ ವಸ್ತು ಪತ್ತೆಯಲ್ಲಿ ಕೊಡಗಿನ ಕಾಪರ್ ಗೆ ಚಿನ್ನ, ಅಪರಾಧ ಪತ್ತೆಯಲ್ಲಿ ಬ್ರೂನೊಗೆ ಕಂಚು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.