ಕನ್ನಡಕ್ಕಾಗಿ ಕೇರಳ ಗಡಿ ಬಂದ್: ವಾಟಾಳ್ ಸೇರಿ ಹಲವರು ವಶಕ್ಕೆ
Team Udayavani, Jun 8, 2017, 2:59 PM IST
ಕಾಸರಗೋಡು: ಕೇರಳ ಸರಕಾರವು ಗಡಿನಾಡು ಕಾಸರಗೋಡಿನ ಕನ್ನಡಿಗರ ಮೇಲೆ ಮಲಯಾಳ ಭಾಷೆ ಹೇರುವುದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳಿಂದ ಇಂದು ಗುರುವಾರ ಗಡಿ ಬಂದ್ ನಡೆಸಿ ಪ್ರತಿಭಟಿಸಲಾಯಿತು.
ಉಡುಪಿಯಿಂದ ಕಾಸರಗೋಡು ಚಲೋ ನಡೆಸಿ ಕಾಸರಗೋಡು ಗಡಿ ಭಾಗವಾದ ತಲಪಾಡಿಯಲ್ಲಿ ಬಂದ್ ನಡೆಸುತ್ತಿದ್ದ ವಾಟಾಳ್ ನಾಗರಾಜ್, ಸಾ.ರಾ.ಗೋವಿಂದ್, ಕರವೇ ಪ್ರವೀಣ್ ಶೆಟ್ಟಿ ಸೇರಿ ಹಲವು ಮುಖಂಡರನನ್ನು ಪೊಲೀಸರು ವಶಕ್ಕೆ ಪಡೆದರು.
ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ್ದ ನೂರಾರು ಕನ್ನಡ ಸಂಘಟನೆಗಳ ಕಾರ್ಯಕರ್ತರು ಕೇರಳ ಕರ್ನಾಟಕ ಮಧ್ಯೆ ಸಾಗುವ ವಾಹನ ಸಂಚಾರ ಬಂದ್ ಮಾಡಿ ಆಕ್ರೋಶ ವ್ಯಕ್ತ ಪಡಿಸಿದರು. ಕೇರಳ ಸರ್ಕಾರದ ಧೋರಣೆಗೆ ಧಿಕ್ಕಾರ ಕೂಗಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
ನಿಮ್ಮ ಖೊಟ್ಟಿ ಗ್ಯಾರಂಟಿ ಸರ್ಕಾರದ ಲೂಟಿ ಸಾಕ್ಷಿಗುಡ್ಡೆ ಇಲ್ಲಿದೆ ನೋಡಿ: ಎಚ್‌ಡಿಕೆ
Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ
Weather: ರಾಜ್ಯದ ಮೂರು ನಗರದಲ್ಲಿ ಹವಾಮಾನ ರಾಡಾರ್ ಸ್ಥಾಪನೆ: ಕೇಂದ್ರ ಸಚಿವ ಜೋಶಿ
BSY POCSO Case: ಜ.10ಕ್ಕೆ ವಿಚಾರಣೆ ಮುಂದೂಡಿದ ಧಾರವಾಡ ಹೈಕೋರ್ಟ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ
Train; ಗೋಮಟೇಶ್ವರ ಎಕ್ಸ್‌ಪ್ರೆಸ್ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.