ಕೆ.ಜಿ. ಕೃಷ್ಣಮೂರ್ತಿಗೆ ರಂಗಮನೆ ಪ್ರಶಸ್ತಿ ಪ್ರದಾನ

Team Udayavani, Jan 18, 2019, 12:30 AM IST

1701slkp10.jpg

ಸುಳ್ಯ: ಇಲ್ಲಿನ ರಂಗಮನೆ ಸಾಂಸ್ಕೃತಿಕ ಕಲಾ ಕೇಂದ್ರ ಆಶ್ರಯ ದಲ್ಲಿ ಹಳೆಗೇಟು ರಂಗಮನೆ ಆಡಿ ಟೋರಿಯಂನಲ್ಲಿ ಮೂರು ದಿನ ನಡೆಯಲಿರುವ “ರಂಗ ಸಂಭ್ರಮ’ ರಾಜ್ಯ ಮಟ್ಟದ ಸಾಂಸ್ಕೃತಿಕ ಉತ್ಸವಕ್ಕೆ ಗುರು ವಾರ ಸಂಜೆ ಚಾಲನೆ ನೀಡಲಾಯಿತು.

ಖ್ಯಾತ ಲೇಖಕಿ, ಸತ್ಯಕಾಮ ಪ್ರತಿಷ್ಠಾನದ ಅಧ್ಯಕ್ಷೆ ವೀಣಾ ಬನ್ನಂಜೆ ಉದ್ಘಾ ಟಿಸಿ, ಕಲಿಕೆ ಸಂದರ್ಭದಲ್ಲಿ ನಾವು ಶೂನ್ಯರಾಗಬೇಕು. ರಂಗ ಮಂಟಪ ಆಡಿಸಿದಂತೆ ಆಟ ಆಡಬೇಕು. ಪಾತ್ರ ಪ್ರವೇಶಿಸುವ ಸಂದರ್ಭದಲ್ಲಿ ನಮ್ಮ ಇಮೇಜ್‌ ಅನ್ನು ಕಳಚಿಟ್ಟು ಪರಕಾಯ ಪ್ರವೇಶಿಸಬೇಕು ಎಂದರು.

ರಂಗಮನೆ ಪ್ರಶಸ್ತಿ ಪ್ರದಾನ
ಹಿರಿಯ ರಂಗಕರ್ಮಿ ಕೆ.ಜಿ. ಕೃಷ್ಣಮೂರ್ತಿ ಅವರಿಗೆ 2019ನೇ ಸಾಲಿನ ರಂಗಮನೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ರಂಗಮನೆಗೆ ಸಹಕಾರ ನೀಡಿದ ಪದ್ಮಿನಿ ಅವರನ್ನು ಸಮ್ಮಾನಿಸಲಾಯಿತು. ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ| ಎನ್‌.ಎ. ಜ್ಞಾನೇಶ್‌ ಸಭಾಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸುಜನಾ ಸುಳ್ಯ ಉಪಸ್ಥಿತರಿದ್ದರು.
ಕೆ.ಆರ್‌. ಗೋಪಾಲಕೃಷ್ಣ ಆಶಯ ಗೀತೆ ಹಾಡಿದರು. ರಂಗಮನೆ ರೂವಾರಿ ಜೀವನ್‌ರಾಂ ಸುಳ್ಯ ಸ್ವಾಗತಿಸಿದರು. ಕೆ. ಕೃಷ್ಣಮೂರ್ತಿ ವಂದಿಸಿದರು. ಅಚ್ಯುತ ಅಟೂÉರು ನಿರೂಪಿಸಿದರು. ಡಾ| ವಿದ್ಯಾ ಶಾರದೆ, ನಾಗೇಶ್‌, ಡಾ| ಸುಂದರ ಕೇನಾಜೆ, ರವೀಶ್‌ ಪಿ. ಸಹಕರಿಸಿದರು.

ಸುಜನಾ ಯಕ್ಷಗಾನ ಕೇಂದ್ರದ ವಿದ್ಯಾರ್ಥಿಗಳಿಂದ ಚೆಂಡೆ ವಾದನ, ಚಿಗುರು ತಂಡ ಬಾಪು ಪ್ರೌಢಶಾಲೆ ಬೆಂಗಳೂರು ಅಭಿನಯದ ಜಾನಪದ ನಾಟಕ “ಮಂಟೇಸ್ವಾಮಿ ಕಥಾ ಪ್ರಸಂಗ’ ಹಾಗೂ ಜೀವಸ್ವರ ಬೆಂಗಳೂರು ತಂಡದ ಮಹೇಶ್‌ ಪ್ರಿಯದರ್ಶನ್‌ ಮತ್ತು ಕವಿತಾ ಉಡುಪ ಇವರಿಂದ ಜನಪದ ಭಾವರಂಗ ಗಾಯನ ನಡೆಯಿತು.

ರಂಗಮನೆಯಲ್ಲಿ ಇಂದು
ಜ.18ರಂದು ಸಂಜೆ 6.45ಕ್ಕೆ ಹೆಗ್ಗೊàಡುನೀನಾಸಮ್‌ನಿಂದ “ಸೇತು ಬಂಧ’ ನಾಟಕ ಪ್ರದರ್ಶನಗೊಳ್ಳಲಿದೆ.

ಟಾಪ್ ನ್ಯೂಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2(1

Sullia: ಜಾಕ್‌ವೆಲ್‌ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್‌

1(1

Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

ಬೋಳಂತೂರು ದರೋಡೆ ಪ್ರಕರಣದ ಸೂತ್ರಧಾರ ಕಾರು ಚಾಲಕ?

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.