ಕಿನ್ನಿಗೋಳಿ – ಉಲ್ಲಂಜೆ ರಸ್ತೆಯಲ್ಲಿ ನೀರಿನ ಟ್ಯಾಂಕರ್ ಪಲ್ಟಿ
Team Udayavani, Aug 14, 2017, 7:25 AM IST
ಕಿನ್ನಿಗೋಳಿ: ಕಿನ್ನಿಗೋಳಿಯಿಂದ ಕಟೀಲು ಹೋಗುವ ಉಲ್ಲಂಜೆ ರಸ್ತೆಯಲ್ಲಿ ಚಂದ್ರ ಮಂಡಲ ತಿರುವಿನಲ್ಲಿ ನೀರು ಸಾಗಿಸುತ್ತಿರುವ ಟ್ಯಾಂಕರ್ ಪಲ್ಟಿಯಾದ ಘಟನೆ ರವಿವಾರ ಸಂಜೆ ಸಂಭವಿಸಿದೆ.
ಟ್ಯಾಂಕರ್ನಲ್ಲಿದ್ದ ಚಾಲಕ ನಿರ್ವಾಹಕ ಪ್ರಾಣಪಾಯದಿಂದ ಅಪಾಯ ದಿಂದ ಪಾರಾಗಿದ್ದಾರೆ. ಕಟೀಲು ಕಡೆಯಿಂದ ಕಿನ್ನಿಗೋಳಿ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ನೀರನ್ನು ಸಾಗಿಸುತ್ತಿರುವ ಟ್ಯಾಂಕರ್ ಆಗಿದ್ದು ಉಲ್ಲಂಜೆ ರಸ್ತೆಯ ಚಂದ್ರಮಂಡಲ ಕಡಿದಾದ ತಿರುವು ಸ್ಥಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಘಟನೆ ಸಂಭವಿಸಿದೆ ಎಂದು ಸ್ಥಳೀಯ ನಿವಾಸಿ ಬಾಲಕೃಷ್ಣ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.