“ನೂತನ ಕೈಗಾರಿಕಾ ನೀತಿಗಳ ತಿಳಿವಳಿಕೆ ಅಗತ್ಯ’

ಕೆಸಿಸಿಐಯಲ್ಲಿ ರಫ್ತುದಾರರ ಸಂವಾದ

Team Udayavani, May 5, 2019, 6:04 AM IST

0305MLR6

ಮಹಾನಗರ: ನೂತನ ಕೈಗಾರಿಕೆ ನೀತಿಗಳ ಬಗ್ಗೆ ಕೈಗಾರಿಕೋದ್ಯಮಿಗಳು, ರಫ್ತುದಾರರು ತಿಳಿದುಕೊಳ್ಳುವ ಆವಶ್ಯಕತೆ ಇದೆ ಎಂದು ಬೆಂಗಳೂರಿನ ವಿಶ್ವೇಶ್ವರಯ್ಯ ಟ್ರೇಡ್‌ ಪ್ರೊಮೋಶನ್‌ ಸೆಂಟರ್‌ ವ್ಯವಸ್ಥಾಪಕ ನಿರ್ದೇಶಕ ಎಸ್‌.ಆರ್‌. ಸತೀಶ್‌ ಹೇಳಿದರು.

ಕೆನರಾ ವಾಣಿಜ್ಯ ಮತ್ತು ಕೈಗಾರಿಕೆ ಸಂಸ್ಥೆ ಮತ್ತು ವಿಟಿಪಿಸಿ ಬೆಂಗಳೂರು ಸಹಯೋಗದಲ್ಲಿ ಕೆಸಿಸಿಐ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ರಫ್ತುದಾರರ ಸಮಸ್ಯೆಗಳ ವಿಷಯವಾಗಿ ಸಂವಾದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೈಗಾರಿಕಾ ನೀತಿಗಳ ಅರಿವು ಇದ್ದರೆ ಕೈಗಾರಿಕೆ ಕ್ಷೇತ್ರದಲ್ಲಿ ಎದುರಾಗುವ ಸಮಸ್ಯೆಗಳನ್ನು ಬಗೆಹರಿಸಲು ಸಾಧ್ಯ ಎಂದರು.

ಸೇವಾ ರಫ್ತಿನಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ. ಸರಕಾರ ಕೈಗಾರಿಕಾ ಕ್ಷೇತ್ರಕ್ಕೆ ಹೆಚ್ಚಿನ ಆರ್ಥಿಕ ಸವಲತ್ತು ಕಲ್ಪಿಸಿದೆ. ರಫು¤ ನೀತಿಯಡಿ ವಿಶೇಷವಾದ ವೆಬ್‌ಸೈಟ್‌ಗಳು ಲಭ್ಯವಿದ್ದು, ಇವುಗಳ ಮುಖಾಂತರ ಕೌಶಲ ಅಭಿವೃದ್ಧಿ ವ್ಯವಸ್ಥೆ, ಸರಕು ಸಾಗಾಣಿಕೆ, ಎಕ್ಸಪೋರ್ಟ್‌ ಕ್ರೆಡಿಟ್‌ ಗ್ಯಾರಂಟಿ ಇನ್ಶೂರೆನ್ಸ್‌ ಮತ್ತು ಇತರ ಸೌಲಭ್ಯಗಳನ್ನು ಪಡೆಯಲು ಸಾಧ್ಯ. ಇವುಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕಿದೆ ಎಂದರು.

ಕೈಗಾರಿಕೆ ಮತ್ತು ವಾಣಿಜ್ಯ ವಿಭಾಗದ ಜಂಟಿ ನಿರ್ದೇಶಕ ಬಿ.ಕೆ. ಶಿವಕುಮಾರ್‌, ದ.ಕ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗೋಕುಲ್‌ದಾಸ್‌ ನಾಯಕ್‌, ರಮಾನಂದ ನಾಯಕ್‌ ಉಪಸ್ಥಿತರಿದ್ದರು. ಕೆಸಿಸಿಐ ಅಧ್ಯಕ್ಷ ಪಿ.ಬಿ. ಅಬ್ದುಲ್‌ ಹಮೀದ್‌ ಸ್ವಾಗತಿಸಿ, ಐಸಾಕ್‌ ವಾಸ್‌ ಅತಿಥಿಗಳ ಪರಿಚಯ ಮಾಡಿದರು. ಶಶಿಧರ ಪೈ ಮಾರೂರು ವಂದಿಸಿದರು.

ಟಾಪ್ ನ್ಯೂಸ್

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

POlice

Mulki: ರೈಲಿನಲ್ಲಿ ಪ್ರಯಾಣಿಕ ಅಸ್ವಸ್ಥ; ಸಾವು

Dharma-sabhe

Brahmin Mahasabha: ಗಾಯತ್ರಿ ಮಂತ್ರದ ಅನುಷ್ಠಾನದಲ್ಲಿ ಸಮಾಜ ಒಂದಾಗಲಿ: ಪೇಜಾವರ ಶ್ರೀ

VENKATESH-KUMAR1

Alvas Award: ಪಂಡಿತ್‌ ಎಂ. ವೆಂಕಟೇಶ್‌ ಕುಮಾರ್‌ಗೆ 2024ರ ‘ಆಳ್ವಾಸ್‌ ವಿರಾಸತ್‌’ ಪ್ರಶಸ್ತಿ

Suside-Boy

Kateel: ಕೊಲೆಯಾದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆ

fraudd

Mangaluru: ನಕಲಿ ಲೆಟರ್‌ಹೆಡ್‌, ಸೀಲ್‌ ಬಳಕೆ; ಪ್ರಕರಣ ದಾಖಲು

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.