Kodiyalabailu: ಖೈಬರ್‌ಪಾಸ್ ರಸ್ತೆ ಮತ್ತೆ ಹೊಂಡಮಯ!
Team Udayavani, Sep 24, 2024, 5:11 PM IST
ಕೊಡಿಯಾಲಬೈಲು: ಪಿವಿಎಸ್ ಜಂಕ್ಷನ್-ಕೆ.ಎಸ್.ರಾವ್ ರಸ್ತೆಗಳ ನಡುವೆ ಸಂಪರ್ಕ ಕಲ್ಪಿಸುವ ಒಳರಸ್ತೆ ʼಖೈಬರ್‌ಪಾಸ್’ನಲ್ಲಿ ಮತ್ತೆ ಗುಂಡಿಗಳು ಉಂಟಾಗಿವೆ. ನಡೆಯುವುದಕ್ಕೂ ಅಯೋಗ್ಯವಾಗಿದ್ದ ಈ ರಸ್ತೆಗೆ ಸುಮಾರು ಒಂದು ತಿಂಗಳ ಹಿಂದೆ ಜಲ್ಲಿಕಲ್ಲುಗಳನ್ನು ಹಾಕಿ ಸಮತಟ್ಟುಗೊಳಿಸಲಾಗಿತ್ತು.
ಅನಂತರ ವಾಹನಗಳ ಓಡಾಟವೂ ಹೆಚ್ಚಾಗತೊಡಗಿತು. ಪರಿಣಾಮವಾಗಿ ಇದೀಗ ಹಲವೆಡೆ ಜಲ್ಲಿಕಲ್ಲುಗಳು ಕಿತ್ತು ಹೋಗಿ ಹೊಂಡಗಳುಂಟಾಗಿವೆ. ಮಳೆನೀರು ಆ ಹೊಂಡಗಳಲ್ಲಿ ನಿಂತಿದೆ. ವಾಹನಗಳ ಸಂಚಾರಕ್ಕೆ, ಪಾದಚಾರಿಗಳಿಗೆ ಸಮಸ್ಯೆಯಾಗುತ್ತಿದೆ. ಒಳರಸ್ತೆಯಾಗಿರುವುದರಿಂದ ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳು ಸಹಿತ ಪಾದಚಾರಿಗಳು ಇದನ್ನು ಬಳಕೆ ಮಾಡುತ್ತಾರೆ. ಹಗಲು ರಾತ್ರಿಯೆನ್ನದೆ ಇದರಲ್ಲಿ ಸಂಚರಿಸುತ್ತಾರೆ. ಆದರೆ ಸದ್ಯ ವಾಹನಗಳ ಓಡಾಟವೂ ಹೆಚ್ಚಾಗಿದೆ. ಹಾಗಾಗಿ ವಾಹನಗಳ ಓಡಾಟಕ್ಕೆ ನಿರ್ಬಂಧ ಹೇರಬೇಕಾದ ಅವಶ್ಯಕತೆ ಇದೆ. ಸಮರ್ಪಕವಾದ ಬೆಳಕಿನ ವ್ಯವಸ್ಥೆ ಕೂಡ ಆಗಬೇಕಿದೆ. ಈ ಹಿಂದೆ ದ್ವಿಚಕ್ರ ವಾಹನ ಮತ್ತು ಪಾದಚಾರಿಗಳ ಸಂಚಾರಕ್ಕೆ ಮಾತ್ರವೇ ಅವಕಾಶ ನೀಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.