ಕೊಳ್ನಾಡು : ಮಕ್ಕಳ ಗ್ರಾಮಸಭೆ
Team Udayavani, Aug 22, 2017, 6:50 AM IST
ವಿಟ್ಲ : ಕೊಳ್ನಾಡು ಗ್ರಾಮ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ 2017-18ನೇ ಸಾಲಿನ ಮಕ್ಕಳ ವಿಶೇಷ ಗ್ರಾಮ ಸಭೆ ಜರಗಿತು. ಕಾಡುಮಠ ಶಾಲೆ ವಿದಾರ್ಥಿನಿ ರಂಝೀನಾಬಾನು ಅಧ್ಯಕ್ಷತೆ ವಹಿಸಿದ್ದರು. ಕೊಳ್ನಾಡು ಗ್ರಾ.ಪಂ.ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಕುಳಾಲು ಅವರು “ಮಕ್ಕಳ ಹಕ್ಕುಗಳು ಮತ್ತು ಕರ್ತವ್ಯಗಳು’ ಎಂಬ ವಿಷಯದ ಬಗ್ಗೆ ಮಾಹಿತಿ ನೀಡಿದರು. ತಾ.ಪಂ.ಸದಸ್ಯ ನಾರಾಯಣ ಶೆಟ್ಟಿ ಕುಲ್ಯಾರು ಶುಭಹಾರೈಸಿದರು.
ಗ್ರಾ.ಪಂ. ವತಿಯಿಂದ ಮಕ್ಕಳಿಗೆ ಸಿಗುವ ಸೌಲಭ್ಯಗಳ ಬಗ್ಗೆ ಕೊಳ್ನಾಡು ಗ್ರಾ.ಪಂ.ಕಾರ್ಯದರ್ಶಿ ರಮೇಶ್ ಮಾಹಿತಿ ನೀಡಿದರು. ಗ್ರಾ.ಪಂ. ಸದಸ್ಯರು, ವಿದ್ಯಾರ್ಥಿಗಳು, ಮಹಿಳೆಯರು, ಅಂಗನವಾಡಿ ಕಾರ್ಯಕರ್ತೆಯರು, ಶಾಲಾ ಶಿಕ್ಷಕರು, ಆಶಾ ಕಾರ್ಯಕರ್ತೆಯರು ಭಾಗವಹಿಸಿದರು. ಪಂಚಾಯತ್ ಕಾರ್ಯದರ್ಶಿ ರಮೇಶ್ ಸ್ವಾಗತಿಸಿದರು. ಮೇಲ್ವಿಚಾರಕಿ ರೇಣುಕಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Mangaluru: ಪಂಪ್‌ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
MUST WATCH
ಹೊಸ ಸೇರ್ಪಡೆ
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.