Missing Case ಕೊಣಾಜೆ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆ


Team Udayavani, Feb 2, 2024, 10:29 PM IST

missing

ಉಳ್ಳಾಲ: ಮನೆ ಕೆಲಸಕ್ಕಿದ್ದ ಯುವತಿ ನಾಪತ್ತೆಯಾಗಿರುವ ಕುರಿತು ಕೊಣಾಜೆ ಠಾಣೆಯಲ್ಲಿ ದೂರು ದಾಖಲಾಗಿದೆ.

ಹಾವೇರಿ ಸವಣೂರು ಮಾರುತಿಪುರ ನಿವಾಸಿ ಪೂಜಾ ಲಮಾಣಿ (20) ನಾಪತ್ತೆಯಾದವರು.

ಕೊಣಾಜೆ ಕಕ್ಕೆಮಜಲು ನಿವಾಸಿ ಕುಟುಂಬವೊಂದು ಅನಾರೋಗ್ಯದಲ್ಲಿರುವ ಪ್ರಾಯಸ್ತರನ್ನು ನೋಡಿಕೊಳ್ಳಲು ಏಜೆನ್ಸಿ ಮೂಲಕ ಒಬ್ಬರನ್ನು ಕೆಲಸಕ್ಕೆ ಇಟ್ಟುಕೊಂಡಿದ್ದರು.

ಫೆ. 1ರಂದು ಸಂಜೆ 3ಕ್ಕೆ ಮನೆಯಿಂದ ಹೊರಹೋದಾಕೆ ಅನಂತರ ನಾಪತ್ತೆಯಾಗಿದ್ದಾರೆ. ಈ ಕುರಿತು ಕೊಣಾಜೆ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ.

 

ಟಾಪ್ ನ್ಯೂಸ್

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

4-manipal

Manipal: ಅನಾಮಧೇಯ ಆ್ಯಪ್‌ ಡೌನ್‌ಲೋಡ್‌ ಮಾಡಿ ವಂಚನೆಗೊಳಗಾದ ಮಹಿಳೆ!

Court-Symbol

Udupi Pocso Court: ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ; ಆರೋಪದಿಂದ ತಂದೆ ದೋಷಮುಕ್ತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Court-Symbol

Mangaluru: ಪತಿಯ ಹತ್ಯೆ ಪ್ರಕರಣ; ಮಹಿಳೆ ಸಹಿತ ಐವರಿಗೆ ಜೀವಾವಧಿ ಶಿಕ್ಷೆ

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಸಮವಸ್ತ್ರದಲ್ಲೇ ಹಾರೆ ಹಿಡಿದು ಗುಂಡಿ ಮುಚ್ಚಿದ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

Mangaluru ಅಡಿಕೆಯ ಮೇಲಿನ ಜಿಎಸ್‌ಟಿ ಇಳಿಸಲು ಕ್ಯಾಂಪ್ಕೊ ಆಗ್ರಹ

Fraud Case ಬಿಟ್‌ ಕಾಯಿನ್‌ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು

Fraud Case ಬಿಟ್‌ ಕಾಯಿನ್‌ ಹೂಡಿಕೆ ಮಾಡಿಸಿ ಲಕ್ಷಾಂತರ ವಂಚನೆ; ದೂರು

MUST WATCH

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

ಹೊಸ ಸೇರ್ಪಡೆ

1-qe

Hathras stampede; ಸ್ವಯಂ ಘೋಷಿತ ದೇವಮಾನವ ‘ಭೋಲೆ ಬಾಬಾ’ ಯಾರು?

1-a-baaba

Hathras stampede;‘ಸತ್ಸಂಗ’ದ ವೇಳೆ ಕಾಲ್ತುಳಿತ : ಮೃತರ ಸಂಖ್ಯೆ 116ಕ್ಕೆ

Barbados

Barbados; ಮತ್ತೊಂದು ಚಂಡಮಾರುತದ ಸೂಚನೆ; ಭಾರತ ತಂಡ ಇಂದು ರಾತ್ರಿ ಆಗಮನ?

Court-Symbol

Dakshina Kannada: ಅಕ್ರಮ ಆಸ್ತಿ ಗಳಿಕೆ ಪ್ರಕರಣ; ನಿವೃತ್ತ ಕಮಾಂಡೆಂಟ್‌ ದೋಷಮುಕ್ತ

Agriculture-Tracator

Agriculture: ಭತ್ತದ ಕೃಷಿಗೆ ಯಂತ್ರವೂ ಸಿಗುತ್ತಿಲ್ಲ, ಕಾರ್ಮಿಕರೂ ಬರುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.