ಮರಾಠ ಕ್ಷತ್ರಿಯ ಸೇವಾ ಸಂಘ: ಶೋಭಾಯಾತ್ರೆ


Team Udayavani, Feb 27, 2017, 5:03 PM IST

2602SLE-5.jpg

ಸುಳ್ಯ : ಮರಾಠ ಕ್ಷತ್ರೀಯ ಸೇವಾ ಸಂಘ, ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಆಚರಣೆ ಅಂಗವಾಗಿ ಶೋಭಾಯಾತ್ರೆ, ಸಂಘದ ನಿವೇಶನ ನಾಮಫಲಕ ಅನಾವರಣ, ಮರಾಠ ಕ್ಷತ್ರಿಯ ಯುವ ಘಟಕ ಸುಳ್ಯ ಇದರ ಉದ್ಘಾಟನೆ ಕಾರ್ಯಕ್ರಮ  ಕಾಂತಮಂಗಲದ ಸಂಘದ ನಿವೇಶನದಲ್ಲಿ ರವಿವಾರ ನಡೆಯಿತು.ಶೋಭಾಯಾತ್ರೆಯನ್ನು ಪ್ರಗತಿಪರ ಕೃಷಿಕ, ಉದ್ಯಮಿ ವಿಶ್ವನಾಥ ರಾವ್‌ ಕೌಮಾರ್‌ ಉದ್ಘಾಟಿಸಿದರು.

ಸಭಾಧ್ಯಕ್ಷತೆಯನ್ನು  ಮರಾಠ ಕ್ಷತ್ರಿಯ ಸೇವಾ ಸಂಘದ ಅಧ್ಯಕ್ಷ ನಾರಾಯಣ ರಾವ್‌ ವಾಗ್ಮಾನ್‌ ಅವರು ವಹಿಸಿದ್ದರು.ಪ್ರಗತಿಪರ ಕೃಷಿಕರಾದ ಸೂರ್ಯ ಜೆ. ರಾವ್‌ ಕಾಸ್ಲೆಕರ್‌  ಅವರು ಸಂಘದ ನಿವೇಶನ ನಾಮಫಲಕ ಅನಾವರಣಗೊಳಿಸಿದರು.

ಆರ್ಯ ಮರಾಠ ಭವನ ಉದ್ಘಾಟನಾ ಸಮಾರಂಭ ಸಮಿತಿಯ ಪ್ರಧಾನ ಸಂಚಾಲಕ ಎಂ. ಯತೀಶ್‌ಕುಮಾರ್‌ ಪಾಟೀಲ್‌  ಯುವ ಘಟಕ ಉದ್ಘಾಟಿಸಿ, ಸಂಘಟನೆ ಜಾತಿಗೆ ಸೀಮಿತಗೊಳ್ಳದೆ ಸಾಮಾಜಿಕ ಚಿಂತನೆ ಮೂಲಕ ರಾಷ್ಟ್ರ ಕಟ್ಟುವ  ರೀತಿಯಲ್ಲಿ ಬೆಳೆಯಬೇಕು. ಯುವಜನತೆಯನ್ನು  ಈ ನಿಟ್ಟಿನಲ್ಲಿ ಸಂಘಟಿಸುವ ಜವಾಬ್ದಾರಿ ಸಂಘಕ್ಕಿದೆ ಎಂದರು.

ಯುವ ಘಟಕದ ಸಂಚಾಲಕರಾಗಿ ಚಿದಾನಂದ ರಾವ್‌ ಸಿಂಧ್ಯಾ ಅಧಿಕಾರ ಸ್ವೀಕರಿಸಿದರು.ದಿಕ್ಸೂಚಿ ಭಾಷಣ ಮಾಡಿದ ಶ್ರೀಕೃಷ್ಣ ಉಪಾಧ್ಯಾಯ  ಅವರು,  ಶಿವಾಜಿಯನ್ನು ಸ್ವಾಭಿಮಾನಿಯನ್ನಾಗಿ  ರಾಷ್ಟ್ರ ಕಟ್ಟುವ ನಾಯಕನನ್ನಾಗಿ, ಹಿಂದೂ ಸಾಮ್ರಾಜ್ಯವನ್ನು  ವಿಸ್ತರಿಸುವ ಧೀರನಾಗಿ ಬೆಳೆಸಿದವಳು ಆತನ ತಾಯಿ ಜೀಜಾಬಾಯಿ. ಇಂತಹ ಮಾದರಿಯನ್ನು ತಾಯಂದಿರು ಮಕ್ಕಳನ್ನು ಛಲಗಾರನನ್ನಾಗಿ  ರೂಪಿಸಬೇಕೆಂದರು.

ವೇದಿಕೆಯಲ್ಲಿ  ಆರ್ಯ ಯಾನೆ ಮರಾಠ ಸಂಘದ ಮಂಗಳೂರು ಶಾಖಾ ಅಧ್ಯಕ್ಷ ದೇವೋಜಿ ರಾವ್‌, ನ.ಪಂ. ಉಪಾಧ್ಯಕ್ಷೆ ಮೋಹಿನಿ ನಾಗರಾಜ್‌, ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷೆ ಪ್ರೇಮಲತಾ ವೈ.ರಾವ್‌, ಕಂಬಿಬಾಣಿ ಗ್ರಾ.ಪಂ. ಉಪಾಧ್ಯಕ್ಷೆ ಶೋಭನಾ ಪಟ್ಲಾಮ್‌ ಉಪಸ್ಥಿತರಿದ್ದು, ಶುಭ ಹಾರೈಸಿದರು.
ಪದ್ಮಶ್ರೀ ಪುರಸ್ಕೃತ ಗಿರೀಶ ಭಾರದ್ವಾಜ ಅವರನ್ನು  ಸಮ್ಮಾನಿಸಲಾಯಿತು.ಕಾರ್ಯದರ್ಶಿ ಲತೀಶ್‌ಕುಮಾರ್‌ ಸ್ವಾಗತಿಸಿ,  ಗಣೇಶ್‌ ರಾವ್‌ ಚೌಹಾಣ್‌ ವಂದಿಸಿದರು. ದಯಾನಂದ ಕೇರ್ಪಳ ನಿರೂಪಿಸಿದರು.

ಟಾಪ್ ನ್ಯೂಸ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.