![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 14, 2020, 6:46 AM IST
ಮಂಗಳೂರು: ಕೆಎಸ್‌ಆರ್‌ಟಿಸಿ ಮಂಗಳೂರು ವಿಭಾಗದಿಂದ ಮಂಗಳೂರು – ಮೈಸೂರು ಮಾರ್ಗದಲ್ಲಿ ಹೊಸ ವೋಲ್ವೋ ಬಸ್ ಮತ್ತು ಮಂಗಳೂರು- ಬೆಂಗಳೂರು ಮಾರ್ಗದಲ್ಲಿ ಹೊಸ ಮಲ್ಟಿ ಆಕ್ಸೆಲ್ ವೋಲ್ವೋ ಬಸ್ಸನ್ನು ಜ. 11ರಿಂದ ಪ್ರಾರಂಭಿಸಿದೆ.
ಮಂಗಳೂರು-ಮೈಸೂರು ಬಸ್ ಮಂಗಳೂರಿನಿಂದ ಬೆಳಗ್ಗೆ 5.30ಕ್ಕೆ ಹೊರಟು ಪುತ್ತೂರು, ಸುಳ್ಯ, ಮಡಿಕೇರಿ ಮಾರ್ಗವಾಗಿ ಮೈಸೂರಿಗೆ 10.30ಕ್ಕೆ ತಲುಪುವುದು. ಮೈಸೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಮಂಗಳೂರಿಗೆ ಮಧ್ಯಾಹ್ನ 12 ಗಂಟೆಗೆ ತಲುಪಲಿದೆ.
ಮಂಗಳೂರು- ಬೆಂಗಳೂರು- ಮಲ್ಟಿ ಆ್ಯಕ್ಸೆಲ್ ವೋಲ್ವೋ ಬಸ್ ಮಂಗಳೂರಿನಿಂದ ಬೆಳಗ್ಗೆ 7 ಗಂಟೆಗೆ ಹೊರಟು ಪುತ್ತೂರು, ಮಡಿಕೇರಿ, ಮೈಸೂರು ಮಾರ್ಗವಾಗಿ ಬೆಂಗಳೂರಿಗೆ 3 ಗಂಟೆಗೆ ತಲುಪುವುದು. ಮರು ಪ್ರಯಾಣದಲ್ಲಿ ಬೆಂಗಳೂರಿನಿಂದ 11 ಗಂಟೆಗೆ ಹೊರಟು ಮಂಗಳೂರಿಗೆ 6.45ಕ್ಕೆ ತಲುಪಲಿದೆ.
“ಅವತಾರ್’ ಮೂಲಕ ಮುಂಗಡ ಆಸನ ಕಾದಿರಿಸುವ ವ್ಯವಸ್ಥೆ ಇದೆ ಎಂದು ಕೆಎಸ್ಸಾರ್ಟಿಸಿ ಪ್ರಕಟನೆ ತಿಳಿಸಿದೆ.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.