ಕುಡುಪು ದೇವಸ್ಥಾನ 108 ಮಹಾ ಆಶ್ಲೇಷಾ ಬಲಿ
Team Udayavani, Feb 22, 2018, 2:13 PM IST
ಮಂಗಳೂರು: ಸಮಗ್ರವಾಗಿ ಜೀರ್ಣೋದ್ಧಾರಗೊಂಡಿರುವ ಪ್ರಸಿದ್ಧ ನಾಗಾರಾಧನ ಕ್ಷೇತ್ರ ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ವಿಶೇಷ ದಿನವಾದ ಪಂಚಮಿಯಂದು ಮಂಗಳವಾರ 108 ಮಹಾ ಆಶ್ಲೇಷಾ ಬಲಿ ಪೂಜೆಯು ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ಕುಡುಪು ನರಸಿಂಹ ತಂತ್ರಿಗಳ ನೇತೃತ್ವದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕ ಕೆ. ಕೃಷ್ಣರಾಜ ತಂತ್ರಿಗಳ ಪೌರೋಹಿತ್ಯದಲ್ಲಿ ನಡೆಯಿತು.
ನಗ್ರಿ ಗೋಪಾಲಕೃಷ್ಣ ಸಾಮಗ, ಸುಬ್ರಹ್ಮಣ್ಯ ಕ್ಷೇತ್ರದ ಹಿಂದಿನ ಅರ್ಚಕ ಕೇಶವ ಜೋಗಿತ್ತಾಯ ಉಪಸ್ಥಿತರಿದ್ದರು. ರಾತ್ರಿ ದೇವರಿಗೆ ಮಹಾಪೂಜೆಯಾದ ಅನಂತರ ಉತ್ಸವ ಬಲಿ ಸಂಪನ್ನಗೊಂಡಿತು. ಮಧ್ಯಾಹ್ನ ನಾಗದೇವರಿಗೆ ವಿಶೇಷ ಕಲಶಾಭಿಷೇಕ ಮಹಾ ತಂಬಿಲ ಸೇವೆ, ಕಲ್ಪೋಕ್ತ ಪೂಜೆ, ಬ್ರಹ್ಮಚಾರಿ ಆರಾಧನೆ ನಡೆದು ಮಹಾ ಅನ್ನಸಂತರ್ಪಣೆ ಜರಗಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hampankatte: ಸಿಟಿ ಮಾರ್ಕೆಟ್ ರಸ್ತೆಗೆ ಬೇಕಿದೆ ಕಾಯಕಲ್ಪ
Mangaluru: ಪಿ.ಎಂ. ರಾವ್ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ
Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.