ಕುಕ್ಕೆ: ರವಿವಾರವೂ ಅಧಿಕ ಜನಸಂದಣಿ

Team Udayavani, Apr 22, 2019, 6:02 AM IST

2104SUB4

ಸುಬ್ರಹ್ಮಣ್ಯ : ಶಾಲೆಗಳಿಗೆ ವಾರ್ಷಿಕ ರಜೆ ಸಹಿತ ಸರಣಿ ರಜೆ ಇದ್ದ ಹಿನ್ನೆಲೆಯಲ್ಲಿ ಭಕ್ತರು ಪುಣ್ಯ ಕ್ಷೇತ್ರ ಸಂದರ್ಶನದಲ್ಲಿ ತೊಡಗಿದ್ದು, ಕುಕ್ಕೆ ಸುಬ್ರಹ್ಮಣ್ಯ ನಗರದ ಕಡೆಗೂ ಭಕ್ತರು ಭೇಟಿ ನೀಡುತ್ತಿದ್ದು, ರವಿವಾರವೂ ಕ್ಷೇತ್ರದಲ್ಲಿ ಅಧಿಕ ಜನಸಂದಣಿ ಇತ್ತು.

ಚುನಾವಣೆ ರಜೆ, ಗುಡ್‌ ಫ್ರೈಡೇ ಮೊದಲಾದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಭಕ್ತರು ಒಂದು ವಾರದಿಂದ ಕ್ಷೇತ್ರಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಭೇಟಿ ನೀಡುತ್ತಿದ್ದಾರೆ. ರವಿವಾರ ಬೆಳಗ್ಗೆಯಿಂದಲೇ ಅಧಿಕ ಮಂದಿ ಭಕ್ತರು ದೇವರ ದರ್ಶನ ಹಾಗೂ ಸೇವೆಗಳಲ್ಲಿ ತೊಡಗಿಸಿಕೊಂಡರು.

ಕ್ಷೇತ್ರ ದೇವತೆ ಕುಕ್ಕೆನಾಥನ ದರ್ಶನಕ್ಕಾಗಿ ಭಕ್ತ ಸಾಗರವೇ ಕ್ಷೇತ್ರದ ಕಡೆ ಹರಿದು ಬಂದಿತ್ತು. ಸಹಸ್ರ ಸಂಖ್ಯೆಯಲ್ಲಿ ಭಕ್ತರು ಶ್ರೀ ಕ್ಷೇತ್ರಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಪ್ರಮುಖ ಸೇವಗಳಾದ ತುಲಾಭಾರ, ಆಶ್ಲೇಷಾ ಬಲಿ, ನಾಗಪ್ರತಿಷ್ಠೆ, ಶೇಷ ಸೇವೆ ಇತ್ಯಾದಿಗಳನ್ನು ಪೂರೈಸಿಕೊಂಡರು.

ಮಹಾಪೂಜೆ, ಕಾರ್ತಿಕ ಪೂಜೆ, ಮಹಾಭಿಷೇಕ ಸೇವೆಗಳನ್ನು ನರವೇರಿಸಿದರು. ಶ್ರೀ ದೇವರ ದರ್ಶನ ಪಡೆದು ಪ್ರಸಾದ ಭೋಜನ ಸ್ವೀಕರಿಸಿದರು. ದೇವಸ್ಥಾನದ ಒಳಾಂಗಣ, ಹೊರಾಂಗಣ, ರಥಬೀದಿ ಮೊದಲಾದ ಕಡೆಗಳಲ್ಲಿ ಭಕ್ತರು ಸರತಿ ಸಾಲಿನಲ್ಲಿ ನಿಂತು ಸೇವಾ ರಶೀದಿ ಇತ್ಯಾದಿಗಳನ್ನು ಪಡೆದು ಸೇವೆ ಮಾಡಿಸಿಕೊಂಡರು.

ವಾಹನಗಳೂ ಅಧಿಕ
ಭಕ್ತರ ವಾಹನಗಳ ಸಂಖ್ಯೆಯೂ ಅಪರಿಮಿತವಾಗಿತ್ತು. ಅಕ್ಷರಾ ವಸತಿಗೃಹದ ಹಿಂಭಾಗದಲ್ಲಿನ ಪಾರ್ಕಿಂಗ್‌ ಸ್ಥಳ ಮತ್ತು ಬಿಲದ್ವಾರದ ಬಳಿ, ಸವಾರಿ ಮಂಟಪದ ಬಳಿಯಲ್ಲಿ ಪಾರ್ಕಿಂಗ್‌ ಸ್ಥಳಗಳು ವಾಹನಗಳಿಂದ ತುಂಬಿ ಹೋಗಿದ್ದವು. ಟ್ರಾಫಿಕ್‌ ಸಮಸ್ಯೆಯೂ ಕಂಡುಬಂತು. ಸಂಜೆ ಬಳಿಕ ಭಕ್ತರ ಸಂಖ್ಯೆ ಇಳಿಮುಖಗೊಂಡಿದೆ.

ಟಾಪ್ ನ್ಯೂಸ್

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Gold Scam; ಪವಿತ್ರಾ ಸ್ನೇಹಿತೆ ಜತೆಗೆ ಕಾಣಿಸಿಕೊಂಡ ಚಿನ್ನ ವಂಚನೆ ಕೇಸ್‌ ಆರೋಪಿ ಶ್ವೇತಾ

Video: ತನ್ನ ಮನೆಯ ಮುಂದೆಯೇ ಚಾಟಿಯಿಂದ ಹೊಡೆದುಕೊಂಡ ಕೆ.ಅಣ್ಣಾಮಲೈ…

Video: ತನ್ನ ಮನೆಯ ಮುಂದೆಯೇ ತನ್ನನ್ನು ಚಾಟಿಯಿಂದ ಹೊಡೆದುಕೊಂಡ ಅಣ್ಣಾಮಲೈ…

Madhya Pradesh Education Minister’s substitute statement sparks political storm

Substitutes: ರಾಜಕೀಯ ಬಿರುಗಾಳಿ ಎಬ್ಬಿಸಿದ ಮಧ್ಯಪ್ರದೇಶ ಶಿಕ್ಷಣ ಸಚಿವರ ಬದಲಿ ಹೇಳಿಕೆ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

3-ptr

Puttur: ಪೆನ್‌ ಪಾಯಿಂಟ್‌ ಕ್ರಿಕೆಟ್‌: ಸತತ 2ನೇ ಬಾರಿ ಬ್ಲೂ ಹಂಟರ್ಸ್‌ ಚಾಂಪಿಯನ್ಸ್‌

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

ಟಿಪ್ಸ್ ಕೊಡದಿದ್ದಕ್ಕೆ ಗರ್ಭಿಣಿ ಮಹಿಳೆಯನ್ನೇ 14 ಬಾರಿ ಇರಿದ ಪಿಜ್ಜಾ ಡೆಲಿವರಿ ಮಹಿಳೆ

2

Bajpe: ತರಕಾರಿ ಬೀಜ ಬಿತ್ತನೆಗೆ ಹಿಂದೇಟು

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

Manmohan Singh: ಮನಮೋಹನ್‌ ಸಿಂಗ್‌ ಇಷ್ಟದ ಮೆನು ಯಾವುದು? ಸಸ್ಯಹಾರಿಯಾಗಿದ್ರೂ…ಆದರೆ ಒಮ್ಮೆ

1(1

Puttur ನಗರಕ್ಕೂ ಬೇಕು ಟ್ರಾಫಿಕ್‌ ಸಿಗ್ನಲ್‌

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

INDvAUS; ಮೆಲ್ಬೋರ್ನ್ ನಲ್ಲಿ ಆಸೀಸ್‌ ಬಿಗಿ ಹಿಡಿತ; ಭಾರೀ ಹಿನ್ನಡೆಯಲ್ಲಿ ಟೀಂ ಇಂಡಿಯಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.