ಇಂದಿನಿಂದ ಚಂಪಾಷಷ್ಠಿ ಮಹೋತ್ಸವ

ಕುಕ್ಕೆ ಸುಬ್ರಹ್ಮಣ್ಯ: ಮೂಲ ಮೃತ್ತಿಕಾ ಪ್ರಸಾದ ವಿತರಣೆ

Team Udayavani, Dec 1, 2021, 5:29 AM IST

ಇಂದಿನಿಂದ ಚಂಪಾಷಷ್ಠಿ ಮಹೋತ್ಸವ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಜಾತ್ರೆ ಚಂಪಾಷಷ್ಠಿ ಮಹೋತ್ಸವದ ಪ್ರಯುಕ್ತ ಮಂಗಳವಾರ ಕ್ಷೇತ್ರದ ಮೂಲ ಮೃತ್ತಿಕಾ ಪ್ರಸಾದ ವಿತರಣೆ ನಡೆಯಿತು.

ಕ್ಷೇತ್ರದ ಪ್ರಧಾನ ಅರ್ಚಕ ವೇ| ಮೂ| ಸೀತಾರಾಮ ಎಡಪಡಿತ್ತಾಯ ಅವರು ವಿವಿಧ ವೈಧಿಕ ವಿದಿವಿಧಾನಗಳೊಂದಿಗೆ ಮೂಲ ಪ್ರಸಾದ ತೆಗೆದರು. ಆ ಬಳಿಕ ಪುರೋಹಿತರು, ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಸದಸ್ಯರು,ಅಧಿಕಾರಿಗಳು, ಸಿಬಂದಿಗೆ ನೀಡಲಾಯಿತು. ಭಕ್ತರು ಮೃತ್ತಿಕಾ ಪ್ರಸಾದ ಸ್ವೀಕರಿಸಿದರು. ಅಪರಾಹ್ನ ಬಳಿಕ ಭಕ್ತರಿಗೆ ದರ್ಶನಕ್ಕೆ ಅವಕಾಶ ನೀಡಲಾಯಿತು.

ಈ ಸಂದರ್ಭ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ ರಾಂ ಸುಳ್ಳಿ, ಸದಸ್ಯರಾದ ಪ್ರಸನ್ನ ದರ್ಬೆ, ಪಿಜಿಎಸ್‌ಎನ್‌ ಪ್ರಸಾದ್‌, ಲೋಕೇಶ್‌ ಬಾಳುಗೋಡು, ವನಜಾ ವಿ.ಭಟ್‌, ಶೋಭಾ ಗಿರಿಧರ್‌, ಇಒ ಡಾ| ನಿಂಗಯ್ಯ, ಎಇಒ ಪುಷ್ಪಲತಾ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ:ಅಯೋಧ್ಯೆ ತೀರ್ಪು ಧರ್ಮಾಧಾರಿತವಲ್ಲ: ಮಾಜಿ ಸಿಜೆಐ ಗೊಗೋಯ್!

ಇಂದು ಕೊಪ್ಪರಿಗೆ ಏರುವುದು
ಕ್ಷೇತ್ರದಲ್ಲಿ ಡಿ.1ರಿಂದ 15ರ ವರೆಗೆ ಚಂಪಾಷಷ್ಠಿ ಮಹೋತ್ಸವ ನಡೆಯಲಿದೆ. ಡಿ.1ರಂದು ಕೊಪ್ಪರಿಗೆ ಏರುವ ಮೂಲಕ ಜಾತ್ರಾ ಮಹೋ ತ್ಸವ ಆರಂಭವಾಗಲಿದೆ. ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ ನೆರವೇರಲಿದೆ.

ಸರ್ಪ ಸಂಸ್ಕಾರ ಇಲ್ಲ
ಚಂಪಾಷಷ್ಠಿ ಪ್ರಯುಕ್ತ ಡಿ.1ರಿಂದ ಡಿ. 15ರಂದು ಕೊಪ್ಪರಿಗೆ ಇಳಿಯುವ ತನಕ ಕ್ಷೇತ್ರದಲ್ಲಿ ಸರ್ಪ ಸಂಸ್ಕಾರ ಸೇವೆ ನಡೆಯುವುದಿಲ್ಲ. ಡಿ.16ರಿಂದ ಸರ್ಪ ಸಂಸ್ಕಾರ ಸೇವೆ ಆರಂಭವಾಗಲಿದೆ.

ಟಾಪ್ ನ್ಯೂಸ್

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

Belthangady: ಮೃತ್ಯುಂಜಯ ನದಿಯಲ್ಲಿ ಗೋ ಮಾಂಸ ಪತ್ತೆ ಪ್ರಕರಣ; ಇಬ್ಬರು ಆರೋಪಿಗಳ ವಶ

VHP (2)

ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್‌ ಪ್ರತಿಭಟನೆ

Belthangady: ಯುವತಿ ನಾಪತ್ತೆ

Belthangady: ಯುವತಿ ನಾಪತ್ತೆ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Vitla: ಮಹಿಳೆಗೆ ಹಿಂಸೆ; ಐದು ಮಂದಿ ವಿರುದ್ಧ ಪ್ರಕರಣ

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

Bantwal: ಬರಿಮಾರು; ಕಾಲು ಜಾರಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

POLICE-5

Udupi: ಗಾಂಜಾ ಸೇವಿಸಿದ ವ್ಯಕ್ತಿ ಪೊಲೀಸ್‌ ವಶ

6

Manipal: ಅಪಾಯಕಾರಿ ರೀತಿಯಲ್ಲಿ ಬೈಕ್‌ ಚಾಲನೆ; ಪ್ರಕರಣ ದಾಖಲು

10

ODI: ಶ್ರೀಲಂಕಾ ಬ್ಯಾಟಿಂಗ್‌ ಕುಸಿತ; ನ್ಯೂಜಿಲ್ಯಾಂಡ್‌ಗೆ ಸುಲಭ ಜಯ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.