Subrahmanya Temple ಕುಕ್ಕೆಗೆ ತೆಲಂಗಾಣ ಸಚಿವ ಶ್ರೀನಿವಾಸ ರೆಡ್ಡಿ; 1 ಕೋಟಿ ರೂ. ಸಮರ್ಪಣೆ
Team Udayavani, Dec 19, 2023, 11:14 PM IST
ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ತೆಲಂಗಾಣ ಸರಕಾರದ ಕಂದಾಯ ಸಚಿವ ಪೊಂಗುಲೆಟಿ ಶ್ರೀನಿವಾಸ್ ರೆಡ್ಡಿ ಮಂಗಳವಾರ ಭೇಟಿ ನೀಡಿದರು. ಈ ವೇಳೆ ಅವರು 1 ಕೋಟಿ ರೂ.ಗಳನ್ನು ಅನ್ನದಾನಕ್ಕೆ ನೀಡಿ ತನ್ನ ಹರಕೆ ಸೇವೆ ಪೂರೈಸಿದರು.
ಮಗಳ ಮದುವೆಗಾಗಿ ಮಾಡಿದ ಪ್ರಾರ್ಥನೆ ಫಲಿಸಿದ ಹಿನ್ನಲೆಯಲ್ಲಿ ಈ ಸೇವೆ ಸಲ್ಲಿಸಿರುವುದಾಗಿ ಅವರು ತಿಳಿಸಿದರು.
ಸಚಿವರ ಮಗಳು, ಅಳಿಯ, ಸಹೋದರ ಪ್ರಸಾದ್ ರೆಡ್ಡಿ ಹಾಗೂ ತಿರುಪತಿಯಲ್ಲಿ ಪ್ರೊಫೆಸರ್ ಆಗಿರುವ ಸುಳ್ಯದ ಜಾಲ್ಸೂರಿನ ಗಣಪತಿ ಭಟ್ ಜತೆಗಿದ್ದರು.
ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ| ನಿಂಗಯ್ಯ, ಸಮಿತಿ ಸದಸ್ಯರಾದ ಪಿ.ಜಿ.ಎಸ್.ಎನ್. ಪ್ರಸಾದ್, ಪ್ರಸನ್ನ , ಶ್ರೀವತ್ಸ, ಲೋಕೇಶ್ ಮುಂಡೊಕಜೆ, ಶೋಭಾ ಗಿರಿಧರ್, ವನಜಾ ಭಟ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Waqf ಆಸ್ತಿ ವಿವಾದ: ರಾಜ್ಯಗಳು ನೀಡಿದ ಮಾಹಿತಿಗೆ ಜೆಪಿಸಿ ಅತೃಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.