Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

1,117 ವಿದ್ಯಾರ್ಥಿಗಳಿಗೆ 95.78 ಲಕ್ಷ ರೂ. ವಿನಮ್ರ ಸಹಾಯ ವಿತರಣೆ

Team Udayavani, Oct 2, 2023, 12:34 AM IST

Kundapura ಯಕ್ಷಗಾನ ಕಲಾರಂಗ ದೊಡ್ಡ ಆಸ್ತಿ:ಯಶ್‌ಪಾಲ್‌

ಕುಂದಾಪುರ: ಸರಕಾರ ಮಾಡಬೇಕಾದ ಕೆಲಸಕಾರ್ಯ, ಸಹಾಯಗಳನ್ನು ಯಕ್ಷಗಾನ ಕಲಾರಂಗ ಪರಿಣಾಮಕಾರಿಯಾಗಿ ಮಾಡುತ್ತಿದೆ. ಇದು ಉಡುಪಿ ಜಿಲ್ಲೆಯ ದೊಡ್ಡ ಆಸ್ತಿ. ಇದರ ಸಹಾಯ ಪಡೆದ ವಿದ್ಯಾರ್ಥಿಗಳು ಸ್ವಾತಂತ್ರÂದ ಶತಮಾನೋತ್ಸವ ಸಂದರ್ಭ ದೇಶ ನಂ. 1 ಸ್ಥಾನಕ್ಕೇರಲು ಶ್ರಮಿಸಬೇಕು ಎಂದು ಶಾಸಕ ಯಶ್‌ಪಾಲ್‌ ಸುವರ್ಣ ಹೇಳಿದರು.

ಕುಂದಾಪುರದಲ್ಲಿ ರವಿವಾರ ನಡೆದ ಯಕ್ಷಗಾನ ಕಲಾರಂಗದ ಅಂಗ ಸಂಸ್ಥೆ ವಿದ್ಯಾಪೋಷಕ್‌, ಕುಂದಾಪುರದ ಬಂಟರ ಯಾನೆ ನಾಡವರ ಸಂಘದ ಸಹಕಾರದೊಂದಿಗೆ ನಡೆದ ವಿನಮ್ರ ಸಹಾಯಧನ ವಿತರಣ ಸಮಾರಂಭದಲ್ಲಿ ಮಾತನಾಡಿದರು. 1,117 ವಿದ್ಯಾರ್ಥಿಗಳಿಗೆ 95.78 ಲಕ್ಷ ರೂ. ವಿತರಿಸಲಾಯಿತು. ಐವರಿಗೆ ಲ್ಯಾಪ್‌ಟಾಪ್‌ ನೀಡಲಾಯಿತು. ನಾಲ್ವರು ಶಾಸಕರನ್ನು ಸಮ್ಮಾನಿಸಲಾಯಿತು.

ಶಾಸಕರಾದ ಸುರೇಶ್‌ ಶೆಟ್ಟಿ ಗುರ್ಮೆ, ಗುರುರಾಜ್‌ ಗಂಟಿಹೊಳೆ ಮತ್ತು ಕಿರಣ್‌ ಕುಮಾರ್‌ ಕೊಡ್ಗಿ ಶುಭ ಹಾರೈಸಿದರು.

ಕೋಟ ಗೀತಾನಂದ ಫೌಂಡೇಶನ್‌ ಅಧ್ಯಕ್ಷ ಆನಂದ ಸಿ. ಕುಂದರ್‌, ಮಂಗಳೂರು ಇನ್ಫೋಸಿಸ್‌ ಸಂಸ್ಥೆಯ ವಾಸುದೇವ ಕಾಮತ್‌, ಉದ್ಯಮಿ ಕೃಷ್ಣಪ್ರಸಾದ್‌ ಅಡ್ಯಂತಾಯ, ಬೆಂಗಳೂರಿನ ಟೆಕ್ಸೆಲ್‌ ಸಂಸ್ಥೆಯ ಎಂಡಿ ಹರೀಶ್‌ ರಾಯಸ್‌, ಉದ್ಯಮಿಗಳಾದ ಬಿಲ್ಲಾಡಿ ಸೀತಾರಾಮ ಶೆಟ್ಟಿ, ಸಜಿತ್‌ ಹೆಗ್ಡೆ, ಪಿ. ಪುರುಷೋತ್ತಮ ಶೆಟ್ಟಿ, ವಿಶ್ವನಾಥ ಶೆಣೈ, ಪ್ರೇರಣ ಇನ್ಫೋಸಿಸ್‌ ಫೌಂಡೇಶನ್‌ನ ರವಿರಾಜ ಬೆಳ್ಮ, ನಿವೃತ್ತ ಪ್ರಾಚಾರ್ಯ ಎ. ರಘುಪತಿ ಭಟ್‌, ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್‌, ಮಾಜಿ ಅಧ್ಯಕ್ಷ ಗಣೇಶ್‌, ಉಪಾಧ್ಯಕ್ಷ ವಿ.ಜಿ.ಶೆಟ್ಟಿ , ಮೈಲೈಫ್‌ ಹುಬ್ಬಳ್ಳಿಯ ಪ್ರವೀಣ್‌ ವಿ. ಗುಡಿ, ಅರುಣ್‌ ಕುಮಾರ್‌, ಬಂಟರ ಸಂಘದ ಸಂಚಾಲಕ ಆವರ್ಸೆ ಸುಧಾಕರ ಶೆಟ್ಟಿ , ಉಮೇಶ್‌ ಭಟ್‌ ಉಪಸ್ಥಿತರಿದ್ದರು.

ಕಾರ್ಯದರ್ಶಿ ಮುರಳಿ ಕಡೆಕಾರ್‌ ಪ್ರಸ್ತಾವಿಸಿ, ಪ್ರತಿಭೆ, ಬಡತನ ಮಾತ್ರ ಮಾನದಂಡವಾಗಿದ್ದು ಈವರೆಗೆ ವಿದ್ಯಾನಿಧಿಯಲ್ಲದೇ ಸೋಲಾರ್‌ ಲೈಟ್‌, ಮೊಬೈಲ್‌, ಗ್ಯಾಸ್‌ ಇತ್ಯಾದಿ ನೀಡಲಾಗಿದೆ. 44 ಮನೆಗಳನ್ನು ಕಟ್ಟಿಸಿಕೊಡಲಾಗಿದೆ. ಈ ವರ್ಷ 9 ವಿದ್ಯಾರ್ಥಿಗಳಿಗೆ 47 ಲಕ್ಷ ರೂ.ಗಳಲ್ಲಿ ಮನೆ ನಿರ್ಮಿಸಲಾಗಿದೆ ಎಂದರು. ಭುವನ್‌ಪ್ರಸಾದ್‌ ಹೆಗ್ಡೆ ದೃಢಸಂಕಲ್ಪ ಬೋಧಿಸಿದರು.

ಟಾಪ್ ನ್ಯೂಸ್

Siddaramaih 3

Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

1–a-rcc

BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-antr-bg

Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

ನ. 23ರಂದು ನಗರ ಸ್ಥಳೀಯ ಸಂಸ್ಥೆಗಳ 43 ವಾರ್ಡ್‌, ಗ್ರಾ.ಪಂ. 641 ಸ್ಥಾನಕ್ಕೆ ಚುನಾವಣೆ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

Agricultural: ರೈತರ ಸಂಕಷ್ಟಕ್ಕೆ ಸ್ಪಂದನೆ ಮೊದಲ ಆದ್ಯತೆಯಾಗಲಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-MRPAL

MRPL; 2ನೇ ತ್ತೈಮಾಸಿಕ ಅವಧಿ ಫಲಿತಾಂಶ ಪ್ರಕಟ: 682 ಕೋ. ನಷ್ಟ

1-a-nitk

kulai; ಮೀನುಗಾರಿಕೆ ಜೆಟ್ಟಿ ಕೆಲಸ ಪ್ರಗತಿಯಲ್ಲಿ

hospital

Mangaluru;ಆಸ್ಪತ್ರೆಗಳಿಗೆ ಮಾಲಿನ್ಯ ನಿಯಂತ್ರಣ ಮಂಡಳಿ ಸೂಚನೆ

ACT

Kinnigoli: ವಿದ್ಯಾರ್ಥಿನಿಗೆ ಕಿರುಕುಳ; ಆರೋಪಿ ವಶಕ್ಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Siddaramaih 3

Guarantee Schemes; ಸಂಪನ್ಮೂಲ ಕುಸಿತ:ಗ್ಯಾರಂಟಿಗೆ ಕತ್ತರಿ?

JK-Cab

JK Cabinet Meet: ಕಾಶ್ಮೀರಕ್ಕೆ ರಾಜ್ಯ ಸ್ಥಾನ ಕೊಡಿ: ಸಿಎಂ ಒಮರ್‌ ಸಂಪುಟ ಸಭೆ ನಿರ್ಣಯ

1–a-rcc

BPL; ದ.ಕ.- 54 ಸಾವಿರ, ಉಡುಪಿ- 39 ಸಾವಿರ ಬಿಪಿಎಲ್‌ ಕಾರ್ಡ್‌ ಪರಿಶೀಲನೆಗೆ ಸೂಚನೆ

1-eee

By-election;ವಿಧಾನ ಪರಿಷತ್‌ ಉಪ ಚುನಾವಣೆ: 392 ಮತಗಟ್ಟೆ ,6,032 ಮತದಾರರು

1-a-antr-bg

Konkani Movie; ‘ಅಂತ್ಯಾರಂಭ’ ಚಿತ್ರೀಕರಣ ಪೂರ್ಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.