ನಾಯಿಮರಿಗಳಿಗೆ ಹಾಲುಣಿಸುವ ಬೆಕ್ಕು !
Team Udayavani, Nov 29, 2017, 4:47 PM IST
ಬೆಳ್ತಂಗಡಿ: ಬೆಕ್ಕು ಹಾಗೂ ನಾಯಿ ಬದ್ಧ ವೈರಿಗಳು. ಆದರೆ ಈ ಮನೆಯಲ್ಲಿರುವ ಬೆಕ್ಕು ಮಾತ್ರ ನಾಯಿಮರಿಗಳಿಗೆ ಹಾಲುಣಿಸಿ ತಾಯಿ ಪ್ರೀತಿ ತೋರಿದೆ. ಇದು ಮುಂಡಾಜೆ ಗ್ರಾಮದ ಪರಮುಖದ ಮೋಹನ್ ನಾೖಕ್ ಅವರ ಮನೆಯಲ್ಲಿ ನಡೆದ ಘಟನೆ. ಮನೆಯ ಬೆಕ್ಕು 8 ನಾಯಿಮರಿಗಳಿಗೆ ದಿನನಿತ್ಯ ಹಾಲುಣಿಸುತ್ತ ನಾಯಿಮರಿಗಳಿಗೆ ತಾಯಿ ಪ್ರೀತಿ ತೋರುತ್ತಿದೆ.
ಮನೆಯಂಗಳದಲ್ಲಿ ಬೆಕ್ಕು ಎಲ್ಲೇ ಮಲಗಿದ್ದರೂ ಈ ನಾಯಿಮರಿಗಳು ಬಳಿಗೆ ಬಂದು ಅದರೊಂದಿಗೆ ತುಂಬಾ ಅನ್ಯೋನ್ಯವಾಗಿರುತ್ತವೆ. ನಾಯಿಮರಿಗಳ ತಾಯಿ ಕೂಡ ತನ್ನ ಮರಿಗಳ ಲಾಲನೆ ಪಾಲನೆ ಮಾಡುತ್ತಿರುವ ಬೆಕ್ಕಿಗೆ ಏನೂ ಮಾಡುವುದಿಲ್ಲ ಎನ್ನುತ್ತಾರೆ ಮನೆಯವರು. ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Tobacco: ತಂಬಾಕು ಮೇಲಿನ ಚಿತ್ರ ಸಹಿತ ಎಚ್ಚರಿಕೆ ಗಾತ್ರ ಶೀಘ್ರ ಹಿರಿದು!
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.