ತಡೆಗೋಡೆ ಇಲ್ಲದ ಕೆರೆ, ಅಪಾಯಕ್ಕೆ ಕರೆ


Team Udayavani, Dec 20, 2018, 10:04 AM IST

20-december-2.gif

ಸವಣೂರು : ಸಾರ್ವಜನಿಕ ರಸ್ತೆಯ ಬದಿಗಳಲ್ಲಿ ನೀರು ತುಂಬಿರುವ ಕೆರೆಗಳಿಗೆ ಹಾಗೂ ದಾರಿಯಲ್ಲಿರುವ ತೆರೆದ ಕೆರೆ, ಬಾವಿಗಳಿಗೆ ತಡೆಗೋಡೆ ನಿರ್ಮಿಸುವುದು ಆವಶ್ಯಕ. ತೆರೆದ ಬಾವಿ, ಕೆರೆಗಳಿಗೆ ಬಿದ್ದು ಅವಘಡಗಳು ಸಂಭವಿಸುವ ಮುನ್ನ ಎಚ್ಚರಿಕೆ ವಹಿಸಬೇಕಿದೆ.

ಸಾರ್ವಜನಿಕರು ಹಾದು ಹೋಗುವ ದಾರಿಯಲ್ಲಿ ತೆರೆದ ಕೆರೆಗಳಿದ್ದರೆ, ಅವುಗಳಿಗೆ ತಡೆಗೋಡೆ ಅಥವಾ ತಡೆ ಬೇಲಿ ನಿರ್ಮಿಸುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಸಂಬಂಧಪಟ್ಟ ಇಲಾಖೆ ಹಾಗೂ ಸ್ಥಳೀಯಾಡಳಿತಗಳು ಮಾಡಬೇಕಿದೆ.

ಫಲಕ ಅಳವಡಿಸಿ
ಕೆಲವೆಡೆ ರಸ್ತೆ ಬದಿಗಳಲ್ಲಿ ಕೆರೆ ಅಥವಾ ನೀರು ಸಂಗ್ರಹಣ ತೊಟ್ಟಿಗಳಿರುವ ಜಾಗದಲ್ಲಿ ಎಚ್ಚರಿಕೆ ಫಲಕ ಅಳವಡಿಸಿ, ಸಾರ್ವಜನಿಕರಿಗೆ ಸೂಚನೆ ನೀಡುವ ಕಾರ್ಯವನ್ನೂ ಮಾಡಬಹುದು.

ಸಿದ್ದಮೂಲೆಯಲ್ಲಿದೆ ರಸ್ತೆ ಬದಿ ಕೆರೆ
ನೆಟ್ಟಾರು-ಪೆರ್ಲಂಪಾಡಿ ರಸ್ತೆಯ ಬದಿಯಲ್ಲಿ ಸಿದ್ದಮೂಲೆ ಎಂಬಲ್ಲಿ ಎರಡು ಕೆರೆಗಳಿದ್ದು, ಅವುಗಳಲ್ಲಿ ವರ್ಷಪೂರ್ತಿ ನೀರು ತುಂಬಿಕೊಂಡಿರುತ್ತದೆ. ಈ ಕೆರೆಗಳು ಮುಖ್ಯ ರಸ್ತೆಯ ಬದಿಯಲ್ಲೇ ಇವೆ. ಇಲ್ಲೇ ಸಮೀಪದಲ್ಲಿ ಪ್ರೌಢಶಾಲೆಯೂ ಇದ್ದು ವಿದ್ಯಾರ್ಥಿಗಳು, ಸಾರ್ವಜನಿಕರೂ ಈ ರಸ್ತೆಯಲ್ಲೇ ಸಾಗುತ್ತಿದ್ದಾರೆ. ಜತೆಗೆ ಹೆಚ್ಚಿನ ವಾಹನಗಳೂ ಇದೇ ರಸ್ತೆಯಲ್ಲಿ ಸಾಗುತ್ತಿದೆ. ಹೀಗಾಗಿ, ತಡೆ ಬೇಲಿ ನಿರ್ಮಿಸುವುದು ಅಗತ್ಯವಾಗಿದೆ. ಇದೇ ರೀತಿ ತೆರೆದ ಬಾವಿ, ಕೆರೆಗಳತ್ತಲೂ ಗಮನ ಹರಿಸಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

ನಡೆದಿತ್ತು ದುರ್ಘ‌ಟನೆ
ಕೆಲ ದಿನಗಳ ಹಿಂದೆ ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿ ಸಮೀಪದ ಮೂಲೆತ್ತಡ್ಕದಲ್ಲಿ ಪ್ರಾಥಮಿಕ ಶಾಲೆಯಲ್ಲಿ ಕಲಿಯುವ ಇಬ್ಬರು ಬಾಲಕಿಯರು ತೆರೆದ ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದ್ದು, ಇಂತಹ ಘಟನೆಗಳು ಮರುಕಳಿಸಬಾರದು ಎಂಬ ನಿಟ್ಟಿನಲ್ಲಿ ರಸ್ತೆಯ ಬದಿಗಳಲ್ಲಿರುವ ಕೆರೆಗಳಿಗೆ ತಡೆಗೋಡೆ ನಿರ್ಮಿಸಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

 ಎಚ್ಚರಿಕೆ ಅಗತ್ಯ
ತೆರೆದ ಬಾವಿ, ಕೆರೆಗಳು ಸಹಿತ ಅಪಾಯಕಾರಿ ಸ್ಥಳಗಳಿಗೆ ಮಕ್ಕಳು ಹಿರಿಯರು ಜತೆಗಿಲ್ಲದೆ ಹೋಗಬಾರದು. ಸಾಹಸ ಪ್ರವೃತಿ ಜೀವಕ್ಕೆ ಎರವಾಗುವ ಸಾಧ್ಯತೆ ಇರುತ್ತದೆ. ಸಾರ್ವಜನಿಕರೂ ಈ ಕುರಿತು ಎಚ್ಚರಿಕೆ ವಹಿಸುವು ಅತ್ಯಗತ್ಯ.
– ಡಿ.ಎನ್‌. ಈರಯ್ಯ, ಉಪನಿರೀಕ್ಷಕ
ಬೆಳ್ಳಾರೆ ಪೊಲೀಸ್‌ ಠಾಣೆ 

ಪ್ರವೀಣ್‌ ಚೆನ್ನಾವರ 

ಟಾಪ್ ನ್ಯೂಸ್

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

Mollywood: ʼಮಾರ್ಕೊʼ ಬಳಿಕ ಮೋಹನ್‌ ಲಾಲ್‌ ನಿರ್ದೇಶನದ ʼಬರೋಜ್‌ʼ ಚಿತ್ರಕ್ಕೂ ಪೈರಸಿ ಕಾಟ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

BGT; ಬಾರ್ಡರ್-ಗಾವಸ್ಕರ್ ಟ್ರೋಫಿ ವಿತರಣೆಗೆ ಗಾವಸ್ಕರ್‌ ಗೆ ಆಹ್ವಾನವಿಲ್ಲ!‌ ದಿಗ್ಗಜನ ಬೇಸರ

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು;

Odisha: ಕಾರಿಗೆ ಟ್ರಕ್‌ ಢಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಮೃ*ತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

2

Kundapura: ಬಟ್ಟೆ ವ್ಯಾಪಾರಿ ನಾಪತ್ತೆ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-y-1-2-c

Yakshagana; 500 ವಿದ್ಯಾರ್ಥಿಗಳಿಂದ ಯಕ್ಷ ರಂಗಪ್ರವೇಶ

1-y-1-2

Yakshagana; ಕಲಾಸ್ಪಂದನದ ವಿಶಿಷ್ಟ ಪ್ರಯೋಗ ಯಕ್ಷವೀಣಾ

1-y-1

Yakshagana; ರಂಜಿಸಿದ ಯಕ್ಷಗಾನಾರ್ಚನೆ, ಭಕ್ತಿ ಸಂಗೀತ, ದಾಶರಥಿ ದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.