Mangaluru ಸಹಕಾರಿ ಸಂಘದಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳವು
Team Udayavani, Nov 17, 2023, 8:44 PM IST
ಮಂಗಳೂರು: ನಗರದ ಪಂಪ್‌ವೆಲ್ ಬಳಿ ಇರುವ ನವಯುಗ ಕ್ರೆಡಿಟ್ ಸೌಹಾರ್ದ ಸಹಕಾರದಿಂದ ಚಿನ್ನಾಭರಣ ಮತ್ತು ನಗದು ಕಳವು ಮಾಡಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಸಂಘದ ಮ್ಯಾನೇಜರ್ ಹಾಗೂ ಅಭಿವೃದ್ಧಿ ವ್ಯವಸ್ಥಾಪಕರು ಗುರುವಾರ ಸಂಜೆ 5.45ರ ಸುಮಾರಿಗೆ ಚಿನ್ನಾಭರಣ ಮತ್ತು ನಗದು ಹಣವನ್ನು ಲಾಕರ್ ರೂಮ್‌ನ ತಿಜೋರಿಯಲ್ಲಿಟ್ಟು ಲಾಕ್ ಮಾಡಿ ಕೀಯನ್ನು ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ ಕೊಠಡಿಯ ಮೇಜಿನ ಡ್ರಾವರ್‌ನಲ್ಲಿಟ್ಟು ಶಟರ್ ಬಂದ್ ಮಾಡಿ ಹೋಗಿದ್ದರು.
ಶುಕ್ರವಾರ ಬೆಳಗ್ಗೆ 9.40ಕ್ಕೆ ಸಂಘದ ಅಧ್ಯಕ್ಷರು ಮತ್ತು ಸಿಬಂದಿ ಬಂದು ಬಾಗಿಲು ತೆರೆದು ನೋಡಿದಾಗ ಯಾರೋ ಕಳ್ಳರು ಕಿಟಕಿಯ ಸರಳುಗಳನ್ನು ತುಂಡು ಮಾಡಿ ಡ್ರಾವರ್‌ನಲ್ಲಿದ್ದ ಕೀಗಳ ಸಹಾಯದಿಂದ ತಿಜೋರಿಯ ಬಾಗಿಲು ತೆರೆದು 7 ಲ.ರೂ. ಮೌಲ್ಯದ ಚಿನ್ನಾಭರಣ ಮತ್ತು 57,832 ರೂ. ಕಳವು ಮಾಡಿರುವುದು ಗೊತ್ತಾಗಿದೆ ಎಂದು ಕಂಕನಾಡಿ ನಗರ ಠಾಣಾ ಪೊಲೀಸರಿಗೆ ನೀಡಿರುವ ದೂರಿನಂತೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಮಹಾಕಾಳಿಪಡ್ಪು ರೈಲ್ವೇ ಅಂಡರ್‌ಪಾಸ್; ಕುಂಟುತ್ತಿರುವ ಕಾಮಗಾರಿಗೆ ಬೇಕಿದೆ ವೇಗ
Manmohan Singh: ನವಭಾರತದ ಚಾಣಕ್ಯ ಅಸ್ತಂಗತ: ದೇಶಕ್ಕೆ ತುಂಬಲಾರದ ನಷ್ಟ: ಯು.ಟಿ. ಖಾದರ್
Mangaluru: ಅಪಾರ್ಟ್‌ಮೆಂಟ್, ಮಾಲ್‌ಗಳಲ್ಲಿ ತ್ಯಾಜ್ಯ ಸಂಸ್ಕರಣೆ ಕಡ್ಡಾಯ
Mangaluru: ನಗರದಲ್ಲಿ ತೆರೆದುಕೊಂಡ ಗ್ರಾಮೀಣ ಬದುಕು
Kulur: ಗೈಲ್ ಪೈಪ್‌ಲೈನ್ ಕಾಮಗಾರಿ; ಹೆದ್ದಾರಿ ಕುಸಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.