ಭಾರಿ ಮಳೆ: ಮಂಗಳೂರು ವಿ.ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಮರವೂರು ಸೇತುವೆ ಬಳಿ ಬಿರುಕು
Team Udayavani, Jun 30, 2022, 10:10 AM IST
ಬಜಪೆ: ಕಳೆದ ಮಳೆಗಾಲಕ್ಕೆ ಬಿರುಕು ಕಾಣಿಸಿಕೊಂಡಿದ್ದ ಮರವೂರು ಸೇತುವೆಯ ಬಳಿ ಕುಸಿತವಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಸೇತುವೆ ಮತ್ತು ರಸ್ತೆಗೆ ಸಂಪರ್ಕ ಕಲ್ಪಿಸುವ ಜಾಗದಲ್ಲಿ ಬಿರುಕು ಕಾಣಿಸಿಕೊಂಡಿದೆ. ಬಜಪೆ ವಿಮಾನ ನಿಲ್ದಾಣದಿಂದ ಮಂಗಳೂರಿಗೆ ಬರುವ ರಸ್ತೆಯ ಬಲ ಬದಿಯಲ್ಲಿ ಮಣ್ಣು ಕುಸಿತವಾಗಿದೆ.
ಇದನ್ನೂ ಓದಿ:ಮಂಗಳೂರು: ಮಳೆ ಹೆಚ್ಚಿದ್ದಲ್ಲಿ ಶಾಲೆಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ
ಹೀಗಾಗಿ ಒಂದು ಬದಲಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಬಿರುಕು ಬಿದ್ದ ಜಾಗದಲ್ಲಿ ಮಣ್ಣು ಹಾಕುವ ಕೆಲಸ ನಡೆಯುತ್ತಿದೆ.
ಗುಡ್ಡ ಕುಸಿತ: ಇಲ್ಲಿಗೆ ಸಮೀಪದ ಕೆಂಜಾರು ಶ್ರೀ ದೇವಿ ಕಾಲೇಜು ಬಳಿ ಗುಡ್ಡ ಕುಸಿತವಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರಿದಿದೆ. ಮಂಗಳೂರಿನ ಪಡೀಲ್ ಅಂಡರ್ ಪಾಸ್ ನಲ್ಲಿ ನೀರು ತುಂಬಿಕೊಂಡಿದೆ.
ರಜೆ ಘೋಷಣೆ: ಭಾರೀ ಮಳೆಯ ಕಾರಣದಿಂದ ಪಿಯುಸಿ ಮತ್ತು ಡಿಗ್ರಿ ಕಾಲೇಜುಗಳಿಗೆ ಜಿಲ್ಲಾಧಿಕಾರಿಯವರು ರಜೆ ಘೋಷಣೆ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ
Accidental Prime Minister: ದ ಮೇಕಿಂಗ್ ಆ್ಯಂಡ್ ಅನ್‌ಮೇಕಿಂಗ್ ಆಫ್ ಡಾ.ಸಿಂಗ್
Mangaluru: ವಿಚ್ಛೇದಿತ ಮಹಿಳೆಯನ್ನು ಹಿಂಬಾಲಿಸಿದ ಇಬ್ಬರು ವಶಕ್ಕೆ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.