ಉಪ್ಪಳಿಗೆ-ಶೇಖಮಲೆ ರಸ್ತೆಗೆ ಗುದ್ದಲಿಪೂಜೆ 

Team Udayavani, Oct 19, 2017, 4:21 PM IST

19-Mng-14.jpg

ಉಪ್ಪಳಿಗೆ: ವಿಧಾನಸಭಾ ಕ್ಷೇತ್ರದ ಉಪ್ಪಳಿಗೆ- ಶೇಖಮಲೆ ರಸ್ತೆ ಅಭಿವೃದ್ಧಿಗೆ ಶಾಸಕಿ ಶಕುಂತಳಾ ಶೆಟ್ಟಿ ಗುದ್ದಲಿಪೂಜೆ ನೆರವೇರಿಸಿದರು. 50-54ರ ಅಡಿಯಲ್ಲಿ ಲೋಕೋಪಯೋಗಿ ಇಲಾಖೆಯ ‘ಒಂದು ಬಾರಿ ಅಭಿವೃದ್ಧಿ ‘ ಶೀರ್ಷಿಕೆಯಡಿ 2 ಕೋಟಿ ರೂ. ಅನುದಾನ ಮಂಜೂರುಗೊಂಡಿದೆ.

ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದ ಶಾಸಕಿ ಶಕುಂತಳಾ ಶೆಟ್ಟಿ, ರಸ್ತೆ ಅಭಿವೃದ್ಧಿಯಾಗುವ ಮೂಲಕ ಜನತೆಯ ಬಹುಕಾಲದ ಕನಸು ನನಸಾಗಲಿದೆ. ರಸ್ತೆ ಅಗಲೀಕರಣಕ್ಕೆ ಖಾಸಗಿ ಜಮೀನಿನವರು ಸಹಕರಿಸಿದರೆ ಕೆಲಸಕ್ಕೆ ವೇಗ ಸಿಗಲಿದೆ. ಕ್ಷೇತ್ರದಲ್ಲಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಆತ್ಮತೃಪ್ತಿ ಇದೆ ಎಂದರು.

ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ
ತಾ.ಪಂ. ಸದಸ್ಯೆ ಮೀನಾಕ್ಷಿ ಮಂಜುನಾಥ್‌ ಮಾತನಾಡಿ, ಹಿಂದೆಯೂ ಈ ಭಾಗದಲ್ಲಿ ಅನುದಾನದ ಲಭ್ಯತೆ ತಕ್ಕಂತೆ ರಿಪೇರಿ, ಅಭಿವೃದ್ಧಿ ಕೆಲಸ ಮಾಡಲಾಗಿತ್ತು. ಈಗ ಶಾಸಕಿ ಶಕುಂತಳಾ ಶೆಟ್ಟಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ತರಿಸಿದ್ದಾರೆ. ಅವರಿಗೆ ಅಭಿನಂದನೆಗಳು ಎಂದರು.

ಬೆಟ್ಟಂಪಾಡಿ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಉಮಾವತಿ, ಪುಡಾ ಅಧ್ಯಕ್ಷ ಪ್ರಸಾದ್‌ ಕೌಶಲ್‌ ಶೆಟ್ಟಿ, ಎಪಿಎಂಸಿ ಸದಸ್ಯ ಕಾರ್ತಿಕ್‌ ರೈ ಬೆಳ್ಳಿಪ್ಪಾಡಿ, ಬೆಟ್ಟಂಪಾಡಿ ಗ್ರಾ.ಪಂ. ಸದಸ್ಯರಾದ ರಕ್ಷಣ್‌ ರೈ, ಮೊಯಿದು ಕುಂಞಿ, ನಿಡ್ಪಳ್ಳಿ ಗ್ರಾ.ಪಂ. ಉಪಾಧ್ಯಕ್ಷ ಅವಿನಾಶ್‌ ರೈ ಕುಡ್ಚಿಲ, ಒಳಮೊಗ್ರು ಗ್ರಾಮ ಪಂಚಾಯತ್‌ ಸದಸ್ಯ ಶಶಿಕಿರಣ್‌ ರೈ ಮೊದಲಾದವರು ಈ ಸಂದರ್ಭ ಉಪಸ್ಥಿತರಿದ್ದರು.

ತಾ| ಕೆಡಿಪಿ ಸದಸ್ಯ ಕೃಷ್ಣ ಪ್ರಸಾದ್‌ ಆಳ್ವ ಸ್ವಾಗತಿಸಿ, ನಿರೂಪಿಸಿದರು. ಎಂಜಿನಿಯರ್‌ ಗೋಕುಲ್‌ ದಾಸ್‌ ಅವರು ಕಾಮಗಾರಿಯ ಕುರಿತು ಮಾಹಿತಿ ನೀಡಿದರು.

1,000 ಕೋ.ರೂ. ಅನುದಾನ 
ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಹಮ್ಮದ್‌ ಬಡಗನ್ನೂರು ಮಾತನಾಡಿ, ಶಾಸಕಿ ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಸುಮಾರು 1,000 ಕೋಟಿ ರೂ. ಅಭಿವೃದ್ಧಿ ಅನುದಾನ ತರಿಸಿದ್ದಾರೆ. ಕ್ಷೇತ್ರದಲ್ಲಿ ಇದುವರೆಗೆ ಯಾರೂ ಮಾಡದ ಅಭಿವೃದ್ಧಿ ಕೆಲಸವನ್ನು ಅವರು ಮಾಡಿದ್ದಾರೆ. ಇಡೀ ಕರ್ನಾಟಕವೇ ಅನುದಾನ ವಿಚಾರದಲ್ಲಿ ಪುತ್ತೂರು ಕಡೆ ನೋಡುವಂತೆ ಮಾಡಿದ್ದಾರೆ ಎಂದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

ud

Puttur: ಮನೆ ಅಂಗಳದಲ್ಲಿ ನಿಲ್ಲಿಸಿದ್ದ ಸ್ಕೂಟರ್‌ ಕಳವು

2

Sullia: 10 ವರ್ಷದ ಬಳಿಕ ಚಿಂಗಾಣಿ ಗುಡ್ಡೆ ಟ್ಯಾಂಕ್‌ಗೆ ಕೊನೆಗೂ ನೀರು ಬಂತು!

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.