ಮಂಗಳೂರು ನಗರ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ನಾಳೆ ರಜೆ
Team Udayavani, Dec 19, 2019, 7:11 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮಂಗಳೂರು: ನಗರದ ಐದು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದಿನಿಂದ ನಾಳೆ ಮಧ್ಯರಾತ್ರಿವರೆಗೆ ಕರ್ಫ್ಯೂ ವಿಧಿಸಿ ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಈ ಹಿನ್ನಲೆಯಲ್ಲಿ ಡಿಸೆಂಬರ್ 20ರ ಶುಕ್ರವಾರದಂದು ಮಂಗಳೂರು ನಗರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.
‘ನಗರದಲ್ಲಿ ಪ್ರತಿಭಟನೆ ನಿಯಂತ್ರಣಕ್ಕೆ ಬರುವವರೆಗೆ ಸನ್ನಿವೇಶವನ್ನು ಹೊಂದಿಕೊಂಡು ನಗರದಲ್ಲಿ ಕಟ್ಟುನಿಟ್ಟಾಗಿ ಕಾನೂನು ಕ್ರಮ ಕೈಗೊಳ್ಳುವ ಅವಶ್ಯಕತೆ ಇರುವುದರಿಂದ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ದಿನಾಂಕ 20-12-2019ರಂದು ಮಂಗಳೂರು ನಗರ ವ್ಯಾಪ್ತಿಯಲ್ಲಿ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ (ಐಟಿಐ, ಡಿಪ್ಲೊಮಾ, ವೃತ್ತಿಪರ ಕೋರ್ಸ್, ಪದವಿ ತರಗತಿಯೂ ಸೇರಿ) ಒಂದು ದಿನದ ಮಟ್ಟಿಗೆ ರಜೆಯನ್ನು ಘೋಷಿಸಲಾಗಿದೆ’, ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಅವರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.