ಉಗ್ರಾಣ ಮಂಗೇಶ ರಾವ್‌ ನೆನಪು ಉಪನ್ಯಾಸ 

Team Udayavani, Nov 27, 2017, 5:19 PM IST

27-Nov-17.jpg

ನಗರ: ಹೊಸಗನ್ನಡದ ಬೆಳವಣಿಗೆಗೆ, ಸ್ವೀಕಾರಕ್ಕೆ ದ.ಕ. ಜಿಲ್ಲೆಯ ಕೊಡುಗೆಯು ಸೇರಿದ್ದು, ಅದರಲ್ಲಿ ಉಗ್ರಾಣ ಮಂಗೇಶ ರಾವ್‌ ಅವರ ಪಾತ್ರವು ಸ್ಮರಣೀಯ ಎಂದು ಬೆಳ್ತಂಗಡಿ ಸ.ಪ್ರ.ದರ್ಜೆ ಕಾಲೇಜಿನ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ| ಸುಬ್ರಹ್ಮಣ್ಯ ಕೆ. ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ತಾ| ಘಟಕ ಮತ್ತು ಜ್ಞಾನಗಂಗಾ ಪುಸ್ತಕ ಮಳಿಗೆ ಇವರ ಆಶ್ರಯದಲ್ಲಿ ನಗರದ ಟೌನ್‌ ಬ್ಯಾಂಕ್‌ ಸಭಾಂಗಣದಲ್ಲಿ ಸಾಹಿತ್ಯ ಸೌರಭ-ಪುಸ್ತಕ ಹಬ್ಬದಲ್ಲಿ ಸಂತ ಫಿಲೋಮಿನಾ ಕಾಲೇಜಿನ ವಜ್ರ ಮಹೋತ್ಸವದ ಅಂಗವಾಗಿ ಕಾಲೇಜಿನ ಕನ್ನಡ ಸಂಘವು ಆಯೋಜಿಸಿದ್ದ ‘ಉಗ್ರಾಣ ಮಂಗೇಶ ರಾವ್‌ ನೆನಪು’ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ಪಾಂಡಿತ್ಯ
ಆರ್ಥಿಕ ಅನನುಕೂಲತೆಯಿಂದ ಪ್ರೌಢಶಾಲೆ ಹಂತದ ತನಕ ಓದಿದ್ದರೂ, ಅವರ ಜ್ಞಾನಸಂಪತ್ತು ಎಲ್ಲ ಪದವಿಗಳನ್ನು ಮೀರಿದ್ದು. ವಿಶ್ವ ವಿದ್ಯಾನಿಲಯದ ಉಪನ್ಯಾಸಕರು ಕೂಡ ಕನ್ನಡ ಪದಗಳ ಬಗ್ಗೆ ಅನುಮಾನಗಳಿದ್ದಲ್ಲಿ, ಉಗ್ರಾಣ ಅವರನ್ನು ಸಂಪರ್ಕಿಸುತ್ತಿದ್ದರು ಎಂದು ಅವರು ಉಗ್ರಾಣರ ಪಾಂಡಿತ್ಯವನ್ನು ಉಲ್ಲೇಖೀಸಿದರು.

ಅಧ್ಯಕ್ಷತೆ ವಹಿಸಿದ ಸಂತ ಫಿಲೋಮಿನಾ ಕಾಲೇಜಿನ ಕ್ಯಾಂಪಸ್‌ ನಿರ್ದೇಶಕರಾದ ವಂ| ಡಾ| ಆ್ಯಂಟನಿ ಪ್ರಕಾಶ್‌ ಮೊಂತೇರೊ ಮಾತನಾಡಿ, ಸಮಾಜದಲ್ಲಿ ಪದನಿಮಿತ್ತವಾಗಿ ದೊರಕುವ ಗೌರವಕ್ಕಿಂತ ಸ್ವಯಂ ಆರ್ಜಿತ ಪ್ರತಿಭೆಯೇ ಶ್ರೇಷ್ಠವಾದುದು ಎಂದರು.

ಉಗ್ರಾಣರ ಕ್ರಿಯೆಯನ್ನು ಮಾತ್ರವಲ್ಲ, ಕರ್ಮವನ್ನೂ ಕಲಿಸಿದ್ದಾರೆ. ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದೇ ಅವರಿಗೆ ಕೊಡುವ ಉನ್ನತ ಮಟ್ಟದ ಗೌರವ ಎಂದರು. ತಾ| ಘಟಕದ ಅಧ್ಯಕ್ಷ ಬಿ. ಐತ್ತಪ್ಪ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು.

ಸುಬ್ರಹ್ಮಣ್ಯ ಶಾಸ್ತ್ರೀ ಪ್ರಾರ್ಥಿಸಿದರು. ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ| ವಿಜಯ ಕುಮಾರ ಮೊಳೆಯಾರ ಸ್ವಾಗತಿಸಿ ದರು. ತಾ| ಕಸಾಪ ಘಟಕದ ಗೌರವ ಕಾರ್ಯದರ್ಶಿ ಡಾ| ಎಚ್‌.ಜಿ. ಶ್ರೀಧರ್‌ ಅವರು ವಂದಿಸಿದರು. ಉಪನ್ಯಾಸಕ ಡಾ| ಬಸ್ತ್ಯಾಂ ಪಾಯಸ್‌ ಕಾರ್ಯಕ್ರಮ
ನಿರೂಪಿಸಿದರು.

ಬರೆಹಗಳು ಸದ್ಬಳಕೆಯಾಗಲಿ
ಮೌಲ್ಯಯುತ ಸಂಗತಿ ಹೊತ್ತಿರುತ್ತಿದ್ದ ಪಠ್ಯ ಪುಸ್ತಕಗಳು ಈಗ, ಜಾತಿ ಸಿದ್ಧಾಂತಗಳ ಅಡಿಯಲ್ಲಿ ನಲುಗುತ್ತಿರುವುದು ವಿಷಾದದ ಸಂಗತಿ. ವಿದ್ಯಾರ್ಥಿಗಳ ಜ್ಞಾನಕ್ಕೆ ಪೂರಕವಾಗಿ ಉಗ್ರಾಣ ಮಂಗೇಶ ರಾವ್‌ ಅವರ ಚಿಂತನೆ ಗಳು, ಬರೆಹಗಳು ಸದ್ಬಳಕೆಯಾಗಬೇಕು ಎಂದು ಡಾ|ಸುಬ್ರಹ್ಮಣ್ಯ ಕೆ. ಹೇಳಿದರು.

ಟಾಪ್ ನ್ಯೂಸ್

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

rishabh-pant

IPL Mega Auction: ಭರ್ಜರಿ ಬಿಡ್‌ ಗಳಿಸಿ ಅಯ್ಯರ್‌ ದಾಖಲೆ ಮುರಿದ ರಿಷಭ್‌ ಪಂತ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kukke-Subhramanaya

Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್

IPL Mega Auction: Huge demand for spinner Chahal; Miller to Lucknow

IPL Mega Auction: ಸ್ಪಿನ್ನರ್‌ ಚಾಹಲ್‌ ಗೆ ಭಾರೀ ಬೇಡಿಕೆ; ಮಿಲ್ಲರ್‌ ಲಕ್ನೋಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.