Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?


Team Udayavani, Sep 28, 2024, 10:29 PM IST

0888

ಸಾಂದರ್ಭಿಕ ಚಿತ್ರ

ಮೂಲ್ಕಿ: ನಗರದ ಅಂಚೆ ಕಚೇರಿ ಸಮೀಪದ ಕೊಯ್ಯಾರಿನಲ್ಲಿ ಶನಿವಾರ  ರಾತ್ರಿ 8 ಗಂಟೆ ಸುಮಾರಿಗೆ ಚಿರತೆಯೊಂದು  ಸಣ್ಣ ಮರಿಯ ಜತೆಗೆ ಪ್ರತ್ಯಕ್ಷವಾಗಿ ಬಗ್ಗೆ ಸ್ಥಳೀಯರು ತಿಳಿಸಿದ್ದಾರೆ.

ಕೆಲವು ದಿನಗಳಿಂದ ಮೂಲ್ಕಿ ಕಾರ್ನಾಡು ಹಾಗು ಕೊಕ್ಕರ್‌ಕಲ್‌ ಬಳಿ ಚಿರತೆ ಕಾಣಿಸಿಕೊಂಡಿರುವ ಬಗ್ಗೆ  ದೂರುಗಳು ಬಂದಿರುವ ಹಿನ್ನೆಲೆಯಲ್ಲಿ ನಗರ ಪಂಚಾಯತ್‌ ವತಿಯಿಂದ ಅರಣ್ಯ ಇಲಾಖೆಗೆ ಮನವಿ ಮಾಡಿ ಎರಡು ಬೋನುಗಳನ್ನು ಇರಿಸಲಾಗಿತ್ತು. ಆದರೆ ಚಿರತೆ ಅದರಲ್ಲಿ ಸೆರೆಯಾಗಿರಲಿಲ್ಲ.

ಶನಿವಾರ  ಕೊಯ್ಯಾರಿನಿಂದ ನಗರ ಪಂಚಾಯತ್‌ ಕಸ ಸಂಗ್ರಹ  ಪ್ರದೇಶಕ್ಕೆ ಚಿರತೆ ಹೋಗುವುದನ್ನು ಕಂಡಿರುವುದಾಗಿ ಬೈಕ್‌ನಲ್ಲಿ ಬಂದ ವ್ಯಕ್ತಿಯೊಬ್ಬರು ತಿಳಿಸಿದರು. ಬಳಿಕ ಅದನ್ನು ಓಡಿಸಲು ಪ್ರಯತ್ನಿಸಿದಾಗ ಚಿರತೆ ಮೆಡಲಿನ್‌ ಶಾಲೆಯತ್ತ ಹೋಯಿತು  ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಐದಾರು ದಿನಗಳ ಹಿಂದೆ ಮೂಲ್ಕಿ ಕೋಟೆಕೇರಿ ರಸ್ತೆಯ ಕಕ್ವ ರಸ್ತೆಯ ತಿರುವು ಬಳಿ ಮರಿ ಚಿರತೆಯನ್ನು ನೋಡಿರುವ ಬಗ್ಗೆಯೂ ಕೆಲವರು ತಿಳಿಸಿದ್ದರು.

ಟಾಪ್ ನ್ಯೂಸ್

leopard

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

Mangaluru: “ಜನಸಂಖ್ಯಾ ಲಾಭಾಂಶ’ ಸದ್ಬಳಕೆಯಾಗಲಿ: ನ್ಯಾ| ಅಬ್ದುಲ್‌ ನಜೀರ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

leopard

leopard: ಮೂಲ್ಕಿ ಕೊಯ್ನಾರಿನಲ್ಲಿ ಸಣ್ಣ ಮರಿಯೊಂದಿಗೆ ಚಿರತೆ ಪ್ರತ್ಯಕ್ಷ?

yathanal-jarakiholi

BJP Meeting: ದಾವಣಗೆರೆಯಲ್ಲಿ ಯತ್ನಾಳ್‌, ರಮೇಶ್‌ ಜಾರಕಿಹೊಳಿ ಇಂದು ಮಹತ್ವದ ಸಭೆ

Bus-Station

Development: ಸಂಪರ್ಕ ಸಾರಿಗೆಗಳಿಂದ ದೇಶದ ಆರ್ಥಿಕತೆ ಹೆಚ್ಚಳ: ಸಚಿವ ರಾಮಲಿಂಗಾರೆಡ್ಡಿ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.