ಜಾತಿಯ ಸಂಕೋಲೆ ಕಳಚೋಣ ಭವ್ಯ ಭಾರತನ್ನು ಕಟ್ಟೋಣ: ಚಕ್ರವರ್ತಿ ಸೂಲಿಬೆಲೆ
Team Udayavani, Apr 24, 2017, 3:10 PM IST
ಕಿನ್ನಿಗೋಳಿ: ದೇಶ ಕಂಡ ಶ್ರೇಷ್ಠ ದಾರ್ಶನಿಕರಲ್ಲಿ ರಾಮಾನುಜಾ ಚಾರ್ಯರು ಸಾವಿರದ ವರ್ಷಗಳ ಹಿಂದೆ ಜಾತಿಯ ಪರಿಕಲ್ಪನೆಯನ್ನು ಮೆಟ್ಟಿ ನಿಂತವರು. ಅದೇ ರೀತಿ 100 ವರ್ಷಗಳ ಹಿಂದೆ ಡಾ| ಬಿ. ಆರ್. ಅಂಬೇಡ್ಕರ್ ಕೂಡ ಜಾತಿಯ ಸಾಮರಸ್ಯಕ್ಕಾಗಿ ಜೀವನವನ್ನು ಸವೆಸಿದರು ಎಂದು ಖ್ಯಾತ ಅಂಕಣಕಾರ ಯುವಾ ಬ್ರಿಗೇಡ್ ಮಾಗದರ್ಶಕ ಚಕ್ರವರ್ತಿ ಸೂಲಿಬೆಲೆ ಹೇಳಿದರು.
ಅವರು ಎ. 23ರಂದು ಕಿನ್ನಿಗೋಳಿ ಯುಗಪುರುಷ ಸಭಾಭವನದಲ್ಲಿ ಕಿನ್ನಿಗೋಳಿ ರೋಟರ್ಯಾಕ್ಟ್ ಕ್ಲಬ್ ಯುವ ಬ್ರಿಗೇಡ್ ಕಿನ್ನಿಗೋಳಿ ಇದರ ಆಶ್ರಯದಲ್ಲಿ ಸಾವಿರದ ಜಯಂತಿಯ “ಜಾತಿಯ ಸಂಕೋಲೆಯನ್ನು ಕಳಚೋಣ ಬನ್ನಿ’ ಎಂಬ ಕಾರ್ಯಕ್ರಮದಲ್ಲಿ ಮಾತನಾಡಿ, ಇಂಥವರನ್ನು ನೆನಸಿಕೊಂಡು ಶತಮಾನಗಳಿಂದ ಅಂಟಿಕೊಂಡಿರುವ ಜಾತಿಯ ಕೊಳೆಯನ್ನು ತೊಳೆದು ಬಿಡಲು ನಾವು ಯಾಕೇ ಪ್ರಯತ್ನ ಮಾಡಬಾರದು ಎಂದು ಪ್ರಶ್ನಿಸಿದರು. ಮೇಲ್ವರ್ಗ ಹಾಗೂ ಕೆಳವರ್ಗ ಎಂಬ ಮನೋಧರ್ಮ ಹಿಂದಿನ ಕಾಲದಿಂದಲೂ ಬಂದಿದೆ. ಅದನ್ನು ವಿರೋಧಿಸಿದ್ದ ರಾಮಾನುಜಾಚಾರ್ಯರು ಮತ್ತು ಎಲ್ಲ ಅವಮಾನಗಳ ವಿರುದ್ಧ ಸೆಟೆದು ನಿಂತು ಸಮಾಜದ ಉದ್ಧಾರಕ್ಕೆ ಕಟಿಬದ್ಧರಾದ ಡಾ| ಅಂಬೇಡ್ಕರರ ಅವರನ್ನು ನೆನಪಿಸುವುದು ಅಗತ್ಯ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.