“ಎಳವೆಯಿಂದಲೇ ಸಾಹಿತ್ಯಾಭಿರುಚಿ ಬೆಳೆಯಲಿ’

Team Udayavani, Apr 11, 2019, 6:00 AM IST

g-4

ಚುಟುಕು ಕವನ ರಚನೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

ಬೆಳ್ತಂಗಡಿ: ರಿಷಿ ಸಾಮಾಜಿಕ ಸಾಂಸ್ಕೃತಿಕ ಪ್ರತಿಷ್ಠಾನದ ಆಶ್ರಯದಲ್ಲಿ ಮಕ್ಕಳಲ್ಲಿ ಸಾಹಿತ್ಯಾಸಕ್ತಿ ಮೂಡಿ ಸುವ ಚಿಗುರು ಕಾರ್ಯಾಗಾರದಲ್ಲಿ ಆಯೋಜಿಸಿದ ಚುಟುಕು ಕವನ ರಚನೆ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಬೆಳ್ತಂಗಡಿ ತಾಲೂಕಿನ ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಅಧ್ಯಕ್ಷತೆ ವಹಿಸಿದ್ದ ಸಮಾಜಸೇವಕ ರಾಮಕೃಷ್ಣ ನಾಯ್ಕ ಪಿಂಡಿವನ ಮಾತನಾಡಿ, ತಾಂತ್ರಿಕ ಯುಗದಲ್ಲಿ ಎಳವೆ ಯಿಂದಲೇ ಸಾಹಿತ್ಯದ ಅಭಿರುಚಿ ಬೆಳೆಸಿಕೊಳ್ಳುವುದು ಅವಶ್ಯ. ಶಾಲೆಗಳಲ್ಲಿ ಸಾಹಿತ್ಯಕ್ಕೆ ಸಂಬಂಧಿಸಿದ ಕಾರ್ಯ ಕ್ರಮ, ಸ್ಪರ್ಧೆ ಆಯೋಜಿಸಿ ಮಕ್ಕಳನ್ನು ಪ್ರೋತ್ಸಾಹಿಸುವ ಪ್ರತಿಷ್ಠಾನದ ಕೆಲಸ ಮಾದರಿ ಎಂದರು.

ಮಕ್ಕಳ ಮನಸ್ಸು ಸೂಕ್ಷ್ಮ
ಮುಖ್ಯ ಅತಿಥಿಯಾಗಿದ್ದ ಪ್ರತಿಷ್ಠಾನದ ಕಾರ್ಯಕ್ರಮ ಸಂಯೋಜಕಿ ದೇವಿಕಾ ಸುಳ್ಯ ಮಾತನಾಡಿ, ಮಕ್ಕಳ ಮನಸ್ಸು ಅತ್ಯಂತ ಸೂಕ್ಷ್ಮವಾಗಿದ್ದು, ಸಾಹಿತ್ಯ, ಕಲೆ ಮತ್ತು ಸಾಂಸ್ಕೃತಿಕ ಪರಿಸರದ ವಾತಾವರಣವನ್ನು ಅವರಿಗೆ ಒದಗಿಸಬೇಕು. ಸರಕಾರಿ ಶಾಲೆಯ ಮಕ್ಕಳ ಪ್ರತಿಭೆಗಳನ್ನು ಗುರುತಿಸಲು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸುತ್ತಿದ್ದೇವೆ ಎಂದರು. ಶಾಲಾ ಮುಖ್ಯ ಶಿಕ್ಷಕಿ ಲೀಲಾವತಿ, ಅನಿತಾ ಬಿ., ಚಂದ್ರಕ್ಕಿ ಕೆ.ಪಿ., ಮನಸ್ವಿ ಉಪಸ್ಥಿತರಿದ್ದರು.

ಚುಟುಕು ರಚನೆ ಸ್ಪರ್ಧೆಯಲ್ಲಿ ಐಫಾ (ಪ್ರ), ಪವನ್‌ ಕುಮಾರ್‌ ಪಿ. (ದ್ವಿ), ಯುಕ್ತಿ (ತೃ) ಬಹುಮಾನ ಪಡೆದರು. ಸ್ಪರ್ಧೆಯಲ್ಲಿ ಭಾಗವಹಿಸಿದ ಎಲ್ಲ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಮತ್ತು ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಟಾಪ್ ನ್ಯೂಸ್

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Sullia: ಸ್ಕೂಟಿಗೆ ಢಿಕ್ಕಿಯಾದ ಬಸ್‌: ವಿದ್ಯಾರ್ಥಿನಿ ಸಾವು

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

3

Uppinangady: ಕಬ್ಬಿಣದ ರಾಡಿನಿಂದ ಹಲ್ಲೆ; ದೂರು ದಾಖಲು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Mangaluru: ಮಾರುಕಟ್ಟೆಯಲ್ಲೀಗ ಬಂಗುಡೆ ಬಲು ಅಗ್ಗ! ವಿದೇಶದಲ್ಲಿ ಬೇಡಿಕೆ ಇಳಿಕೆ

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

Kambala: ಕೋಣಗಳ ಸಂಖ್ಯೆ ದುಪ್ಪಟ್ಟು-ಕಂಬಳ ಆಸಕ್ತಿ ಮೂರುಪಟ್ಟು!

MB-Patil-Minister

Waqf Notice: ಒಂದಿಂಚು ಜಮೀನು ವಕ್ಫ್‌ಗೆ ಹೋಗಲು ಬಿಡಲ್ಲ: ಸಚಿವ ಎಂ.ಬಿ.ಪಾಟೀಲ್‌

1-horoscope

Daily Horoscope: ವಧೂವರಾನ್ವೇಷಿಗಳಿಗೆ ಯಶಸ್ಸಿನ ಭರವಸೆ, ಸ್ವರ್ಣೋದ್ಯಮಿಗಳಿಗೆ ಹೇರಳ ಲಾಭ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.