ಯುವ ಶಕ್ತಿಯನ್ನು ಒಗ್ಗೂಡಿಸುವ ಪ್ರಯತ್ನವಾಗಲಿ
Team Udayavani, Oct 15, 2017, 11:30 AM IST
ಮಹಾನಗರ : ಯುವ ಶಕ್ತಿ ದೇಶದ ಶಕ್ತಿ. ಈ ಶಕ್ತಿ ಒಗ್ಗೂಡಿಸುವ ಪ್ರಯತ್ನವನ್ನು ನಾವು ಮಾಡಬೇಕಾಗಿದೆ ಎಂದು ಶಾಸಕ ಜೆ.ಆರ್.ಲೋಬೊ ಹೇಳಿದರು.ಜಪ್ಪಿನಮೊಗರು ವಾರ್ಡ್ ಯುವ ಕಾಂಗ್ರೆಸ್ ವಾರ್ಡ್ ಸಮಿತಿಯ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಯುವ ಶಕ್ತಿಯನ್ನು ಒಗ್ಗೂಡಿಸುವ ಪ್ರಯತ್ನದ ಲ್ಲಿ ನಾವು ಮುನ್ನಡೆಯುವ. ಮುಂಬರುವ ಚುನಾವಣೆಯಲ್ಲಿ ನಾವೆಲ್ಲರೂ ಕಾಂಗ್ರೆಸ್ ಪಕ್ಷವನ್ನು ಮತ್ತೂಮ್ಮೆ ಅಧಿಕಾರಕ್ಕೆ ತರುವ ಪ್ರಯತ್ನ ಮಾಡಬೇಕು ಎಂದು ಕರೆ ನೀಡಿದರು.
ಮುಂದಿನ ದಿನಗಳಲ್ಲಿ ಮಂಗಳೂರು ನಗರವನ್ನು ಮಾದರಿ ನಗರವನ್ನಾಗಿಸುವ. ಭಿನ್ನಾಭಿಪ್ರಾಯ ಬದಿಗಿಟ್ಟು ಒಗ್ಗಟ್ಟಿನಿಂದ ಕಾರ್ಯಾಚರಿಸೋಣ. ಇದಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯ ಎಂದರು.
ನೂತನ ಪದಾಧಿಕಾರಿಗಳ ಪದಗ್ರಹಣ
ಇದೇ ಸಂದರ್ಭದಲ್ಲಿ ನೂತನ ಪದಾಧಿಕಾರಿಗಳ ಪದಗ್ರಹಣ ನಡೆಯಿತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿರುವ ಮನ್ವಿತಾ ಅವರ ಮನೆಯವರಿಗೆ ಸಹಾಯಧನ ವಿತರಿಸಲಾಯಿತು. ಬ್ಲಾಕ್ ಅಧ್ಯಕ್ಷ ಸಲೀಂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್‌ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.