ಕುರಾನ್‌ ಅಪಮಾನ ಪ್ರಕರಣ ತನಿಖೆಗೆ ಐಜಿಗೆ ಪತ್ರ: ಲೋಬೊ

Team Udayavani, Sep 5, 2017, 7:25 AM IST

lobo.jpg

ಮಂಗಳೂರು: ಕೊಲೆ ಪ್ರಕರಣವೊಂದಕ್ಕೆ ಸಂಬಂಧಪಟ್ಟಂತೆ ಬಂಟ್ವಾಳದ ಆರೋಪಿಯ ಮನೆಯಲ್ಲಿ ಶೋಧ ಕಾರ್ಯದ ಸಂದರ್ಭದಲ್ಲಿ ಪೊಲೀಸರು ಮನೆಯಲ್ಲಿದ್ದ ಧಾರ್ಮಿಕ ಗ್ರಂಥ ಕುರಾನ್‌ಗೆ ಅವಮಾನಿಸಿದ್ದಾರೆ ಎಂಬ ಆರೋಪಗಳು ಕೇಳಿ
ಬಂದಿದ್ದು, ಇದರ ಸತ್ಯಾಸತ್ಯತೆಯನ್ನು ತಿಳಿಯಲು ಆಂತರಿಕ ತನಿಖೆಗೆ ಐಜಿ ಅವರಿಗೆ ಪತ್ರ ಬರೆಯಲಾಗುವುದು ಎಂದು ಶಾಸಕ ಜೆ.ಆರ್‌.ಲೋಬೊ ತಿಳಿಸಿದರು. 

ಸೋಮವಾರ ನಗರದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಲ್ಲ ಧಾರ್ಮಿಕ ಗ್ರಂಥಗಳು ಕೂಡ ಅದರದ್ದೇ ಆದ ಪಾವಿತ್ರತೆಯನ್ನು ಹೊಂದಿದೆ. ಹೀಗಾಗಿ ಯಾವುದೇ ಗ್ರಂಥವನ್ನು ಅವಮಾನಿಸುವುದು ಸರಿಯಲ್ಲ.

ಪೊಲೀಸರಾಗಲಿ, ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಧಾರ್ಮಿಕ ಗ್ರಂಥಕ್ಕೆ ಅವಮಾನ ಮಾಡುವುದು ಖಂಡನೀಯ. ಹೀಗಾಗಿ ಪೊಲೀಸರು ಅವಮಾನ ಮಾಡಿದ್ದರೆ ಅವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು. ಈ ಹಿಂದೆಯೂ ಇಂತಹ ಘಟನೆಗಳು ನಡೆದಿದೆ. ಹೀಗಾಗಿ ಅದು ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ಅತೀ ಅಗತ್ಯ. ಈ ರೀತಿಯ ಘಟನೆಗಳಿಂದ ಜಿಲ್ಲೆಯ ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ. ಸಾಮರಸ್ಯ ಇದ್ದಾಗ ಮಾತ್ರ ಜಿಲ್ಲೆಯ ಅಭಿವೃದ್ಧಿ ಸಾಧ್ಯ ಎಂದರು. 

ಈ ನಿಟ್ಟಿನಲ್ಲಿ ಜಿಲ್ಲಾ ಕಾಂಗ್ರೆಸ್‌ ವತಿಯಿಂದ ಸೆ. 12ರಂದು ಫರಂಗಿಪೇಟೆಯಿಂದ ಮಾಣಿವರೆಗೆ ಸಾಮರಸ್ಯ ನಡಿಗೆಯನ್ನು ಹಮ್ಮಿಕೊಳ್ಳಲಾಗಿದೆ. ಜನರ ಸಹಕಾರ ಇದ್ದಾಗ ಮಾತ್ರ ಸಾಮರಸ್ಯ ವೃದ್ಧಿಸಲು ಸಾಧ್ಯ ಎಂದು ಲೋಬೊ ತಿಳಿಸಿದರು. 
ಪತ್ರಿಕಾಗೋಷ್ಠಿಯಲ್ಲಿ ಕಾರ್ಪೊರೇಟರ್‌ ಲ್ಯಾನ್ಸಿ ಲಾಟ್‌ ಪಿಂಟೋ, ಪ್ರಮುಖರಾದ ಡಿ.ಎಂ. ಅಸ್ಲಂ, ಮೋಹನ್‌ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

1-delhi

Delhi Election; ಅಧಿಕಾರ ಉಳಿಸಿಕೊಳ್ಳುವರೋ? ಪಡೆದುಕೊಳ್ಳುವರೋ?

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

Visa Extended: ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ ವೀಸಾ ಅವಧಿ ವಿಸ್ತರಿಸಿದ ಭಾರತ

6-gangolli

Gangolli: ಮರದ ದಿಮ್ಮಿಗೆ ಡಿಕ್ಕಿ ಹೊಡೆದ ಮೀನುಗಾರಿಕಾ ದೋಣಿ

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

BBK11: ಫಿನಾಲೆ ಓಟದಿಂದ ಚೈತ್ರಾಳನ್ನು ಹೊರಗಿಟ್ಟ ಮನೆಮಂದಿ..ಕಣ್ಣೀರಿಟ್ಟ ಫೈಯರ್ ಬ್ರ್ಯಾಂಡ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

9(1

Mangaluru: 10ಕ್ಕೂ ಅಧಿಕ ಅಪಾಯಕಾರಿ ಕ್ರಾಸಿಂಗ್‌

5

Bajpe: ಕೆಂಜಾರು ಹಾಸ್ಟೆಲ್‌  ಕೊಳಚೆ ನೀರು ಖಾಸಗಿ ಜಾಗಕ್ಕೆ; ಸುತ್ತಮುತ್ತ ದುರ್ವಾಸನೆ

4

Kaikamba: ದೊಡ್ಡಳಿಕೆ ಅಣೆಕಟ್ಟಿನಿಂದ ಎಡನಾಲೆಗೆ ನೀರು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

7-surathkal

Surathkal: ಈಜಾಡಲು ತೆರಳಿದ್ದ ನಾಲ್ವರ ಪೈಕಿ ಮೂವರು ಸಮುದ್ರಪಾಲು

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

Sandalwood: ಉಪ್ಪಿ ʼಯುಐʼ ಓಟಿಟಿ ರಿಲೀಸ್ ಯಾವಾಗ?; ಚಿತ್ರತಂಡದಿಂದ ಸಿಕ್ತು ಸ್ಪಷ್ಟನೆ

11(1

Manipal: ಮಣ್ಣಪಳ್ಳ ಕೆರೆಯಲ್ಲಿ ಹೇಳ್ಳೋರಿಲ್ಲ, ಕೇಳ್ಳೋರಿಲ್ಲ!

10(1

Mangaluru: ನಿರ್ವಹಣೆ ಇಲ್ಲದೆ ಆಕರ್ಷಣೆ ಕಳೆದುಕೊಂಡ ಜಿಂಕೆ ವನ

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.