Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Team Udayavani, Sep 20, 2024, 5:50 PM IST

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

ಮಂಗಳೂರು: ಜಮೀನಿನಲ್ಲಿ ಪಾಲು ಕೇಳಲು ಬಂದ ಸ್ವಂತ ತಮ್ಮನನ್ನು ಕೊಲೆ ಮಾಡಿದ ಅಣ್ಣನಿಗೆ ಮಂಗಳೂರಿನ ನಾಲ್ಕನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಸುನೀತಾ ಎಸ್. ಜಿ ಅವರು ಜೀವಾವಧಿ ಶಿಕ್ಷೆ ವಿಧಿಸಿ ಶುಕ್ರವಾರದಂದು ತೀರ್ಪು ನೀಡಿದ್ದಾರೆ.

ಬಂಟ್ವಾಳ ತಾಲೂಕು ನಂದರಬೆಟ್ಟು ಗ್ರಾಮದ ಐತಪ್ಪ ನಾಯ್ಕ (45) ಶಿಕ್ಷೆಗೊಳಗಾದವನು. ಈತ 2022ರ ಮೇ 10ರಂದು ಜಮೀನಿನ ವಿಚಾರಕ್ಕೆ ಸಂಬಂಧಿಸಿ ತನ್ನ ತಮ್ಮ ಬಾಳಪ್ಪ ಯಾನೆ ರಾಮ ನಾಯ್ಕ (35) ಅವರನ್ನು ಮರದ ನೊಗದಿಂದ ಹೊಡೆದು ಕೊಲೆ ಮಾಡಿದ್ದ. ಪ್ರಾಸಿಕ್ಯೂಷನ್ ಪರವಾಗಿ ಸರಕಾರಿ ಅಭಿಯೋಜಕ ಹರೀಶ್ಚಂದ್ರ ಉದಿಯಾವರ್ ಅವರು ವಾದಿಸಿದ್ದರು.

ನ್ಯಾಯಾಲಯವು 17 ಸಾಕ್ಷಿದಾರರನ್ನು ವಿಚಾರಣೆ ಮಾಡಿದ್ದು ಅದರಲ್ಲಿ ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯೆ ಡಾ.‌ವರ್ಷಾ ಎ.ಶೆಟ್ಟಿ ಮತ್ತು ಎಫ್.ಎಸ್.ಎಲ್‌ ನ ಡಾ. ಗೀತಾಲಕ್ಷ್ಮೀ ಅವರ ಸಾಕ್ಷ್ಯ ಮಹತ್ವದ್ದಾಗಿತ್ತು ಎಂದು ಸರಕಾರಿ ಅಭಿಯೋಜಕರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Yakshagana: ಶತಾವಧಾನಿ ಗಣೇಶ್ ರಿಗೆ ಉತ್ತರ ಕನ್ನಡ ಜಿಲ್ಲಾ ಯಕ್ಷಶ್ರೀ ಪ್ರಶಸ್ತಿ ಘೋಷಣೆ

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ದ್ವಿತೀಯ ಬಹುಮಾನ ಗಳಿಸಿದ ರೀಲ್ಸ್

kejriwal-2

AAP ಬೇಡಿಕೆ: ನಿರ್ಗಮಿತ ಸಿಎಂ ಕೇಜ್ರಿವಾಲ್ ಅವರಿಗೆ ಸರಕಾರಿ ವಸತಿ ಕಲ್ಪಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mulki: ಕೊರಗ ಸಮುದಾಯದಿಂದ ಅಹೋರಾತ್ರಿ ಧರಣಿ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

Mangaluru: ನೂತನ ಮೇಯರ್‌ ಮನದಾಳ:ಜನಸ್ನೇಹಿ ಆಡಳಿತ, ಸ್ಮಾರ್ಟ್‌ ಸಿಟಿಗೆ ವೇಗ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.