ಜೀವನ ಕೌಶಲ ತರಬೇತಿ ಕಾರ್ಯಾಗಾರ
Team Udayavani, Jul 27, 2017, 8:35 AM IST
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕು ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಆಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಉದ್ಯೋಗ ಭರವಸೆ ಕೋಶದ ಆಶ್ರಯದಲ್ಲಿ ತೃತೀಯ ಬಿ.ಎ. ಹಾಗೂ ಬಿ.ಕಾಂ. ವಿದ್ಯಾರ್ಥಿಗಳಿಗೆ ಒಂದು ದಿನದ ಜೀವನ ಕೌಶಲ ತರಬೇತಿ ಕಾರ್ಯಕ್ರಮ ಜರಗಿತು.
ಸಂಗಬೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷೆ ಗುಲಾಬಿ ಕಾರ್ಯಕ್ರಮ ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಮೂಡಬಿದಿರೆ ಆಳ್ವಾಸ್ ಕಾಲೇಜಿನ ಸಮಾಜ ಕಾರ್ಯ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಹ ಪ್ರಾಧ್ಯಾಪಕ ಕೃಷ್ಣಮೂರ್ತಿ ಬಿ. ತರಬೇತಿ ನೀಡಿದರು. ಕಾಲೇಜು ಪ್ರಾಂಶುಪಾಲ ಪ್ರೊ| ಸತ್ಯನಾರಾಯಣ ಭಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಆಂತರಿಕ ಭರವಸೆ ಕೋಶದ ಸಂಯೋಜಕಿ ಸೌಮ್ಯಾ ಎಚ್.ಕೆ ಹಾಗೂ ಉದ್ಯೋಗ ಭರವಸೆ ಕೋಶದ ಸಂಚಾಲಕ ಶ್ರೀನಿವಾಸ, ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿಯಾದ ನಸೀಮಾ ಬೇಗಂ ಎಸ್. ಉಪಸ್ಥಿತರಿದ್ದರು. ಪ್ರಮೀಳಾ ಸ್ವಾಗತಿಸಿದರು. ಲೆಸ್ಲಿ ಮಾರ್ಟಿನ್ ಪಿಂಟೋ ವಂದಿಸಿದರು. ಸಂತೋಷ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.