ಜೀವನ ಮೌಲ್ಯಗಳು ಯಶಸ್ವಿ ಬದುಕಿನ ತಳಹದಿ: ಉಲ್ಲಾಸ ಕಾಮತ್‌

ಕ್ಷಮತಾ ಯು ಗೆಟ್ ಇನ್‌ ಡೈಮಂಡ್ಸ್‌ ಶಿಬಿರ

Team Udayavani, Jun 25, 2019, 5:53 AM IST

2306MLR4

ಮಹಾನಗರ: ಯುವ ಜನತೆ ಉತ್ತಮ ಮೌಲ್ಯಗಳನ್ನು ಅಳವ ಡಿಸಿಕೊಂಡು, ಉನ್ನತ ಗುರಿಯನ್ನು ಇರಿಸಿ ಕೊಂಡು ಸಾಧಿಸುವ ಛಲದೊಂದಿಗೆ ಮುನ್ನಡೆದಾಗ ಬದುಕಿನಲ್ಲಿ ಸಾರ್ಥ ಕತೆಯನ್ನು ಕಂಡುಕೊಳ್ಳಲು ಸಾಧ್ಯ ವಾಗುತ್ತದೆ ಎಂದು ಮುಂಬಯಿ ಜ್ಯೋತಿ ಲ್ಯಾಬೊರೆಟರೀಸ್‌ ಸಂಸ್ಥೆ (ಉಜಾಲಾ) ಜಂಟಿ ಆಡಳಿತ ನಿರ್ದೇಶಕ, ಸಿಇಒ ಉಲ್ಲಾಸ ಕಾಮತ್‌ ಹೇಳಿದರು.

ವಿಶ್ವ ಕೊಂಕಣಿ ಕೇಂದ್ರದ ವತಿಯಿಂದ ಕ್ಷಮತಾ ಯೋಜನೆಯಡಿಯಲ್ಲಿ ಅಂತಿಮ ವರ್ಷದ ಡಿಗ್ರಿ ವಿದ್ಯಾರ್ಥಿಗಳಿಗೆ ಹಾಗೂ ಪದವೀಧರರಿಗೆ ಹಲವು ನಿಯೋಜನೆಗಳೊಂದಿಗೆ ಉದ್ಯೋಗ ಸಾಮರ್ಥ್ಯಕ್ಕೆ ಸಹಾಯವಾಗುವಂತೆ ರೂಪಿಸಿರುವ 18 ದಿವಸಗಳ ಅವಧಿಯ ಕ್ಷಮತಾ ಯು ಗೆಟ್ ಇನ್‌ ಡೈಮಂಡ್ಸ್‌ ಶಿಬಿರದ ಸಮಾರೋಪದಲ್ಲಿ ಅವರು ಆಶಯ ಭಾಷಣ ಮಾಡಿದರು.

ವಿಶ್ವ ಕೊಂಕಣಿ ಕೇಂದ್ರದ ಸ್ಥಾಪಕ ಅಧ್ಯಕ್ಷ ಬಸ್ತಿ ವಾಮನ ಶೆಣೈ ಅಧ್ಯಕ್ಷತೆ ವಹಿಸಿ ತರಬೇತಿ ಶಿಬಿರ ವಿದ್ಯಾರ್ಥಿಗಳಿಗೆ ಅತ್ಯಂತ ಉಪಯುಕ್ತವಾಗಿದೆ ಎಂದರು. ವಿಶನ್‌ ಟಿವಿಎಂ 2030 ಪೂರಕವಾಗಿರುವ ದ.ಕ., ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕಾಲೇಜುಗಳ ಆಯ್ದ ಅಂತಿಮ ವರ್ಷದ 63 ವಿದ್ಯಾರ್ಥಿಗಳನ್ನು ಶಿಬಿರಕ್ಕೆ ಆಹ್ವಾನಿಸಲಾಗಿತ್ತು. ಈ ಶಿಬಿರದಲ್ಲಿ ಹಲವು ತಜ್ಞರಿಂದ ಬೋಧನ ತರಗತಿಗಳನ್ನು ಕೂಡ ಏರ್ಪಡಿಸಲಾಗಿತ್ತು. ಶಿಬಿರ ಸಂಚಾಲಕ ಸಿಎ ಗಿರಿಧರ ಕಾಮತ್‌, ವಿಶ್ವ ಕೊಂಕಣಿ ಕೇಂದ್ರ ಕಾರ್ಯದರ್ಶಿ ಬಿ. ಪ್ರಭಾಕರ ಪ್ರಭು, ವಿಶ್ವ ಕೊಂಕಣಿ ಭಾಷಾ ಸಂಸ್ಥಾನ ಸಹಾಯಕ ನಿರ್ದೇಶಕ ಗುರುದತ್ತ ಬಂಟ್ವಾಳಕಾರ್‌, ಉಪಸ್ಥಿತರಿದ್ದರು.

ವಿವಿಧ ಜಿಲ್ಲೆಗಳಿಂದ ಬಂದ ವಿದ್ಯಾರ್ಥಿಗಳ ಹೆತ್ತವರನ್ನು ಹಾಗೂ ಪಾಲಕರನ್ನು ಕೂಡ ಸಮಾರೋಪಕ್ಕೆ ವಿಶೇಷವಾಗಿ ಆಹ್ವಾನಿಸಲಾಗಿತ್ತು. ಉಲ್ಲಾಸ ಕಾಮತ್‌ ಯೋಜನೆಯ ಪ್ರಾಯೋಜಕರಾಗಿದ್ದರು. ಶಿಬಿರಾ ರ್ಥಿಗಳು ತಮ್ಮ ಅಭಿಪ್ರಾಯ ತಿಳಿಸಿದರು. ಮುಖ್ಯ ಅತಿಥಿಗಳು ಶಿಬಿರಾರ್ಥಿಗಳಿಗೆ ಬಹುಮಾನ, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು.

ಟಾಪ್ ನ್ಯೂಸ್

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Udupi: ಅವಕಾಶಗಳ ಸದ್ಬಳಕೆಗೆ ಮಹಿಳೆಯರು ಹಿಂಜರಿಯಬಾರದು: ಪ್ರಜ್ವಲಾ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Train; ಗೋಮಟೇಶ್ವರ ಎಕ್ಸ್‌ಪ್ರೆಸ್‌ ಮಂಗಳೂರು ಸೆಂಟ್ರಲ್‌ಗೆ ವಿಸ್ತರಿಸಲು ಕ್ಯಾ| ಚೌಟ ಪತ್ರ

Dakshina Kannada ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಸ್ಥಾನಕ್ಕೆ ಐವರ ಹೆಸರು

Mangaluru: ಒನ್‌ ನೇಶನ್‌-ಒನ್‌ ಡೆಸ್ಟಿನೇಶನ್‌ಗೆ ಮಂಗಳೂರಿನ ತಣ್ಣೀರುಬಾವಿ ಬೀಚ್‌

Mangaluru: ಲಕ್ಷಾಂತರ ವಿದ್ಯಾರ್ಥಿಗಳಿಗೆ ಕೆಪಿಟಿ ದಾರಿದೀಪ: ಸಚಿವ ಡಾ| ಎಂ.ಸಿ. ಸುಧಾಕರ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress-Symbol

Commission: 60 ಪರ್ಸೆಂಟ್‌ ಕಮಿಷನ್‌: ಎಚ್‌ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Bjp-Rijiju

Waqf Report: ಅಮಿತ್‌ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್‌ ರಿಜಿಜು ಮೂಲಕ ಸಲ್ಲಿಕೆ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

ಮಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.