ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಮಾ.19ರಂದು


Team Udayavani, Mar 17, 2019, 3:29 AM IST

q-25.jpg

ಮಂಗಳೂರು: ರಾಜ್ಯದ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಮಾ.19ರಂದು ಅಂತಿಮ ಗೊಳಿಸಲಾಗುವುದು ಎಂದು ವಿಧಾನ ಪರಿಷತ್ತಿನ ಮಾಜಿ ಸಭಾಪತಿ ಹಾಗೂ ಕೆಪಿಸಿಸಿ ಶಿಸ್ತು ಸಮಿತಿಯ ಅಧ್ಯಕ್ಷ ವಿ.ಆರ್‌. ಸುದರ್ಶನ್‌ ಅವರು ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಒಟ್ಟು 28 ಕ್ಷೇತ್ರಗಳ ಪೈಕಿ 20ರಲ್ಲಿ ಕಾಂಗ್ರೆಸ್‌ ಹಾಗೂ 8ರಲ್ಲಿ ಜೆಡಿಎಸ್‌ ಸ್ಪರ್ಧಿಸಲಿದೆ. ಕಾಂಗ್ರೆಸ್‌ ಅಭ್ಯರ್ಥಿಗಳು ಯಾರೆಂಬುದನ್ನು ಕೆಪಿಸಿಸಿ ಅಧ್ಯಕ್ಷರು ಮತ್ತು ಡಿಸಿಎಂ ಸಂಬಂಧಪಟ್ಟ ಎಲ್ಲರ ಜತೆ ಚರ್ಚಿಸಿ ನಿರ್ಧರಿಸಲಿದ್ದಾರೆ ಎಂದವರು ವಿವರಿಸಿದರು. 

ಜನಾರ್ದನ ಪೂಜಾರಿ ಅವರು ಪ್ರಧಾನಿ ಮೋದಿ ಅವರನ್ನು ಬೆಂಬಲಿಸಿ ಹೇಳಿಕೆ ನೀಡಿರುವ ಬಗ್ಗೆ ಪತ್ರಕರ್ತರು ಪ್ರಶ್ನಿಸಿದಾಗ, ಅವರಿಗೆ (ಪೂಜಾರಿ ಯವರಿಗೆ) ರಫೇಲ್‌ ಹಗರಣದ ಬಗ್ಗೆ ಗೊತ್ತಿಲ್ಲ ಎನಿಸುತ್ತಿದೆ. ಹಾಗಾಗಿ ಈ ರೀತಿ ಹೇಳಿಕೆ ನೀಡಿರ ಬಹುದು ಎಂದರು. ರಾಜ್ಯದಲ್ಲಿ ಸಮ್ಮಿಶ್ರ ಸರಕಾರ ಅಧಿಕಾರದಲ್ಲಿ ಇರುವುದರಿಂದ ಅಭ್ಯರ್ಥಿಗಳನ್ನು ಗೆಲ್ಲಿಸುವ ಜವಾಬ್ದಾರಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ ಎರಡಕ್ಕೂ ಇದೆ. ಅಭ್ಯರ್ಥಿ ಆಯ್ಕೆ ಮಾಡುವಾಗ ಕಾರ್ಯಕರ್ತರ ಅಭಿಪ್ರಾಯದ ಜತೆಗೆ ಜವಾಬ್ದಾರಿಯನ್ನೂ ಮರೆಯಬಾರದು ಎಂದರು.

ಐವನ್‌ಗೆ ಟಿಕೆಟ್‌ ನೀಡಿದರೆ ತಾನೂ ಸ್ಪರ್ಧಿಸುತ್ತೇನೆ ಎಂಬ ಜನಾರ್ದನ ಪೂಜಾರಿ ಹೇಳಿಕೆ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದ ಐವನ್‌ ಡಿ’ಸೋಜಾ ಪ್ರತಿಕ್ರಿಯಿಸಿ, ಪೂಜಾರಿ ಅವರ ಹೇಳಿಕೆಗೆ ಹೆಚ್ಚು ಮಹತ್ವ ಕೊಟ್ಟಿಲ್ಲ. ಎಲ್ಲವನ್ನೂ ದೇವರಿಗೆ ಬಿಟ್ಟಿದ್ದೇನೆ ಎಂದರು.

ಟಾಪ್ ನ್ಯೂಸ್

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Raj-Thackrey

Election: ರಾಜ್‌ ಠಾಕ್ರೆ ಎಂಎನ್‌ಎಸ್‌ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!

Delhi-School

Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್‌

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Shiva-sene-Shinde

Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಶಿವಸೇನೆಗೆ

Khameni

warrant: ಇಸ್ರೇಲಿ ನಾಯಕರಿಗೆ ವಾರಂಟ್‌ ಬೇಡ, ಗಲ್ಲು ವಿಧಿಸಿ: ಇರಾನ್‌

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Ajith-Pawar

Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್‌

AAP–BJP

Scheme: ದಿಲ್ಲಿಯಲ್ಲಿ ಆಮ್‌ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.