Mangaluru ಜಾನುವಾರು ವಿಮೆ ಯೋಜನೆ: ಶೇ. 70ರಷ್ಟು ಸಹಾಯಧನ
Team Udayavani, Nov 9, 2023, 1:08 AM IST
ಮಂಗಳೂರು: ಜಾನುವಾರುಗಳ ಆಕಸ್ಮಿಕ ಮರಣದಿಂದ ರೈತರು ಎದುರಿಸುವ ಆರ್ಥಿಕ ಸಂಕಷ್ಟ ನಿವಾರಣೆಗೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಯಲ್ಲಿ ರಾಷ್ಟ್ರೀಯ ಜಾನುವಾರು ಮಿಷನ್ ಯೋಜನೆಯಡಿ ಎಸ್‌ಸಿಪಿ/ಟಿಎಸ್‌ಪಿ ಉಳಿಕೆಯಾಗಿರುವ ಅನುದಾನದಲ್ಲಿ ವಿಮೆ ಒದಗಿಸಲಾಗುತ್ತದೆ.
ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ರೈತರು ಸ್ಥಳೀಯ ಪಶು ವೈದ್ಯರನ್ನು ಸಂಪರ್ಕಿಸಿ ತಮ್ಮ ಹಸು, ಎಮ್ಮೆ, ಕೋಣ, ಎತ್ತು, ಆಡು, ಮೊಲ, ಹಂದಿಗಳಿಗೆ 1 ವರ್ಷ, 2 ವರ್ಷ ಅಥವಾ 3 ವರ್ಷಗಳ ಅವಧಿಗೆ ಜೀವ ವಿಮೆ ಮಾಡಿಸಬಹುದು. ವಿಮೆಯ ಪ್ರೀಮಿಯಂ ಮೊತ್ತದಲ್ಲಿ ಶೇ. 70ರಷ್ಟು ಸಹಾಯಧನ ಇಲಾಖೆಯಿಂದ ಒದಗಿಸಲಾಗುತ್ತದೆ. ಹೆಚ್ಚಿನ ಮಾಹಿತಿಗೆ ಗ್ರಾ.ಪಂ. ಮಟ್ಟದಲ್ಲಿರುವ ಪಶು ಸಖೀಯರನ್ನು ಸಂಪರ್ಕಿಸುವಂತೆ ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
ಕ್ಯುಆರ್ ಕೋಡ್ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
Mangaluru ಎಚ್‌ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.