ಆಶಾ ಕಾರ್ಯಕರ್ತರನ್ನು ನೇಮಿಸಲು ಲೋಬೋ ಸೂಚನೆ 


Team Udayavani, Oct 27, 2017, 11:57 AM IST

27Mng–3.jpg

ಮಹಾನಗರ: ಜಪ್ಪು, ಬಂದರು, ಕದ್ರಿಯಲ್ಲಿ ಖಾಲಿಯಿರುವ ಆಶಾಕಾರ್ಯಕರ್ತರನ್ನು ಬೇಗನೆ ಭರ್ತಿ ಮಾಡಬೇಕು ಎಂದು ಶಾಸಕ ಜೆ.ಆರ್‌.ಲೋಬೋ ಅಧಿಕಾರಿಗಳಿಗೆ ಸೂಚಿಸಿದರು. ಅವರು ನಗರದಲ್ಲಿರುವ ಆರೋಗ್ಯ ಕೇಂದ್ರಗಳ ಪ್ರಗತಿ ಪರಿಶೀಲಿಸಿ ಮಾತನಾಡಿದರು.

ಜಪ್ಪುವಿನಲ್ಲಿ 6, ಬಂದರಿನಲ್ಲಿ 6 ಮತ್ತು ಕದ್ರಿಯಲ್ಲಿ 3 ಹುದ್ದೆಗಳಿದ್ದು, ಇವುಗಳಿಗೆ ತ್ವರಿತವಾಗಿ ನೇಮಕ ಮಾಡಬೇಕು. ಆಶಾ ಕಾರ್ಯಕರ್ತರಿಗೆ ಮಾಸಿಕ 5 ಸಾವಿರ ರೂಪಾಯಿ ವೇತನ ಮತ್ತು ಹೆಚ್ಚಿನವರಿಗೆ ಭತ್ತೆ ನೀಡಲಾಗುತ್ತದೆ. ಸ್ಥಳೀಯರನ್ನು ಮಾತ್ರ ನೇಮಕ ಮಾಡಬೇಕು ಎಂದರು. 

48 ಆಶಾ ಕಾರ್ಯಕರ್ತರ ಹುದ್ದೆಗಳನ್ನು ಅನುಮೋದನೆ ಮಾಡಿದ್ದು, ಈ ಪೈಕಿ 15 ಮಂದಿಯನ್ನು ನೇಮಕ ಮಾಡಲಾಗಿದೆ. ನೇಮಕವಾದವರಿಗೆ ತರಬೇತಿ ನೀಡಲಾಗುತ್ತಿದೆ ಎಂದು ಅಧಿಕಾರಿಗಳು ಶಾಸಕರಿಗೆ ಮಾಹಿತಿ ನೀಡಿದರು.

ಆರೋಗ್ಯ ಕೇಂದ್ರಗಳಿಗೆ ಅನುದಾನ ಬಿಡುಗಡೆ ಮಾಡಿಸುವ ಬಗ್ಗೆ ತಾವು ಪ್ರಯತ್ನಿಸುತ್ತಿದ್ದು, ಆದಷ್ಟು ಬೇಗನೆ ಮಂಜೂರಾಗುವ ನಿರೀಕ್ಷೆ ಇದೆ. ಆರೋಗ್ಯ ಕೇಂದ್ರಗಳಿಗೆ ಸ್ಥಳಾವಕಾಶ ಒದಗಿಸುವಂತೆ ಅಧಿಕಾರಿಗಳಿಗೆ ತಿಳಿಸಿದರು.

ಟಾಪ್ ನ್ಯೂಸ್

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

sidda dkshi

CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ

police

Kumbala: ಸಂತ್ರಸ್ತೆಯ ತಾಯಿ ಆತ್ಮಹ*ತ್ಯೆ: ಸಚಿತಾ ರೈ ವಿರುದ್ಧ ಮತ್ತೊಂದು ದೂರು ದಾಖಲು

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

Iran: ಹಿಜಾಬ್‌ ನಿರಾಕರಿಸಿದರೆ ವಿಶೇಷ ಕ್ಲಿನಿಕ್‌: ಇರಾನ್‌ ತೀರ್ಮಾನಕ್ಕೆ ಆಕ್ರೋಶ

HDK (3)

Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.