ಸಾಮಾಜಿಕ ಬದಲಾವಣೆಯಿಂದ ದೇಗುಲಗಳ ಪುನರುತ್ಥಾನ: ಸಚಿವ ರೈ


Team Udayavani, Jul 3, 2017, 3:20 AM IST

Rai-2-7.jpg

ಪುಂಜಾಲಕಟ್ಟೆ: ಸಮಾಜದಲ್ಲಿ ಈ ಹಿಂದೆ ರಾಜಾಶ್ರಯ ಕೊನೆಗೊಂಡ ಬಳಿಕ ಕೇವಲ ಆರ್ಥಿಕ ಸ್ಥಿತಿವಂತರು ಮತ್ತು ಬಲಾಡ್ಯರಿಗೆ ಸೀಮಿತವಾಗಿದ್ದ  ಧಾರ್ಮಿಕ ಶ್ರದ್ಧಾ ಕೇಂದ್ರಗಳು ಇದೀಗ ಭೂ ಮಸೂದೆ ಕಾನೂನು ಬಳಿಕ ಸಾಮಾಜಿಕ ಬದಲಾವಣೆಯಿಂದ ಜನಸಾಮಾನ್ಯರೂ ತೊಡಗಿಸಿಕೊಳ್ಳಲು ಅನುಕೂಲ ಮಾಡಿಕೊಟ್ಟಿದೆ. ಇಲ್ಲಿನ ಧಾರ್ಮಿಕ ಕ್ಷೇತ್ರಗಳ ಪುನುರುತ್ಥಾನ ಸಾಧ್ಯವಾಗಿದೆ ಎಂದು  ಅರಣ್ಯ ಸಚಿವ ಬಿ.ರಮಾನಾಥ ರೈ ಹೇಳಿದರು. ಅವರು ಪುನರ್‌ ನಿರ್ಮಾಣಗೊಳ್ಳುತ್ತಿರುವ ಬಂಟ್ವಾಳ ತಾ| ಮಣಿನಾಲ್ಕೂರು ಗ್ರಾಮದ ಅಜಿಲಮೊಗರು, ಅಗರಗಂಡಿ, ಇಳಿಯೂರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ದೇವಸ್ಥಾನದ ಟ್ರಸ್ಟ್‌ ವತಿಯಿಂದ ವೇ| ಮೂ| ನೀಲೇಶ್ವರ ಪದ್ಮನಾಭ ಉಚ್ಚಿಲತ್ತಾಯ ತಂತ್ರಿಗಳ ಪೌರೋಹಿತ್ಯದಲ್ಲಿ ರವಿವಾರ ಜರಗಿದ ಶ್ರೀ ಮಹಾವಿಷ್ಣು ದೇವರ ಷಡಾಧಾರ ಮತ್ತು ಗರ್ಭನ್ಯಾಸ ಕಾರ್ಯಕ್ರಮದ ಧಾರ್ಮಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ವೇ| ಮೂ| ನೀಲೇಶ್ವರ ಪದ್ಮನಾಭ ಉಚ್ಚಿಲತ್ತಾಯ ತಂತ್ರಿ ಧಾರ್ಮಿಕ ಉಪನ್ಯಾಸ ನೀಡಿ ಮಾತನಾಡಿ ನಮಗೆ ಸಂಸ್ಕಾರ ಕೊಟ್ಟಾಗ ದೇವರನ್ನು ಕಾಣಲು ಸಾಧ್ಯವಾಗುತ್ತದೆ. ನಮ್ಮನ್ನು ನಾವು ಅರಿತುಕೊಂಡು ದೇವರ ಮೇಲಿನ ವಿಶ್ವಾಸ, ಶ್ರದ್ಧೆ, ಭಕ್ತಿಯಿಂದ ಸತ್ಯ-ಧರ್ಮದ ಮಾರ್ಗದಲ್ಲಿ ಜೀವನ ನಡೆಸಿದಾಗ ದೇವರು ನಮ್ಮನ್ನು ರಕ್ಷಿಸುತ್ತಾರೆ. ಶ್ರದ್ಧಾ ಕೇಂದ್ರಗಳ ಉನ್ನತಿಯಾದಾಗ ಸಮಾಜದ ಉನ್ನತಿಯಾಗುತ್ತದೆ ಎಂದರು. ಮಾಜಿ ಶಾಸಕ ರುಕ್ಮಯ ಪೂಜಾರಿ  ಮಾತನಾಡಿ ಹಿಂದೆ ದೇವರ ಮೆಲಿನ ಭಯ- ಭಕ್ತಿಯಿಂದ ನೆಮ್ಮದಿಯ ಜೀವನ ನಡೆಸುತ್ತಿದ್ದರು. ಪರಕೀಯರ ಆಕ್ರಮಣ ಬಳಿಕ ದೇಗುಲಗಳು ನಾಶಗೊಂಡು ಅವನತಿ ಹೊಂದಿದವು. ದೇವಸ್ಥಾನಗಳ ಪುನರುತ್ಥಾನದಿಂದ ಗ್ರಾಮಗಳ ಅಭಿವೃದ್ಧಿಯೂ ಆಗುತ್ತದೆ  ಎಂದರು.

ಜಿ.ಪಂ. ಸದಸ್ಯರಾದ ಬಿ. ಪದ್ಮಶೇಖರ ಜೈನ್‌, ಚಂದ್ರ ಪ್ರಕಾಶ್‌ ಶೆಟ್ಟಿ, ಬೆಂಗಳೂರು ಉದ್ಯಮಿ ರವಿ ಶಂಕರ್‌ ಶೆಟ್ಟಿ ಬಡಾಜೆ, ಬಂಟ್ವಾಳ ಬಿಲ್ಲವ ಮಹಾಮಂಡಲದ ಅಧ್ಯಕ್ಷ ಸೇಸಪ್ಪ ಕೋಟ್ಯಾನ್‌, ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಸದಸ್ಯ ಮಹೇಶ್‌ ಕುಮಾರ್‌ ಕರಿಕಳ, ಉದ್ಯಮಿಗಳಾದ ಕೆ.ಎನ್‌. ಸಾಯಿ ಗಿರಿಧರ್‌ ಶೆಟ್ಟಿ, ಸಂಜೀವ ಪೂಜಾರಿ ಗುರುಕೃಪಾ, ಕಕ್ಯಪದವು ಶ್ರೀ ಬ್ರಹ್ಮಬೈದರ್ಕಳ ಗರಡಿಯ ಅಧ್ಯಕ್ಷ ಕೆ. ಮಾಯಿಲಪ್ಪ  ಸಾಲ್ಯಾನ್‌, ಧಾರ್ಮಿಕ ಪರಿಷತ್‌ ಸದಸ್ಯ ಜಗನ್ನಾಥ ಚೌಟ, ದೇವಸ್ಥಾನದ ಆನುವಂಶೀಯ ಆಡಳಿತ ಮೊಕ್ತೇಸರ ವಿಜಯ ಕುಮಾರ್‌ ಅಜಿಲ ಅತಿಥಿಗಳಾಗಿ ಭಾಗವಹಿಸಿದ್ದರು.

ಆಡಳಿತ ಟ್ರಸ್ಟಿಗಳಾದ ಅಮರನಾಥ ಅಜಿಲ, ಲಾವಣ್ಯ ಇಳಿಯೂರು, ಗೋಪಾಲಕೃಷ್ಣ ಭಟ್‌, ಶ್ರೀನಿವಾಸ ಭಟ್‌, ಲಿಂಗಪ್ಪ ಪೂಜಾರಿ, ರವೀಂದ್ರ ಟಿ.ಸಿ., ಜಯ ನಾೖಕ, ಶಿವಪ್ಪ ಪೂಜಾರಿ ಹಟದಡ್ಕ ಉಪಸ್ಥಿತರಿದ್ದರು. ಬಂಟ್ವಾಳ ತಾ.ಪಂ. ಸ್ಥಾಯೀ ಸಮಿತಿ ಮಾಜಿ ಅಧ್ಯಕ್ಷ,ಆಡಳಿತ ಟ್ರಸ್ಟಿ ಸಂಪತ್‌ ಕುಮಾರ್‌ ಶೆಟ್ಟಿ ಮುಂಡ್ರೇಲುಗುತ್ತು  ಸ್ವಾಗತಿಸಿ, ಪ್ರಸ್ತಾವಿಸಿದರು. ಶಿಕ್ಷಕ ಪ್ರದೀಪ್‌ ಕುಮಾರ್‌ ವಂದಿಸಿದರು. ಶಿಕ್ಷಕ ಹರಿಪ್ರಸಾದ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Udupi-DC-Dr.-Vidya-kumari

Udupi: ಮಂಗನಕಾಯಿಲೆ ಪ್ರಕರಣ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಿ: ಡಿಸಿ ಡಾ.ವಿದ್ಯಾಕುಮಾರಿ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

Puttur: ಮಾದಕ ಪದಾರ್ಥ ಸೇವಿಸಿ ಅನುಚಿತ ವರ್ತನೆ… ಇಬ್ಬರ ಬಂಧನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

NITK-Padavi-pradana

Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್‌ ರಂಗರಾಜನ್‌

Nalin-Kateel

Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್‌

Padmaraj–JPoojary

Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್‌

Sanjeev-Matandoor

Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು

Sri-Home-minister

Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್‌ ಶಾ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.