ರೈಲು ಢಿಕ್ಕಿ ಹೊಡೆದು ಕಡವೆ ಸಾವು; ಆಕ್ರೋಶ

Team Udayavani, Mar 23, 2018, 9:40 AM IST

Kadave-22-3.jpg

ಮಂಗಳೂರು: ನಗರದ ಹೊರವಲಯದ ಅಡ್ಯಾರ್‌ ರೈಲ್ವೇ ಟ್ರ್ಯಾಕ್‌ ನಲ್ಲಿ ಕಡವೆಯೊಂದು ರೈಲು ಢಿಕ್ಕಿ ಹೊಡೆದು ಗಂಭೀರ ಸ್ವರೂಪದ ಗಾಯಗೊಂಡು ರೈಲು ಹಳಿಯಲ್ಲಿಯೇ ಸಾವನ್ನಪ್ಪಿರುವುದು ಗುರುವಾರ ಬೆಳಗ್ಗೆ ಕಂಡು ಬಂದಿದೆ. ಇದು ಬುಧವಾರ ರಾತ್ರಿ ಗೂಡ್ಸ್‌ ರೈಲಿಗೆ ಢಿಕ್ಕಿಯಾಗಿ ಸತ್ತಿರಬಹುದೆಂದು ಶಂಕಿಸಲಾಗಿದೆ. ಗುರುವಾರ ಬೆಳಗ್ಗೆ ಕಡವೆಯೊಂದು ಸತ್ತು ಬಿದ್ದಿರುವ ಬಗ್ಗೆ ರೈಲ್ವೆ ಪೊಲೀಸರಿಗೆ ಮಾಹಿತಿ ಬಂದಿದ್ದು, ಪೊಲೀಸರು ಕೂಡಲೇ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಬಳಿಕ ಅವರು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಕಡವೆಯ ಶವ ಮಹಜರು ನಡೆಸಿ, ವರದಿ ಸಿದ್ಧಪಡಿಸಿದರು. ಬಳಿಕ ದಫನ ಕ್ರಿಯೆ ನೆರವೇರಿಸಿದರು. ಕಡವೆ ಎಲ್ಲಿಂದ ಬಂದಿದೆ ಎನ್ನುವುದು ತಿಳಿದು ಬಂದಿಲ್ಲ.

ಪರಿಸರವಾದಿಗಳ ಆಕ್ರೋಶ: ಸಾಮಾನ್ಯವಾಗಿ ಪಶ್ಚಿಮಘಟ್ಟದ ಅರಣ್ಯನಲ್ಲಿರ ಬೇಕಾದ ಕಡವೆ ನಗರ ಪ್ರದೇಶಕ್ಕೆ ಬಂದು ರೈಲ್ವೆ ಹಳಿಯಲ್ಲಿ ಸತ್ತು ಬಿದ್ದಿರುವ ಬಗ್ಗೆ ಪರಿಸರವಾದಿಗಳು ಗರಂ ಆಗಿದ್ದಾರೆ.

ಎಲ್ಲಿಯ ಪಶ್ಚಿಮ ಘಟ್ಟ …? ಎಲ್ಲಿಯ ಅಡ್ಯಾರ್‌….? ಎಂದು ಪರಿಸರವಾದಿ, ಸಹ್ಯಾದ್ರಿ ಸಂಚಯದ ದಿನೇಶ್‌ ಹೊಳ್ಳ ಪ್ರಶ್ನಿಸಿದ್ದಾರೆ. ಕಾಡಿನಲ್ಲಿ ಕಡವೆಗೆ ಬೇಕಾದ ಆಹಾರ ಲಭಿಸುತ್ತಿಲ್ಲ….ಕಡವೆಯ ಬದುಕಿಗೆ ಅಲ್ಲಿನ ಕಾಡು ವ್ಯವಸ್ಥೆ ಸರಿಯಾದ ಹೊಂದಾಣಿಕೆ ಆಗುತ್ತಿಲ್ಲ. ಕಾಡು ಪ್ರಾಣಿಗಳ ಆವಾಸ ಸ್ಥಳಗಳೆಲ್ಲಾ ಅತಿಕ್ರಮಣ ಮಾಡಲು ಸರಕಾರಗಳೇ ಕಾರಣವಾಗಿದ್ದು, ಪ್ರಾಣಿಗಳು ಕಾಡು ಬಿಟ್ಟು ನಾಡಿಗೆ ಬರುತ್ತಿವೆ’ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ACT

Mangaluru: ಗಾಂಜಾ ಸೇವನೆ; ಯುವಕನ ಬಂಧನ

14

Mangaluru: ಸ್ಕೂಟರ್‌ ಕಳವು; ಪ್ರಕರಣ ದಾಖಲು

16-moodbidri

Mudbidri: ದ್ವಿಚಕ್ರ ವಾಹನ ಅಪಘಾತ; ಗಾಯಾಳು ಸವಾರ ಮೃತ್ಯು

5

Bajpe: ಊರಿನ ಜಾರಿಗೆ ಸಿಪ್ಪೆಗೆ ಹೊರರಾಜ್ಯದಲ್ಲಿ ಬೇಡಿಕೆ

4(3

Mangaluru: ಮುಂಗಾರು ಹಂಗಾಮಿನಲ್ಲಿ ಈ ಬಾರಿ ಬೇಸಾಯ ತಡವಾದರೂ ಉತ್ತಮ ಬೆಳೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.