ಮೀನು ಉತ್ಪಾದನೆಗೆ ವಿಪುಲ ಅವಕಾಶ: ಡಾ| ಶಿವಪ್ರಕಾಶ್‌ 


Team Udayavani, Nov 15, 2017, 11:54 AM IST

15-Nov-5.jpg

ಮಹಾನಗರ: ಮೀನು ಉತ್ಪಾದನೆಗೆ ರಾಜ್ಯದಲ್ಲಿ ವಿಪುಲ ಅವಕಾಶಗಳಿದ್ದು, ಸರಕಾರದ ಸವಲತ್ತುಗಳನ್ನು ಸದುಪಯೋಗಪಡಿಸಿ ಉತ್ತಮ ಆದಾಯ ಗಳಿಸಬಹುದು ಎಂದು ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವಿಸ್ತರಣ ನಿರ್ದೇಶಕ ಡಾ| ಶಿವಪ್ರಕಾಶ್‌ ಎಸ್‌. ಎಂ. ತಿಳಿಸಿದರು.

ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಮತ್ತು ಭಾರತ ಸಾಗರ ರಫ್ತು ಅಭಿವೃದ್ಧಿ ಪ್ರಾಧಿಕಾರದ ಸಹಯೋಗದಲ್ಲಿ ನಗರದ ಪರಿಸರ ವಿಜ್ಞಾನ ಕೇಂದ್ರದಲ್ಲಿ ಮಂಗಳವಾರ ಜರಗಿದ ‘ಪರಿಸರ ಸ್ನೇಹಿ ಸುಸ್ಥಿರ ಮೀನು ಕೃಷಿ’ ಎಂಬ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಶಿವಕುಮಾರ್‌ ಮಗದ ಮಾತನಾಡಿ, ದೇಶದಲ್ಲಿ ಪ್ರಸ್ತುತ 11.5 ಮಿಲಿಯನ್‌ ಟನ್‌ ಮೀನಿನ ಉತ್ಪಾದನೆಯಾಗುತ್ತಿದ್ದು, ಮೀನು ಮತ್ತು ಮೀನಿನ ಉತ್ಪನ್ನಗಳ ರಫ್ತಿನಿಂದ 38,000 ಕೋಟಿ ಆದಾಯ ಗಳಿಸುತ್ತಿದೆ. ತಲಾ ಲಭ್ಯತೆ 11.5 ಕೆ.ಜಿ.ಯಷ್ಟಿದೆ. ಮೀನಿನ ಹೆಚ್ಚುವರಿ ಆವಶ್ಯಕತೆಯನ್ನು ಮೀನು ಕೃಷಿಯಿಂದ ಪಡೆಯಲು ಸಾಧ್ಯ ಎಂದರು. ಸಿಗಡಿ ಕೃಷಿಕ ಸನ್ನಿ ಡಿ’ಸೋಜಾ ಮಾತನಾಡಿ, ನಾನು ಬಯೋಫ್ಲಾಕ್‌ ತಂತ್ರಜ್ಞಾನದಲ್ಲಿ ಅರಿತುಕೊಂಡಿರುವ ಎಲ್ಲವನ್ನು ರೈತರಿಗೆ ಉಚಿತವಾಗಿ ತಿಳಿಸಿಕೊಡುತ್ತೇನೆ ಎಂದರು.

ಮೀನುಗಾರಿಕೆ ಉಪನಿರ್ದೇಶಕ ಮಹೇಶ್‌ ಕುಮಾರ್‌, ಕಾರ್ಯಕ್ರಮದ ಸಂಚಾಲಕ ಡಾ| ಗಣೇಶ್‌ ಪ್ರಸಾದ್‌ ಉಪಸ್ಥಿತರಿದ್ದರು. ಡಾ| ಹರೀಶ್‌ ಶೆಣೈ ವಂದಿಸಿದರು.

ಸಿಗಡಿ ಕೃಷಿಗೆ ಅವಕಾಶ
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕೊಚ್ಚಿನ್‌ನ ಭಾರತ ಸಾಗರ ರಫ್ತು ಅಭಿವೃದ್ಧಿ ಪ್ರಾಧಿಕಾರದ ಉಪ ನಿರ್ದೇಶಕ ಡಾ| ವಿಜಯಕುಮಾರ್‌ ಯರಗಲ್‌ ಮಾತನಾಡಿ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಸಿಗಡಿ ಕೃಷಿಗೆ ಉತ್ತಮ ಅವಕಾಶಗಳಿದ್ದು, ಕೃಷಿ ವಿಜ್ಞಾನ ಕೇಂದ್ರ ಮತ್ತು ಮೀನುಗಾರಿಕೆ ಮಹಾವಿದ್ಯಾಲಯದ ವಿಜ್ಞಾನಿಗಳ ಸಹಾಯದಿಂದ ಉತ್ತಮ ಪ್ರಾಯೋಜನೆಗಳನ್ನು ಸಿದ್ಧಪಡಿಸಿ ಪ್ರಾಧಿಕಾರಕ್ಕೆ ಸಲ್ಲಿಸಲು ಕೋರಿದರು. 

ಟಾಪ್ ನ್ಯೂಸ್

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

10 ದಿನಗಳಲ್ಲಿ ಜೇಷ್ಠತಾ ಪಟ್ಟಿ ಬಿಡುಗಡೆ: ಸಿಎಂ ಸಿದ್ದರಾಮಯ್ಯ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ

Karnataka Govt.,: ಅಬಕಾರಿ, ಸಾರಿಗೆ ಇಲಾಖೆ ಅವ್ಯವಹಾರ: ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Mangaluru;ಹಳಿ ನಿರ್ವಹಣೆ: ರೈಲು ಸೇವೆ ವ್ಯತ್ಯಯ

dw

Surathkal: ವ್ಯಕ್ತಿಯ ಮೃತದೇಹ ಪತ್ತೆ

death

Kinnigoli: ಔಷಧ ಸಿಂಪಡಿಸುವಾಗ ಕುಸಿದು ಬಿದ್ದು ಕೃಷಿಕ ಸಾವು

11

Mangaluru: ಗಾಂಜಾ ಮಾರಾಟ; ಇಬ್ಬರ ಬಂಧನ

2

Mulki: ಗಾಂಜಾ ಮಾರಾಟ ಯತ್ನ; ಇಬ್ಬರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆDelhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

Delhi Elections: ಸಿಎಂ ಆತಿಶಿ ವಿರುದ್ಧ ಕಾಂಗ್ರೆಸ್‌ನ ಅಲ್ಕಾ ಲಂಬಾ ಕಣಕ್ಕೆ

1-hebri

ಅನಾರೋಗ್ಯ; ಭಾಗವತ ಗಣೇಶ ಹೆಬ್ರಿ ಅವರ ಪುತ್ರ ನಿಧನ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Madhya Pradesh: ಕೈಗಾರಿಕ ತ್ಯಾಜ್ಯ ವಿಲೇವಾರಿ ಖಂಡಿಸಿ ಪ್ರತಿಭಟನೆ

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

Sheikh Hasina ಹಸ್ತಾಂತರಕ್ಕೆ ಬಾಂಗ್ಲಾದೇಶ ಮನವಿ ಸತ್ಯ: ಕೇಂದ್ರ ಸರಕಾರ‌

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

ಚಾತುರ್ವರ್ಣ ವ್ಯವಸ್ಥೆಗೂ ಸನಾತನ ಧರ್ಮಕ್ಕೂ ನಂಟು ಇಲ್ಲ: ಶಿವಗಿರಿ ಸ್ವಾಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.