ಮಳಲಿ ಮಸೀದಿ ವಿವಾದ : ಶಾಸಕರ ಮುಂದಾಳತ್ವದಲ್ಲಿ ಸೌಹಾರ್ದ ಮಾತುಕತೆ
Team Udayavani, May 29, 2022, 8:30 PM IST
ಮಂಗಳೂರು: ಮಳಲಿ ಮಸೀದಿ ಸ್ದಳ ವಿವಾದದ ವಿಷಯದ ಬಗ್ಗೆ ಭಾನುವಾರ ಶಾಸಕ ಡಾ.ವೈ ಭರತ್ ಶೆಟ್ಟಿ ಅವರ ಮುಂದಾಳತ್ವದಲ್ಲಿ ಸೌಹಾರ್ದ ಮಾತುಕತೆ ನಡೆಸಲಾಯಿತು.
ಮಸೀದಿ ಆಡಳಿತ ಮಂಡಳಿ, ಸ್ಥಳೀಯ ಚುನಾಯಿತ ಜನಪ್ರತಿನಿಧಿಗಳು, ಊರಿನ ಪ್ರಮುಖರು, ವಿಶ್ವ ಹಿಂದೂ ಪರಿಷತ್ ನ ಪ್ರಮುಖರ ಜತೆ ನಡೆಸಿದ ಸೌಹಾರ್ದಯುತ ಮಾತುಕತೆ ನಡೆಸಲಾಗಿದೆ.
ಮಳಲಿ ಮಸೀದಿಯಲ್ಲಿ ದೇವಸ್ಥಾನ ಹೋಲುವ ರಚನೆ ಪತ್ತೆಯಾದ ಹಿನ್ನೆಲೆಯಲ್ಲಿ ಕೇರಳದ ಪ್ರಖ್ಯಾತ ಜ್ಯೋತಿಷಿ ಗೋಪಾಲಕೃಷ್ಣ ಪಣಿಕ್ಕರ್ ಅವರ ತಾಂಬೂಲ ಪ್ರಶ್ನೆಯಲ್ಲಿ ಗುರುಸಾನಿಧ್ಯ ಗೋಚರವಾಗಿತ್ತು. ಆ ಬಳಿಕ ಪ್ರದೇಶದಲ್ಲಿ ಪೊಲೀಸರು ಅಹಿತಕರ ಘಟನೆಗಳು ನಡೆಯದಂತೆ ವ್ಯಾಪಕ ಕಟ್ಟೆಚ್ಚರ ವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore: ಪ್ರಯಾಣಿಕರಿಗಾಗಿ ಸಿಗ್ನಲ್‌ಗಳಲ್ಲೇ ಬಸ್ ನಿಲುಗಡೆ; ಅನಾಹುತಕ್ಕೆ ಎಡೆ
Mangaluru: ನಿಷ್ಪ್ರಯೋಜಕವಾಗಿದೆ ಸ್ಥಳ ಸೂಚನ ಫಲಕಗಳು
Baikampady: ಇಲ್ಲಿ ಅಜ್ಜಿಯರೂ ರೈಲಿನಡಿ ನುಸುಳಿಯೇ ಹಳಿ ದಾಟಬೇಕು!
Mangaluru: ಬೆಳ್ಳಂಬೆಳಗ್ಗೆ ವಿಮಾನ ನಿಲ್ದಾಣದ ಪರಿಸರದಲ್ಲಿ ಚಿರತೆ ಓಡಾಟ… ಪರಿಶೀಲನೆ
Niveus Mangalore Marathon 2024: ನ.10: ನೀವಿಯಸ್ ಮಂಗಳೂರು ಮ್ಯಾರಥಾನ್
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.