ಕುಳಾಯಿ ದೇವಸ್ಥಾನದ ಸಮೀಪ ಬಾಗಲಕೋಟೆ ಮೂಲದ ವ್ಯಕ್ತಿ ಆತ್ಮಹತ್ಯೆ
Team Udayavani, Jun 3, 2021, 8:07 AM IST
ಸುರತ್ಕಲ್: ಕುಳಾಯಿ ದೇವಸ್ಥಾನವೊಂದರ ಸಮೀಪದ ಖಾಲಿ ಜಾಗದಲ್ಲಿ ವ್ಯಕ್ತಿಯೊಬ್ಬ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸುಮಾರು 24ರ ಹರೆಯದ ಈ ವ್ಯಕ್ತಿ ಬಾಗಲಕೋಟೆಯ ಸುನಿಲ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ದೇಶವ್ಯಾಪಿ ಏಕರೂಪದ ಬಾಡಿಗೆ ಕಾನೂನು ಜಾರಿ ಸನ್ನಿಹಿತ: ಸಚಿವ ಸಂಪುಟದ ಒಪ್ಪಿಗೆ
ಬೈಕಂಪಾಡಿ ಸಮೀಪ ಕೂರಿಕಟ್ಟದಲ್ಲಿ ಈತ ವಾಸವಿದ್ದು ಕೂಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.
ಬೆಳಗ್ಗೆ ಕೆಲಸಕ್ಕೆ ಹೋಗುವ ಜನರು ನೋಡಿ ಪೊಲೀಸರಿಗೆ ಮಾಹಿತಿ ನೀಡಿದರು.
ಸ್ಥಳಕ್ಕೆ ಸುರತ್ಕಲ್ ಪೊಲೀಸರು ಆಗಮಿಸಿ ಮೃತದೇಹವನ್ನು ಮರಣೋತ್ತರ ಪರೀಕ್ಷಗೆ ಸಾಗಿಸಿದರು. ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ
Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ
ನಕ್ಸಲರನ್ನು ಅಮಿತ್ ಶಾ ಸ್ವಾಗತಿಸಿದಾಗ ಏಕೆ ಬೆಚ್ಚಿ ಬಿದ್ದಿಲ್ಲ?: ಸಿಎಂ ತಿರುಗೇಟು
Naxal Package: “ಮೊದಲೇ ಪ್ಯಾಕೇಜ್ ನೀಡಿದ್ದರೆ ವಿಕ್ರಂಗೌಡ ಪ್ರಾಣ ಉಳಿಯುತ್ತಿತ್ತು’: ಸಹೋದರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.