‘ಭಗವಂತನ ನಿರಂತರ ಅನುಸಂಧಾನದಿಂದ ಮೋಕ್ಷ’


Team Udayavani, Apr 29, 2018, 10:49 AM IST

29-April-5.jpg

ಬಂಟ್ವಾಳ: ಭಾರತದಲ್ಲಿ ಮನೊರೋಗಿಗಳ ಪ್ರಮಾಣ ಕಡಿಮೆ ಇದೆ. ಕಾರಣವೇನೆಂದರೆ ಇಲ್ಲಿನ ದೇವಮಂದಿರಗಳು ಆತ್ಮಸ್ಥೆರ್ಯ ನೀಡುವ ಮಹತ್ತರ ಪಾತ್ರ ವಹಿಸುತ್ತವೆ. ಭಗವಂತನ ನಿರಂತರ ಅನುಸಂಧಾನದಿಂದ ಮಾತ್ರ ಮೋಕ್ಷದತ್ತ ಸಾಗಲು ಸಾಧ್ಯ. ಇದಕ್ಕೆ ಕ್ಷೇತ್ರಗಳು ಪೂರಕವಾಗಿದೆ ಎಂದು ಹೊಸ್ಮಾರು ಕಾರ್ಕಳದ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಹೇಳಿದರು.

ಅವರು ಎ. 27ರಂದು ಮಂಚಿ ಕೊಳ್ನಾಡು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವದ ಧಾರ್ಮಿಕ ಸಭೆಯಲ್ಲಿ ಆಶೀರ್ವಚನ ನೀಡಿದರು.

ಹೊರನಾಡು ಶ್ರೀ ಆದಿಶಕ್ತ್ಯಾತ್ಮಕ ಅನ್ನ ಪೂರ್ಣೇಶ್ವರೀ ಕ್ಷೇತ್ರದ ಧರ್ಮದರ್ಶಿ ಭೀಮೇಶ್ವರ ಜೋಷಿ ಮಾತನಾಡಿ, ದೈವಾನುಗ್ರಹ ಸಂಪಾದನೆ ಮಾಡಿ ಕೊಂಡಾಗ ಮಾತ್ರ ಜೀವನ ತೊಳಲಾಟಕ್ಕೆ ಮುಕ್ತಿ ದೊರೆಯಬಲ್ಲುದು ಎಂದು ಹೇಳಿದರು. ಕನ್ಯಾನ ಬಾಳೆಕೋಡಿ ಶ್ರೀ ಕ್ಷೇತ್ರದ ಶ್ರೀ ಶಶಿಕಾಂತ ಮಣಿ ಸ್ವಾಮೀಜಿ ಅಶೀರ್ವಚನ ನೀಡಿದರು.

ಈ ಸಂದರ್ಭ ಬಂಟ್ವಾಳ ಎಸ್‌ವಿಎಸ್‌ ಪದವಿ ಕಾಲೇಜಿನ ಉಪನ್ಯಾಸಕ ಪ್ರೊ| ತುಕಾರಾಮ ಪೂಜಾರಿ, ಸುಭಾಶ್ಚಂದ್ರ ಶೆಟ್ಟಿ ಕುಳಾಲು, ಪತ್ತುಮುಡಿ ಚಿದಾನಂದ ರಾವ್‌, ಜೀರ್ನೋದ್ಧಾರ ಸಮಿತಿ ಸದಸ್ಯರು, ಬ್ರಹ್ಮಕಲಶೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

ತಿರುಮಲೇಶ್‌ ಭಟ್‌ ಸ್ವಾಗತಿಸಿ, ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಕೈಯೂರು ನಾರಾಯಣ ಭಟ್‌ ಪ್ರಸ್ತಾವಿಸಿದರು. ಶೇಖರ ಡಿ. ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

SC: ಬಿಯಾಂತ್‌ ಹಂತಕ ಬಲ್ವಂತ್‌ ಕ್ಷಮಾದಾನ ಅರ್ಜಿ ಶೀಘ್ರ ಇತ್ಯರ್ಥಕ್ಕೆ ಸುಪ್ರೀಂ ಸೂಚನೆ

Arrest

Mangaluru: ಮದ್ಯ ಅಕ್ರಮ ದಾಸ್ತಾನು: ಮನೆ ಮೇಲೆ ಅಬಕಾರಿ ದಾಳಿ; ಮದ್ಯ ಸಹಿತ ಇಬ್ಬರು ವಶಕ್ಕೆ

1

Brahmavara: ಉದ್ಯೋಗ ಭರವಸೆ ನೀಡಿ ಹಣ ವಂಚನೆ

12

Manipal: ರೈಲಿನಲ್ಲಿ ಲಕ್ಷಾಂತರ ರೂ. ಒಡವೆ ಕಳ್ಳತನ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.