ದ.ಕ.: 15 ಕೇಂದ್ರಗಳಲ್ಲಿ 734 ಮಂದಿಗೆ ಲಸಿಕೆ

Team Udayavani, Jan 20, 2021, 2:06 AM IST

ದ.ಕ.: 15 ಕೇಂದ್ರಗಳಲ್ಲಿ 734 ಮಂದಿಗೆ ಲಸಿಕೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ಮಂಗಳವಾರ ಎರಡನೇ ಹಂತದಲ್ಲಿ 23,950 ಡೋಸ್‌ ಲಸಿಕೆ ಬಂದಿದೆ. ಜಿಲ್ಲಾ ಆರೋಗ್ಯ ಕೇಂದ್ರಕ್ಕೆ ಒಟ್ಟು 42,320 ಡೋಸ್‌ ಕೊವಿಶೀಲ್ಡ್‌ ಲಸಿಕೆ ರವಾನೆಯಾಗಿದ್ದು, ಜಿಲ್ಲೆಗೆ 23,950, ಉಡುಪಿಗೆ 11,900 ಹಾಗೂ ಚಿಕ್ಕಮಗಳೂರು ಜಿಲ್ಲೆಗೆ 6,470 ಲಸಿಕೆ ಸೇರಿದೆ.

ದ.ಕ.: 3 ದಿನಗಳಲ್ಲಿ 1,969 ಮಂದಿಗೆ ಲಸಿಕೆ :

ದ.ಕ. ಜಿಲ್ಲೆಯ ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಕಳೆದ ಮೂರು ದಿನದಿಂದ ಲಸಿಕೆ ನೀಡಲಾಗುತ್ತಿದ್ದು, ವಿವಿಧ ಕಾರಣಗಳಿಂದಾಗಿ ಆರೋಗ್ಯ ಇಲಾಖೆಯ ಗುರಿ ತಲುಪಲಾಗುತ್ತಿಲ್ಲ. ಶನಿವಾರದಿಂದ 3 ದಿನಗಳಲ್ಲಿ ಒಟ್ಟು 1,969 ಮಂದಿ ಲಸಿಕೆ ಪಡೆದಿದ್ದಾರೆ. ಮೊದಲ ದಿನ 508 ಮಂದಿಗೆ ಲಸಿಕೆ ನೀಡುವ ಗುರಿಯಲ್ಲಿ 229 ಮಂದಿಗೆ ಲಸಿಕೆ ನೀಡಲು ಸಾಧ್ಯವಾಗಿತ್ತು.  ಸೋಮವಾರ 24 ಕೇಂದ್ರಗಳಲ್ಲಿ 2,240 ಮಂದಿಯ ಗುರಿ ಇದ್ದರೂ 1,006 ಮಂದಿಗಷ್ಟೇ ನೀಡಲು ಸಾಧ್ಯವಾಯಿತು. ಮಂಗಳವಾರ 15 ಕೇಂದ್ರಗಳಲ್ಲಿ 1,256 ಮಂದಿಗೆ ಲಸಿಕೆ ನೀಡುವ ಗುರಿ ಇದ್ದು, 734 ಮಂದಿಗೆ ಲಸಿಕೆ ನೀಡಲಾಗಿದೆ.

ಉಡುಪಿ: 3 ದಿನಗಳಲ್ಲಿ 610 ಮಂದಿಗೆ ಲಸಿಕೆ

ಉಡುಪಿ: ಜಿಲ್ಲೆಯಲ್ಲಿ ಲಸಿಕೆ ಪಡೆಯುತ್ತಿರುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಜ. 14ರಂದು 22,103 ಮಂದಿಗೆ 12,000 ಡೋಸ್‌ ಲಸಿಕೆ ಬಂದಿತ್ತು. ಜ. 16ರಂದು ಲಸಿಕೆ ವಿತರಣೆಗೆ  ಚಾಲನೆ ನೀಡಲಾಗಿತ್ತು. ಮೊದಲ ದಿನ 538 ಮಂದಿಗೆ ಲಸಿಕೆ ನೀಡಲು ಉದ್ದೇಶಿಸಿದ್ದು, 287 ಮಂದಿ  ಹಾಕಿಸಿಕೊಂಡಿದ್ದರು. ಜ. 17ರಂದು 100 ಮಂದಿಗೆ ನೀಡಲು ಉದ್ದೇಶಿಸಿದ್ದು 40 ಮಂದಿ ಹಾಕಿಸಿಕೊಂಡಿದ್ದರು.  ಜ. 18ರಂದು 100 ಮಂದಿಗೆ ಲಸಿಕೆ ನೀಡಲು ಉದ್ದೇಶಿಸಿದ್ದು 48 ಮಂದಿ  ಹಾಕಿಸಿಕೊಂಡಿದ್ದರು. ಜ. 19ರಂದು 400 ಮಂದಿಗೆ ಲಸಿಕೆ ಹಾಕಲು ಉದ್ದೇಶಿಸಿದ್ದು, 235 ಮಂದಿ ಹಾಕಿಸಿಕೊಂಡಿದ್ದರು. ಜಿಲ್ಲೆಯಲ್ಲಿ ಮಾಸಾಂತ್ಯಕ್ಕೆ ಎಲ್ಲ 22,103 ಮಂದಿ ಫ‌ಲಾನುಭವಿಗಳಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದೆ.

ಮಾರ್ಗಸೂಚಿಯಂತೆ ಗರ್ಭಿಣಿಯರಿಗೆ, 18 ವರ್ಷಕ್ಕಿಂತ ಕಡಿಮೆ ವರ್ಷದವರಿಗೆ, ಬಾಣಂತಿಯರು, ಹಾಲುಣಿಸುವ ತಾಯಂದಿರಿಗೆ ಲಸಿಕೆ ಹಾಕುವಂತಿಲ್ಲ. ಇದೇ ಕಾರಣಕ್ಕೆ ಶನಿವಾರ ವೆನ್ಲಾಕ್‌ಗೆ ಲಸಿಕೆ ಪಡೆಯಲು ಬಂದ ಕೆಲವರನ್ನು ವಾಪಸ್‌ ಕಳುಹಿಸಲಾಯಿತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.